• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರ ವಿರುದ್ಧ 18ಕ್ಕೆ ಬೃಹತ್‌ ಪ್ರತಿಭಟನೆ

Dec 16 2023, 02:01 AM IST
ಆಡಳಿತ ವೈಫಲ್ಯ, ಬೆಳೆ ಪರಿಹಾರ ನೀಡದ್ದು ಖಂಡಿಸಿ ಬಿಜೆಪಿ ಮೆರವಣಿಗೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ ಸರ್ಕಾರ ವಿರುದ್ಧ 18ಕ್ಕೆ ಬೃಹತ್‌ ಪ್ರತಿಭಟನೆ

Dec 16 2023, 02:01 AM IST
ಆಡಳಿತ ವೈಫಲ್ಯ, ಬೆಳೆ ಪರಿಹಾರ ನೀಡದ್ದು ಖಂಡಿಸಿ ಬಿಜೆಪಿ ಮೆರವಣಿಗೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ಸರ್ಕಾರ-ಅತಿಥಿ ಉಪನ್ಯಾಸಕರ ಹಗ್ಗ ಜಗ್ಗಾಟ<bha>;</bha> ವಿದ್ಯಾರ್ಥಿಗಳ ಪರದಾಟ

Dec 16 2023, 02:00 AM IST
ಕಾಯಂ ಮಾಡುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಮುಷ್ಕರವು ಶುಕ್ರವಾರಕ್ಕೆ ೨೨ ದಿನಗಳು ಕಳೆದಿರುವುದರಿಂದ ಕೋಲಾರ ನಗರ ಸೇರಿದಂತೆ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳು ತೊಂದರೆಗೆ ಸಿಲುಕುವ ಪರಿಸ್ಥಿತಿ ಒದಗಿಬಂದಿದೆ.ಸರ್ಕಾರಿ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಕೊರತೆಯೂ ಕಾಡುತ್ತಿದ್ದು, ಪಾಠ ಮಾಡಲು ತೊಂದರೆ ಉಂಟಾಗಿದೆ. ಜನವರಿ ಅಂತ್ಯದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಕೆಲ ಕಾಲೇಜುಗಳಲ್ಲಿ ಇಲ್ಲಿವರೆಗೆ ಶೇ.೫೦ರಷ್ಟು ಪಾಠ ಕೂ[ ಪೂರ್ತಿಯಾಗಿಲ್ಲ.

ದಾವೂದ್ ಬಂಟನ ಜತೆ ಠಾಕ್ರೆ ಸೇನೆ ಶಾಸಕ ಇರುವ ಕುರಿತು ತನಿಖೆಗೆ ಮಹಾ ಸರ್ಕಾರ ಆದೇಶ

Dec 16 2023, 02:00 AM IST
ಮುಂಬೈ: ಭಾರತದ ಮೋಸ್ಟ್‌ ವಾಂಟೆಡ್ ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಸಹಚರನಾದ ಸಲೀಂ ಕುತ್ತಾನೊಂದಿಗೆ ಉದ್ಧವ್‌ ಠಾಕ್ರೆ ಬಣದ ಶಿವಸೇನೆ ಶಾಸಕ ಸುಧಾಕರ್‌ ಬಡ್‌ಗುಜರ್ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ನಿತೇಶ್‌ ರಾಣೆ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್‌ ಆದೇಶಿಸಿದ್ದಾರೆ.

ಮತದಾನ ದಿನ ಮತ ಚಲಾಯಿಸಿ ಸುಭದ್ರ ಸರ್ಕಾರ ರಚಿಸಿ

Dec 16 2023, 02:00 AM IST
ಗದಗ ಜಿಲ್ಲಾಡಳಿತ, ಜಿಪಂ ಹಾಗೂ ಸ್ವೀಪ್ ಸಮಿತಿಯಿಂದ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಾದ್ಯಂತ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಚುನಾವಣಾಧಿಕಾರಿ ವೈಶಾಲಿ ಎಂ.ಎಲ್. ಚಾಲನೆ ನೀಡಿದರು. ವಿದ್ಯುನ್ಮಾನ ಮತಯಂತ್ರದ ಬಳಕೆಯ ಪ್ರತಿ ಹಂತ ವಿವರಿಸಿ ಪ್ರಾತ್ಯಕ್ಷಿಕೆ ಸಾದರಪಡಿಸಿದರು. ಮತಯಂತ್ರ, ಕಂಟ್ರೋಲಿಂಗ್‌ ಯುನಿಟ್‌ ಹಾಗೂ ವಿವಿ ಪ್ಯಾಟ್‌ ಕಾರ್ಯ ಹಾಗೂ ಮತ ಚಲಾಯಿಸುವ ಪ್ರಕ್ರಿಯೆಯ ನ್ನು ಸಾರ್ವಜನಿಕರು ವೀಕ್ಷಿಸಿದರು.

ಅಂಚೆ ನೌಕರರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿ

Dec 15 2023, 01:30 AM IST
ಅಂಚೆ ನೌಕರರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿ

ಪಶ್ಚಿಮಘಟ್ಟ ದೇವರ ಕಾನುಗಳ ರಕ್ಷಣೆಗೆ ಸರ್ಕಾರ ಬದ್ಧ

Dec 15 2023, 01:30 AM IST
ನಿಯೋಗಕ್ಕೆ ಭರವಸೆ: ಜೀವವೈವಿಧ್ಯ ಸಮಿತಿಗಳ ಸಮಾವೇಶಗಳನ್ನು ಜಿಲ್ಲಾಮಟ್ಟದಲ್ಲಿ ನಡೆಸುವ ಉದ್ದೇಶವಿದೆ. ಬೀದರ್‌ನಿಂದಲೇ ಅಭಿಯಾನ ಶುರು ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ವಿನಾಶದ ಅಂಚಿನಲ್ಲಿರುವ ಮಲೆನಾಡಿನ ಸಕ್ಕರೆ ಕಂಚಿ ಸಿಟ್ರಸ್ ತಳಿಗೆ ಜೀವವೈವಿಧ್ಯ ಮಂಡಳಿ ಮಾನ್ಯತೆ ನೀಡಲಿದೆ. ಗ್ರಾಮ ಅರಣ್ಯ ಸಮಿತಿಗಳ ಸಬಲೀಕರಣ ವಿಷಯಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ನಿಯೋಗಕ್ಕೆ ಭರವಸೆ ನೀಡಿದರು.

ಸಂಸತ್‌ಗೆ ಭದ್ರತೆ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲ: ಡಾ. ಅಂಶುಮಂತ್‌

Dec 15 2023, 01:30 AM IST
ಸಂಸತ್‌ಗೆ ಭದ್ರತೆ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲ: ಡಾ. ಅಂಶುಮಂತ್‌ಸಂಸತ್‌ಯೊಳಗೆ ಅತಿಕ್ರಮ ಪ್ರವೇಶ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ । ಸಂಸತ್‌ ಭವನಕ್ಕೆ ರಕ್ಷಣೆ ನೀಡದಿರುವ ಪ್ರಧಾನಿಯವರಿಂದ ದೇಶದ ರಕ್ಷಣೆ ಹೇಗೆ ಸಾಧ್ಯ

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸರ್ಕಾರ ಬದ್ಧ

Dec 15 2023, 01:30 AM IST
ಸಚಿವರು ಮತ್ತು ಶಾಸಕರು ಕಸ್ತೂರಿ ರಂಗನ್‌ ವರದಿ ಅನುಷ್ಠಾನದಿಂದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಜನಸಾಮಾನ್ಯರ ನೈಜ ಜೀವನಕ್ಕೆ ಉಂಟಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು.

ಎಲೆಕ್ಟ್ರಿಕ್‌ ವಾಹನಕ್ಕೆ ತೆರಿಗೆ ಇಲ್ಲ: ಸರ್ಕಾರ

Dec 14 2023, 01:30 AM IST
ಎಲೆಕ್ಟ್ರಿಕ್, ವಾಣಿಜ್ಯ ಮತ್ತು ಹಳದಿ ಫಲಕದ ವಾಹನಗಳನ್ನು ಹೊರತುಪಡಿಸಿ ನೂತನ ವಾಹನಗಳಿಗೆ ಜೀವಮಾನ ತೆರಿಗೆ ವಿಧಿಸುವ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ತಿದ್ದುಪಡಿ ವಿಧೇಯಕವೂ ಬುಧವಾರ ಸದನದಲ್ಲಿ ಅಂಗೀಕಾರಗೊಂಡಿತು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 179
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved