ಸರ್ಕಾರ ಮಂಜುನಾಥ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ; ನಾರಾಯಣಸ್ವಾಮಿ
Jan 26 2024, 01:45 AM ISTಕೊತ್ತೂರು ಮಂಜುನಾಥ್ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳಲ್ಲಿ ಬೈರಾಗಿ ಸಮಾಜಕ್ಕೆ ಸೇರಿದವರಾಗಿದ್ದು, ರಾಜಕೀಯ ಮೀಸಲಾತಿ ಲಾಭ ಪಡೆದುಕೊಳ್ಳಲು ಬುಡ್ಗ ಜಂಗಮ ಎಂದು ಮುಳಬಾಗಿಲಿನ ತಹಸೀಲ್ದಾರ್ ಕಚೇರಿಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.