• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಇರೊವರೆಗೂ ಗ್ಯಾರಂಟಿ ಯೋಜನೆ ಮುಂದುವರೆಯಲಿವೆ

Feb 25 2024, 01:52 AM IST
ಗ್ಯಾರೆಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ತುಂಬಾ ಕೇವಲವಾಗಿ ಮಾತನಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗ್ಯಾರಂಟಿ ತಗೋಬೇಡಿ ಅಂತ ಜನರಿಗೆ ಕರೆ ಕೊಟ್ಟು ನೋಡಲಿ. ಆಗ ಅವರಿಗೆ ಗೊತ್ತಾಗುತ್ತೆ ಪ್ರತಿಕ್ರಿಯೆ ಯಾವ ರೀತಿ ಇರುತ್ತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಎಸೆದರು.

ಸಿದ್ದರಾಮಯ್ಯ ಸರ್ಕಾರ ಕಮಿಷನ್ ಸರ್ಕಾರವಲ್ಲ: ಮಧು ಬಂಗಾರಪ್ಪ

Feb 25 2024, 01:50 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಖಜಾನೆ ಖಾಲಿಯಾಗಲು ಸಾಧ್ಯವಿಲ್ಲ, ಇದು ಕಮಿಷನ್ ಸರ್ಕಾರವಲ್ಲ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.

ಐದು ‘ಗ್ಯಾರಂಟಿ’ ಅನುಷ್ಠಾನದಲ್ಲಿ ಸರ್ಕಾರ ಯಶಸ್ವಿ

Feb 25 2024, 01:49 AM IST
ವಿಶ್ವದಲ್ಲೇ ನಮ್ಮ ರಾಜ್ಯದಲ್ಲಿ ನೀಡಿರುವ ಯೋಜನೆಗಳನ್ನು ಯಾರೂ ನೀಡಿಲ್ಲ ಎಂದ ಅವರು ಎಲ್ಲರೂ ಆಯುಷ್ಮನ್ ಭಾರತ್ ಆರೋಗ್ಯ ಕಾರ್ಡು ಮಾಡಿಕೊಳ್ಳಬೇಕು. ಸುಮಾರು ೫ ಲಕ್ಷ ರೂಗಳ ವರೆಗೆ ಉಚಿತ ಅರೋಗ್ಯ ಸೇವೆ ಪಡೆಯಬಹುದಾಗಿದೆ

ತುಳು ಭಾಷೆ ಸ್ಥಾನಮಾನ: 3 ರಾಜ್ಯಗಳಿಗೆ ಸರ್ಕಾರ ಪತ್ರ

Feb 25 2024, 01:47 AM IST
ಇನ್ನೊಂದು ವಾರದಲ್ಲಿ ತುಳುನಾಡಿನ ಎಲ್ಲ ಸಂಘ ಸಂಸ್ಥೆಗಳು, ಎಲ್ಲ ರಂಗಗಳ ಪ್ರಮುಖರು ಹಾಗೂ ಜನಸಾಮಾನ್ಯರ ಸಂವಾದ ಸಭೆಯನ್ನು ಮಾ.2ರಂದು ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ಆಯೋಜಿಸಲಾಗುವುದು. ಇದರಲ್ಲಿ ಎಲ್ಲರ ಅಭಿಪ್ರಾಯ ಪಡೆದು ಮುಂದಿನ ಹೋರಾಟ ರೂಪಿಸಲಾಗುವುದು ಎಂದು ಬಾವ ಹೇಳಿದರು

ಗ್ಯಾರಂಟಿ ನಿರ್ವಹಣೆಯಲ್ಲಿಯೇ ರಾಜ್ಯ ಸರ್ಕಾರ ಕಾಲಹರಣ: ನೇಮರಾಜನಾಯ್ಕ

Feb 24 2024, 02:37 AM IST
ಕಳೆದ ೧೦ ವರ್ಷಗಳಿಂದ ಅಧಿಕಾರಿಗಳು ಮೈಮರೆತಿದ್ದಾರೆ. ಅವರನ್ನು ತಿದ್ದುವ ಕೆಲಸ ಬಾಕಿ ಇದೆ. ಸರ್ಕಾರ ಕೇವಲ ಗ್ಯಾರಂಟಿಗಳನ್ನು ನಿರ್ವಹಣೆ ಮಾಡುವುದರಲ್ಲಿ ಕಾಲಹರಣ ಮಾಡುತ್ತಿದೆ.

ಮಹಿಳೆಯರಿಗೆ ಭರವಸೆಯ ಬದುಕು ನೀಡಿದ ಕೇಂದ್ರ ಸರ್ಕಾರ

Feb 24 2024, 02:36 AM IST
ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಾರದೇ ಇದ್ದಿದ್ದರೆ ಇಂದು ಪ್ರತಿ ಮನೆಗೆ ಅಡುಗೆ ಅನಿಲ ಇರುತ್ತಿರಲಿಲ್ಲ. ಮಹಿಳೆಯರಿಗೆ ಭರವಸೆಯ ಬದುಕು ಇರುತ್ತಿರಲಿಲ್ಲ ಹಾಗೂ ಕೋಟ್ಯಂತರ ಹಿಂದೂಗಳ ಕನಸಾದ ರಾಮ ಮಂದಿರ ನಿರ್ಮಾಣವಾಗುತ್ತಿರಲಿಲ್ಲ.

ರೈತರ ಮೇಲೆ ಎನ್‌ಎಸ್‌ಎ ಕೇಸು ತೀರ್ಮಾನ ಕೈಬಿಟ್ಟ ಹರ್ಯಾಣ ಸರ್ಕಾರ

Feb 24 2024, 02:36 AM IST
ರೈತರ ಮೇಲೆ ಎನ್‌ಎಸ್‌ಎ ಕೇಸು ತೀರ್ಮಾನ ಕೈಬಿಟ್ಟ ಹರ್ಯಾಣ ಸರ್ಕಾರ, ರೈತರು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿಕೊಂಡಿದೆ. ಈ ಆದೇಶಕ್ಕೆ ವಿರೋಧದ ಬೆನ್ನಲ್ಲೇ ಒಂದೇ ದಿನದಲ್ಲಿ ಆದೇಶ ರದ್ದು ಮಾಡಲಾಗಿದೆ.

ದಾನಿಗಳ ಅಂಡಾಣು, ವೀರ್ಯಾಣು ಪಡೆಯಲು ಕೇಂದ್ರ ಸರ್ಕಾರ ಅಸ್ತು

Feb 24 2024, 02:35 AM IST
ಬಾಡಿಗೆ ತಾಯ್ತನ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ದಾನಿಗಳಿಂದ ಅಂಡಾಣು ಮತ್ತು ವೀರ್ಯಾಣುಗಳನ್ನು ಪಡೆಯಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ದಲಿತ, ಹಿಂದೂ ವಿರೋಧಿ, ಯಡವಟ್ಟು ಸರ್ಕಾರ: ಬಿಜೆಪಿ ಟೀಕೆ

Feb 24 2024, 02:35 AM IST
ರಾಜ್ಯ ಸರ್ಕಾರ ಪರಿಶಿಷ್ಟ ಜನಾಂಗದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಎಸ್‌ಇಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ದಲಿತ ವಿರೋಧಿ, ಜನವಿರೋಧಿ ಮತ್ತು ಯಡವಟ್ಟು ಸರ್ಕಾರ ಎಂದು ಆರೋಪಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರ ವಿರುದ್ಧ ರೈತರ ಅರೆಬೆತ್ತಲೆ ಪ್ರತಿಭಟನೆ

Feb 24 2024, 02:34 AM IST
ಪಂಜಾಬ್, ಹರಿಯಾಣ ಹಾಗೂ ದೆಹಲಿ ಗಡಿಗಳಲ್ಲಿ ರೈತರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ನಗರದಲ್ಲಿ ಅಣಕು ಶವಯಾತ್ರೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 187
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved