• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲ ಗ್ಯಾರಂಟಿ ಜಾರಿಗೊಳಿಸುವಲ್ಲಿ ಸರ್ಕಾರ ಯಶ

Mar 02 2024, 01:46 AM IST
ಬಿಟ್ಟಿ ಭಾಗ್ಯ ಎಂದೆಲ್ಲ ಬೇಕಾಬಿಟ್ಟಿಯಾಗಿ ಮಾತನಾಡಿದವರಿಗೂ ಇದೀಗ ಮನವರಿಕೆಯಾಗಿದೆ. ಇವೆಲ್ಲ ಜನರ ಬದುಕು ಬದಲಿಸುವ ಗಟ್ಟಿ ಭಾಗ್ಯಗಳು ಎನ್ನುವುದು ಸಾಬೀತಾಗಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ. ನಾವು ಮಾತನಾಡುವ ಅಗತ್ಯವಿಲ್ಲ, ನಮ್ಮ ಯೋಜನೆ, ಯೋಚನೆ, ಅಭಿವೃದ್ಧಿ ಕಾರ್ಯಗಳೇ ಇನ್ನು ಮಾತನಾಡುತ್ತವೆ

ಮೋದಿ ಸರ್ಕಾರ ಯಾವುದೇ ಗ್ಯಾರಂಟಿ ಜನತೆಗೆ ನೀಡಿಲ್ಲ

Mar 02 2024, 01:46 AM IST
ಅನ್ನಭಾಗ್ಯ ಯೋಜನೆಯಲ್ಲಿ ಹತ್ತು ಕೆಜಿ ಅಕ್ಕಿ ಕೊಟ್ಟರೆ ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಹೆಸರು ಬರುವುದೆಂದು ಕೇಂದ್ರ ಅಕ್ಕಿ ನೀಡಲಿಲ್ಲ. ನಾವು ಹಣ ಕೊಡುತ್ತೇವೆ ಅಕ್ಕಿ ಕೊಡಿ ಎಂದರೂ ಕೊಡಲಿಲ್ಲ. ಈಗ ಜನರು ಬೇಡವೆಂದರೂ ರಸ್ತೆಯಲ್ಲಿ ನಿಂತುಕೊಂಡು ೨೯ ರು.ಗೆ ಅಕ್ಕಿ ಮಾರಾಟ ಮಾಡುತ್ತಿದೆ.

ಕಾಂಗ್ರೆಸ್ ಸರ್ಕಾರ ಎಲ್ಲಾ ರಂಗದಲ್ಲೂ ವೈಫಲ್ಯ: ರಾಜಶೇಖರ ನಾಗಪ್ಪ

Mar 02 2024, 01:45 AM IST
ರಾಜ್ಯಾದ್ಯಂತ ಕುಡಿಯುವ ನೀರಿನ ಘಟಕಗಳು ಮುಚ್ಚುತ್ತಿವೆ. ಟ್ಯಾಂಕರ್ ನೀರಿನ ಮಾಫಿಯಾಗೆ ಜೊತೆಯಾಗಿ ನೀರಿನ ಬೆಲೆ ದುಪ್ಪಟ್ಟು ಮಾಡಿದ್ದು ಕಾಂಗ್ರೆಸ್ ಸರ್ಕಾರ. ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸದೇ, ಉದ್ಯಮಗಳು ಬಾಗಿಲು ಮುಚ್ಚಿ, ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾರೆ. ಶೋಷಿತ, ಪೀಡಿತ, ವಂಚಿತ ತಳ ಸಮುದಾಯಗಳ ಮೇಲಿನ ನಿರಂತರ ಅನ್ಯಾಯ ಮುಂದುವರಿದಿದ್ದು, ಇದೊಂದು ದಲಿತ ವಿರೋಧಿ ಸರ್ಕಾರ.

ರಾಜ್ಯ ಸರ್ಕಾರ ಅಡಳಿತದಲ್ಲಿ ವಿಫಲ: ದೇವರಾಜ್‌ ಶೆಟ್ಟಿ

Mar 02 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ 10 ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಆರೋಪಿಸಿದರು.

ಹಿಮಾಚಲ ಸರ್ಕಾರ ಉಳಿಸಿದ ಡಿಕೆಶಿ!

Mar 01 2024, 02:17 AM IST
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ನಡೆದ ಕಾರಣ ಪದಚ್ಯುತಿ ಭೀತಿ ಎದುರಿಸುತ್ತಿದ್ದ ಹಿಮಾಚಲ ಪ್ರದೇಶ ಸರ್ಕಾರ ಈಗ ಪತನ ಭೀತಿಯಿಂದ ಪಾರಾಗಿದೆ.

ಸರ್ಕಾರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು

Mar 01 2024, 02:17 AM IST
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶದ್ರೋಹಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ರಾಜ್ಯದಲ್ಲಿ ತಾಲೀಬಾನ್‌ ಸರ್ಕಾರ: ಪ್ರತಾಪ ಸಿಂಹ ಕಿಡಿ

Mar 01 2024, 02:16 AM IST
ಮೊನ್ನೆ ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಟ್ರಯಲ್‌ ಅಷ್ಟೇ. ಮುಂದಿನ ದಿನಗಳಲ್ಲಿ ವಿಧಾನಸೌಧದ ಮೇಲಿರುವ ಗೋಪುರ ಗುಂಬಜ್ ಆಗುತ್ತದೆ. ಅದರ ಮೇಲೆ ಒಂದು ಲೌಡ್ ಸ್ಪೀಕರ್ ಬಂದು ಆಜಾನ್ ಕೇಳುತ್ತದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್‌ ಸಿಂಹ ಗುರುವಾರ ವಿರಾಜಪೇಟೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಬ್ರ್ಯಾಂಡ್‌ ಬೆಂಗಳೂರಿನ ನೆರಳಲ್ಲಿ ಮತದಾರರಿಗೆ ಸರ್ಕಾರ ಗಾಳ

Mar 01 2024, 02:15 AM IST
ಬ್ರ್ಯಾಂಡ್‌ ಬೆಂಗಳೂರು ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಸರ್ಕಾರ ಮತದಾರರ ಸೆಳೆಯಲು ಬಿಬಿಎಂಪಿ ಬಜೆಟ್‌ ಮೂಲಕ ಪ್ರತ್ಯ ಆರಂಭಿಸಿದೆ.

ಹಿಮಾಚಲ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಹರಸಾಹಸ

Feb 29 2024, 02:03 AM IST
ಶಿಮ್ಲಾಗೆ ಆಗಮಿಸಿದ ಡಿ.ಕೆ.ಶಿವಕುಮಾರ್‌, ಹೂಡಾ, ಬಘೇಲ್‌ ಸಮಾಲೋಚನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ರಾಜೀನಾಮೆ ನೀಡಲ್ಲ, ಕೊನೆಯ ತನಕ ಹೋರಾಡುತ್ತೇನೆ ಎಂದು ಮುಖ್ಯಮಂತ್ರಿ ಸುಖು ತಿಳಿಸಿದ್ದಾರೆ. ಸರ್ಕಾರ ಉಳಿಸಿಕೊಳ್ಳಲು ಸರ್ವ ಯತ್ನ ಮಾಡುವುದಾಗಿ ಜೈರಾಂ ರಮೇಶ್‌ ತಿಳಿಸಿದ್ದಾರೆ. 25 ಶಾಸಕರನ್ನು ಇಟ್ಟುಕೊಂಡು ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಪ್ರಿಯಾಂಕ ಕಿಡಿ ಕಾರಿದ್ದಾರೆ.

ಚಿನ್ನಗಣಿ ಪ್ರದೇಶದ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 28 2024, 02:37 AM IST
ಕಳೆದ ೨೦೨೩ರ ಫೆಬ್ರುವರಿ ೨೭ ರಂದು ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸಿ ಪೋಲೆಂಡ್ ದೇಶದಲ್ಲಿ ಗಣಿಗಾರಿಕೆ ಪೂರ್ಣಗೊಂಡ ಸ್ಥಳಗಳಲ್ಲಿ ಕೈಗೊಂಡಿರುವ ಪ್ರವಾಸೋದ್ಯಮದ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಯಿತು. ಇದರ ಪರಿಣಾಮವಾಗಿ ಅಲ್ಲಿನ ಮೆರಿಕ್ಸಾ ಸಾಲ್ಟ್ ಗಣಿ ಮಂಡಳಿ ಮುಚ್ಚಿರುವಂತಹ ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮುಂದೆ ಬಂದಿದೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 187
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved