ಮತ್ತೆ 21 ತಾಲೂಕುಗಳಲ್ಲಿಬರ ಘೋಷಿಸಿದ ಸರ್ಕಾರ
Oct 14 2023, 01:01 AM ISTರಾಜ್ಯದಲ್ಲಿ ಈಗಾಗಲೇ ಬರ ಘೋಷಣೆಯಾಗಿದ್ದ 195 ತಾಲೂಕುಗಳ ಜತೆಗೆ ಹೆಚ್ಚುವರಿ 21 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಟ್ಟು 216 ಬರ ಪೀಡಿತ ತಾಲೂಕುಗಳಲ್ಲಿ ಮುಂದಿನ 6 ತಿಂಗಳ ಕಾಲ ಬರ ನಿರ್ವಹಣೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.