• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದು ಸರ್ಕಾರ ಆರ್ಥಿಕವಾಗಿ ದಿವಾಳಿ: ವಿಜಯೇಂದ್ರ

Dec 14 2023, 01:30 AM IST
ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿ ಆರ್ಥಿಕವಾಗಿ ದಿವಾಳಿಯಾಗಿದ್ದು, ರೈತರ, ರಾಜ್ಯದ ಅಭಿವೃದ್ಧಿಗೆ ಹಣಕಾಸು ಹೊಂದಾಣಿಕೆ ಮಾಡದೆ ಕೇಂದ್ರದ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಸದಸ್ಯ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಸರ್ಕಾರ ಹಠ ಬಿಟ್ಟು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲಿ

Dec 13 2023, 01:00 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಿ ತ್ವರಿತವಾಗಿ ತರಗತಿಗಳನ್ನು ನಡೆಸಬೇಕು ಎಂದು ಆಗ್ರಹಿಸಿ ಮಂಗಳವಾರ ಎಸ್‌ಎಫ್‌ಐ ತಾಲೂಕು ಘಟಕದ ನೇತೃತ್ವದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಚಾರ್ಯ ಎಸ್.ಕೆ. ಪಾಟೀಲ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಸರ್ಕಾರ ಕಳಸಾ ಬಂಡೂರಿ ನಾಲಾ ಕಾಮಗಾರಿ ಟೆಂಡರ್‌ ಕಾನೂನು ಬದ್ಧವಾಗಿ ಕರೆಯಲಿ

Dec 13 2023, 01:00 AM IST
ರಾಜ್ಯ ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠವರು ಬೆಳಗಾವಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯನವರನ್ನು ಭೇಟಿ ಮಾಡಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಕಾಮಗಾರಿ ಟೆಂಡರನ್ನು ಕಾನೂನು ಬದ್ಧವಾಗಿ ಕರೆಯಬೇಕೆಂದು ಆಗ್ರಹಿಸಿ ಮನವಿ ನೀಡಿದರು.

ಗ್ಯಾಸ್‌ ರೀ ಫಿಲಿಂಗ್ ದಂದೆಗೆ ಸರ್ಕಾರ ಕಡಿವಾಣ ಹಾಕಲಿ

Dec 13 2023, 01:00 AM IST
ಗ್ಯಾಸ್‌ ರೀ ಫಿಲಿಂಗ್ ದಂದೆಗೆ ಸರ್ಕಾರ ಕಡಿವಾಣ ಹಾಕಲಿಗ್ರಾಹಕ ದಕ್ಷತಾ ಕಲ್ಯಾಣ ಫೌಂಡೇಶನ್‌ ಮುಖ್ಯಸ್ಥ ಚೇತನ್‌ಕುಮಾರ್‌ ಒತ್ತಾಯ

ಸರ್ಕಾರ ಗ್ರಾಮೀಣ ಅಂಚೆ ನೌಕರರ ಸಮಸ್ಯೆ ನಿರ್ಲಕ್ಷಿಸಿದೆ: ಗಣೇಶ್‌ ಮೂರ್ತಿ.

Dec 13 2023, 01:00 AM IST
ಸರ್ಕಾರ ಗ್ರಾಮೀಣ ಅಂಚೆ ನೌಕರರ ಸಮಸ್ಯೆ ನಿರ್ಲಕ್ಷಿಸಿದೆ: ಗಣೇಶ್‌ ಮೂರ್ತಿಶೃಂಗೇರಿಯಲ್ಲಿ ಅನಿರ್ದಿಷ್ಠಾವಧಿ ಮುಷ್ಕರ

ಭಯೋತ್ಪಾದಕರು, ಕೊಲೆಗಡುಕರಿಗೆ ಕಾಂಗ್ರೆಸ್‌ ಸರ್ಕಾರ ರಕ್ಷಣೆ

Dec 13 2023, 01:00 AM IST
ಭದ್ರಾವತಿ ಪ್ರಕರಣದಲ್ಲಿ ಶಾಸಕ ಪುತ್ರನ ಕುಮ್ಮಕ್ಕು: ಮೊನ್ನೆ ಭದ್ರಾವತಿಯಲ್ಲೂ ಗೂಂಡಾ ವರ್ತನೆ ನಡೆದಿದೆ. ಇದರಲ್ಲಿ ಶಾಸಕರ ಮಗನ ಕುಮ್ಮಕ್ಕಿದೆ ಎನ್ನುವುದು ಗೊತ್ತಾಗಿದೆ. ಕಾಂಗ್ರೆಸ್‌ ಸರ್ಕಾರ ಭಯೋತ್ಪಾದಕ ರಾಜ್ಯವಾದರೆ, ಪೊಲೀಸ್ ರಾಜ್ಯ ಗೂಂಡಾ ರಾಜ್ಯವಾಗಿದೆ. ಕೊಲೆ, ಸುಲಿಗೆ, ದರೋಡೆ ಬಗ್ಗೆ ಮೌನವಾಗಿದ್ದಾರೆ. ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆ ಇದ್ಯೋ, ಇಲ್ವೋ ಗೊತ್ತಿಲ್ಲ. ಭದ್ರಾವತಿ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭಿರವಾಗಿ ತೆಗೆದುಕೊಳ್ಳಬೇಕು ಎಂದರು.

ಶಬರಿಮಲೆ ಭಕ್ತರ ನಿರ್ವಹಣೆಯಲ್ಲಿ ಕೇರಳ ಸರ್ಕಾರ ವಿಫಲ: ಆಕ್ರೋಶ

Dec 13 2023, 01:00 AM IST
ಕಂಗೆಟ್ಟ ಬಾಲಕನ ವಿಡಿಯೋ ವೈರಲ್‌. ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸರ್ಕಾರ ಅಭದ್ರಗೊಳಿಸುವುದು ಯಾವ ಪುರುಷಾರ್ಥಕ್ಕೆ?: ಪಾಟೀಲ

Dec 12 2023, 12:45 AM IST
ಸರ್ಕಾರಗಳನ್ನು ಈ ರೀತಿ ಅಭದ್ರಗೊಳಿಸುವಂತಹ ಮಾತುಗಳು, ಧ್ವನಿಗಳು ಯಾವ ಪುರುಷಾರ್ಥಕ್ಕೆ? ನಿಮ್ಮ ಉದ್ದೇಶವೇನು? ಎಂದು ಸಚಿವ ಎಚ್‌.ಕೆ. ಪಾಟೀಲ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.

ಸರ್ಕಾರ ಅಭದ್ರಗೊಳಿಸುವುದು ಯಾವ ಪುರುಷಾರ್ಥಕ್ಕೆ?: ಪಾಟೀಲ

Dec 12 2023, 12:45 AM IST
ಸರ್ಕಾರಗಳನ್ನು ಈ ರೀತಿ ಅಭದ್ರಗೊಳಿಸುವಂತಹ ಮಾತುಗಳು, ಧ್ವನಿಗಳು ಯಾವ ಪುರುಷಾರ್ಥಕ್ಕೆ? ನಿಮ್ಮ ಉದ್ದೇಶವೇನು? ಎಂದು ಸಚಿವ ಎಚ್‌.ಕೆ. ಪಾಟೀಲ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.

ಸರ್ಕಾರ ಬೀಳುತ್ತೆ ಎಂಬ ಭ್ರಮೆಯಲ್ಲಿರುವ ಬಿಜೆಪಿ

Dec 11 2023, 01:15 AM IST
ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿ ಅವರಿಗೆ ನೈತಿಕತೆ ಇಲ್ಲ. ಅವರು ಇಂದಿಗೂ ಸರ್ಕಾರ ಬೀಳುತ್ತದೆ ಎಂಬು ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ ಕಿಡಿಕಾರಿದರು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 179
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved