ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವನ್ಯಜೀವಿ ಮಂಡಳಿ ಕೇಳಿದ ಮಾಹಿತಿ ರಾಜ್ಯ ಸರ್ಕಾರ ನೀಡ್ತಿಲ್ಲ: ಜೋಶಿ
Feb 27 2024, 01:36 AM IST
ಕಳಸಾ-ಬಂಡೂರಿಗೆ ಪರಿಸರ ಇಲಾಖೆಯಿಂದ ವಿನಾಯಿತಿ ಸಿಕ್ಕಿದೆ. ವನ್ಯಜೀವಿ ಮಂಡಳಿಗೆ ರಾಜ್ಯ ಸರ್ಕಾರ ಕೆಲವೊಂದಿಷ್ಟು ಮಾಹಿತಿ ನೀಡಬೇಕಿದೆ. ಆ ಕೆಲಸ ಅದು ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಒತ್ತು: ಶೋಭಾ ಕರಂದ್ಲಾಜೆ
Feb 27 2024, 01:31 AM IST
ದೇಶಕ್ಕೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕೆಲಸಗಳನ್ನು ಕೇಂದ್ರ ಸರ್ಕಾರ ಯುದ್ದೋಪಾದಿಯಲ್ಲಿ ಮಾಡುತ್ತಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಭ್ರಷ್ಟ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ತೆಗೆಯಬೇಕು
Feb 27 2024, 01:30 AM IST
ಕುಡಿಯುವ ನೀರಿನ ಎತ್ತಿನ ಹೊಳೆ ಯೋಜನೆಗೆ ಕುಮಾರಸ್ವಾಮಿ ವಿರೋಧ ಮಾಡಿಲ್ಲವಂತೆ, ಕೋಲಾರ ಜನತೆಗೆ ಟೋಪಿ ಹಾಕಬೇಡಿ ಎಂದು ಹೇಳಿದ್ದರಂತೆ, ಏಕೆಂದರೆ ಅರಸೀಕೆರೆಗೆ ಎತ್ತಿನ ಹೊಳೆ ಯೋಜನೆ ತರಲು ಎರಡು ವರ್ಷ ಕಾಲವಕಾಶಬೇಕಂತೆ
ದಿಲ್ಲಿ ಸರ್ಕಾರ ನಡೆಸಿದ್ದಕ್ಕೆ ನನಗೆ ನೊಬೆಲ್ ನೀಡಬೇಕು: ಕೇಜ್ರಿವಾಲ್
Feb 26 2024, 01:39 AM IST
ಸಂದಿಗ್ಧ ಪರಿಸ್ಥಿತಿಯಲ್ಲೂ ದೆಹಲಿ ಜನತೆಗೆ ಸುಗಮ ಆಡಳಿತ ನೀಡಲು ಶ್ರಮಿಸಿದ್ದಕ್ಕಾಗಿ ತಮಗೆ ನೊಬೆಲ್ ಶಾಂತಿ ಪುರಸ್ಕಾರವನ್ನು ನೀಡಬೇಕು ಎಂಬುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
5 ವರ್ಷ ಸರ್ಕಾರ ಬೀಳಲ್ಲ: ರೇವಣ್ಣ ಭವಿಷ್ಯ!
Feb 26 2024, 01:37 AM IST
ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆಯಾಗಲು ಬಂದ ಮಾಕೇನ್‌ಗೆ ಶಾಕ್ ಆಗಿದ್ದೇಕೆ? ಹಾಗೂ 5 ವರ್ಷ ಸರ್ಕಾರ ಬೀಳಲ್ಲ ಎಂದು ನಿಂಬೆಹಣ್ಣು ಖ್ಯಾತಿಯ ರೇವಣ್ಣ ಭವಿಷ್ಯ ಹೇಳಿರುವ ಕುರಿತು ಪತ್ರಕರ್ತರ ಕಿವಿಗೆ ಬಿದ್ದಿರುವ ಸ್ವಾರಸ್ಯಕರ ಘಟನೆಗಳು ಇಲ್ಲಿವೆ.
ಅಭಿವೃದ್ಧಿ ಶೂನ್ಯ ಗ್ಯಾರಂಟಿ ಸರ್ಕಾರ: ವಿಜಯೇಂದ್ರ
Feb 26 2024, 01:36 AM IST
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದ್ದರೂ ಶಾಸಕರಿಗೆ ಕ್ಷೇತ್ರಾಭಿವೃದ್ದಿ ಅನುದಾನ ಬಿಡುಗಡೆ ಮಾಡಿಲ್ಲ. ಅಭಿವೃದ್ದಿ ಶೂನ್ಯ ಆಡಳಿತಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ಸಂವಿಧಾನಕ್ಕೆ ಮೋದಿ ಸರ್ಕಾರ ಆತಂಕ: ಸಿದ್ದು ಕಿಡಿ
Feb 26 2024, 01:35 AM IST
ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಅಭಿವೃದ್ಧಿ ಶೂನ್ಯ ಗ್ಯಾರಂಟಿ ಸರ್ಕಾರ: ಬಿ.ವೈ.ವಿಜಯೇಂದ್ರ
Feb 26 2024, 01:34 AM IST
ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಇದೆ ಎಂಬ ತಾತ್ಸರ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.
ತೆರೆ ಬಂಡಿ ಸ್ಪರ್ಧೆಗೆ ಸರ್ಕಾರ ನೆರವು ನೀಡಲಿ
Feb 26 2024, 01:32 AM IST
ರಾಜ್ಯದ ಅತ್ಯಂತ ಹಳೆಯ ಗ್ರಾಮೀಣ ಕ್ರೀಡೆಗಳಲ್ಲಿ ತೆರೆದ ಬಂಡಿ ಸ್ಪರ್ಧೆ ರೈತರಿಗೆ ಹಬ್ಬ ಇದ್ದ ಹಾಗೆ. ಹಾಗಾಗಿ ದಕ್ಷಿಣ ಕರ್ನಾಟಕದಲ್ಲಿ ನಡೆಯುವ ಕಂಬಳ ಕ್ರೀಡೆಗೆ ಕೊಡುವ ಹಾಗೆ ತೆರೆ ಬಂಡಿ ಸ್ಪರ್ಧೆಗೆ ಕರ್ನಾಟಕ ಸರ್ಕಾರ ನೆರವು ನೀಡಬೇಕು ಎಂದು ನಗರ ನೀರು ಸರಬರಾಜ ಮತ್ತು ಚರಂಡಿ ಮಂಡಳಿ ಅಧ್ಯಕ್ಷ ವಿನಯ ಕುಲಕರ್ಣಿ ಹೇಳಿದರು.
ಸರ್ಕಾರ ಸಮಾನ ವೇತನ, ಸೇವಾಭದ್ರತೆ ನೀಡಬೇಕು
Feb 26 2024, 01:30 AM IST
ಅತಿಥಿ ಶಿಕ್ಷಕರಿಗೆ ಸುಪ್ರೀಂ ಕೋರ್ಟ್ ಅದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ, ಜೊತೆಗೆ ಸೇವಾ ಭದ್ರತೆ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ ತಾಲೂಕು ಅಧ್ಯಕ್ಷ ಮಹೇಶ್ ಕುಮಾರ್ ಸರ್ಕಾರವನ್ನು ಒತ್ತಾಯಿಸಿದರು.
< previous
1
...
152
153
154
155
156
157
158
159
160
...
187
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ