ಬಡವರನ್ನು ಸಮಾಜದ ಮುನ್ನಲೆಗೆ ತರಲು ಸರ್ಕಾರ ಬದ್ಧ : ಶಾಸಕ ತಮ್ಮಯ್ಯ
Jun 05 2025, 01:46 AM ISTಚಿಕ್ಕಮಗಳೂರು, ಶೋಷಿತ ವರ್ಗದವರು ಸೇರಿದಂತೆ ಎಲ್ಲಾ ಜಾತಿ, ಜನಾಂಗದ ಬಡವರು ಸಮಾಜದ ಮುನ್ನಲೆಗೆ ಬರಬೇಕೆಂಬ ಉದ್ದೇಶದಿಂದ ರಾಜ್ಯಸರ್ಕಾರ ಗಂಗಾ ಕಲ್ಯಾಣಯೋಜನೆಯನ್ನು ಅನುಷ್ಠಾನಗೊಳಿಸಿ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.