• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೀಘ್ರವೇ ಕಾಂಗ್ರೆಸ್‌ ಸರ್ಕಾರ ಪತನ

Feb 16 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶೀಘ್ರವೇ ಪತನವಾಗಲಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿದರು.

ಭ್ರಷ್ಟಾಚಾರ ಮುಕ್ತ ಸರ್ಕಾರ ಇಂದಿನ ಅಗತ್ಯ: ಪ್ರಧಾನಿ ಮೋದಿ

Feb 15 2024, 01:36 AM IST
‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜನತೆಗೆ ಕೇಂದ್ರ ಸರ್ಕಾರ ಕೈಗೊಂಡ ಯೋಜನೆಗಳ ಮನವರಿಕೆ ಮಾಡಿ: ಈರಣ್ಣ ಕಡಾಡಿ

Feb 15 2024, 01:33 AM IST
ಕಾರ್ಯಕರ್ತರ ಕಠಿಣ ಪರಿಶ್ರಮದ ಮೂಲಕ ಈಗ ನಾವು ಈ ಮಟ್ಟಕ್ಕೆ ಬೆಳೆದಿದ್ದೇವೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಕಡಾಡಿ ಕರೆ ನೀಡಿದರು.

ಬರದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕಿದೆ ಸರ್ಕಾರ

Feb 15 2024, 01:31 AM IST
ಫೆ.16ರಂದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಲಿರುವ ಬಜೆಟ್‌ ಮೇಲೆ ಜಿಲ್ಲೆಯ ರೈತರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಈ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ: ಬಸವರಾಜ ಬೊಮ್ಮಾಯಿ

Feb 15 2024, 01:31 AM IST
40 ಪರ್ಸೆಂಟ್‌ ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ.

ಬಂಜಾರ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ

Feb 15 2024, 01:16 AM IST
ಸೊರಗೊಂಡನಕೊಪ್ಪ (ಭಾಯಾಗಡ್)ನಲ್ಲಿ ಬುಧವಾದ ಜರುಗಿದ ಸಂತ ಸೇವಾಲಾಲ್ ರ 285ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿ ಅವರ ಮೂರ್ತಿಗಳ ಪಲ್ಲಕ್ಕಿ ಉತ್ಲವ ಶ್ರದ್ಧಾ ಭಕ್ತಗಳಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿುಧ ವಾದ್ಯ ಮೇಳಗಳೊಂದಿಗೆ ಬಂಜಾರ ಸಮುದಾಯ ವಿವಿಧ ಮಠದ ಸ್ವಾಮಿಜಿಗಳ ಉಪಸ್ಥಿತಿಯಲ್ಲಿ ಮೆರವಣಿಗೆ ನಡೆಯಿತು.

ಬಿಲ್ಕಿಸ್‌ ಕೇಸು: ತನ್ನ ವಿರುದ್ಧದ ಟೀಕೆ ಕೈಬಿಡಲು ಸುಪ್ರೀಂಗೆ ಗುಜರಾತ್‌ ಸರ್ಕಾರ ಮನವಿ

Feb 14 2024, 02:22 AM IST
ಇತ್ತೀಚೆಗೆ ಬಿಲ್ಕಿಸ್‌ ಬಾನೊ ಗ್ಯಾಂಗ್‌ರೇಪ್‌ ಪ್ರಕರಣದ 11 ದೋಷಿಗಳ ಕ್ಷಮಾದಾನ ರದ್ದು ಮಾಡುವ ವೇಳೆ ಸುಪ್ರೀಂ ಕೋರ್ಟು, ತನ್ನ ಬಗ್ಗೆ ಮಾಡಿದ ಟೀಕೆಗಳನ್ನು ಕೈಬಿಡಬೇಕು ಎಂದು ಗುಜರಾತ್‌ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದೆ.

ಬಜೆಟ್ ನಲ್ಲಿ ಶಿಕ್ಷಣದ ಪ್ರಮುಖ ಸಮಸ್ಯೆ ನಿವಾರಣೆಗೆ ಸರ್ಕಾರ ಗಮನಹರಿಸಿ: ಚಂದ್ರಕಲಾ

Feb 14 2024, 02:17 AM IST
ಕಳೆದ ಸರ್ಕಾರ ಅಪ್ರಜಾತಾಂತ್ರಿಕವಾಗಿ ರಾಜ್ಯದಲ್ಲಿ ಹೇರಿದ ಎನ್ಇಪಿ- 2020ರ ಎಲ್ಲಾ ಶಿಫಾರಸುಗಳನ್ನು ಹಿಂಪಡೆಯಬೇಕು. ಕಟ್ಟಡ ಕಾರ್ಮಿಕರ ಮಕ್ಕಳ ಶಿಷ್ಯವೇತನದ ಹಿಂದಿನ ಮೊತ್ತವನ್ನೇ ಮುಂದುವರೆಸಬೇಕು. ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ಹಣವನ್ನು ಅವರ ಬ್ಯಾಂಕ್ ಖಾತೆಗೆ ಹಾಕುವ (ಡಿಬಿಟಿ) ಪದ್ಧತಿಯನ್ನು ಹಿಂಪಡೆಯಿರಿ. ರಾಜ್ಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಿಸಬೇಕು.

ಅಂಜನಾದ್ರಿ ಅಭಿವೃದ್ಧಿಗೆ ಮುಂದಾಗುವುದೇ ಸರ್ಕಾರ

Feb 14 2024, 02:16 AM IST
ರಾಜಕೀಯ ಬದಿಗಿಟ್ಟು ಚರ್ಚೆ ಮಾಡುವುದಾದರೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ ಇವೆ. ಅಭಿವೃದ್ಧಿಗೆ ರಾಜಕೀಯ ಇಚ್ಛಾಶಕ್ತಿ ಮತ್ತು ಸರ್ಕಾರದ ಗಮನ ಸೆಳೆಯಬೇಕಾಗಿದೆ

ಇದು ಬಡವರ ಪರ ಸರ್ಕಾರ ಅಲ್ಲ, ಕಮಿಷನ್‌ ಸರ್ಕಾರ: ಬಿ.ವೈ.ವಿಜಯೇಂದ್ರ

Feb 13 2024, 12:52 AM IST

ಸ್ವಾತಂತ್ರ್ಯ ಬಂದ ನಂತರ 60 ವರ್ಷಗಳ ಕಾಲ ಕಾಂಗ್ರೆಸ್ ನೇತೃತ್ವದ ಸರ್ಕಾರ ಆಡಳಿತ ಮಾಡಿದೆ. ರೈತರ ಪರವಾಗಿ ಉತ್ತಮ ಆಡಳಿತ ನೀಡಬೇಕು ಅಂತ ಇವರಿಗೆ ಅನಿಸಲೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.

  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 187
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved