• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಬಡಮಕ್ಕಳನ್ನು ರಾಷ್ಟ್ರೀಯ ಶಿಕ್ಷಣ ನೀತಿಯ ಲಾಭದಿಂದ ವಂಚಿಸುತ್ತಿದೆ: ಸಿ.ಟಿ.ರವಿ

Nov 19 2023, 01:30 AM IST
ಈಗಾಗಲೇ ಕಾಂಗ್ರೆಸ್ ನಾಯಕರಾದ ಡಿಕೆಶಿ, ಎಂ.ಬಿ. ಪಾಟೀಲ್, ಡಾ.ಪರಮೇಶ್ವರ್ ನಡೆಸುವ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ‌ ಇದೆ, ಆದರೆ ಅವರದ್ದೇ ಸರ್ಕಾರ ಮಾತ್ರ ರಾಷ್ಟ್ರೀಯ ಶಿಕ್ಷಣ ನೀತಿ ಬೇಡ ಎನ್ನುತ್ತಿದೆ. ಇಂತಹ ರಾಜಕೀಯದಿಂದ ಬಡಮಕ್ಕಳಿಗೆ ಉತ್ತಮ ಶಿಕ್ಷಣದಿಂದ ವಂಚಿಸಬೇಡಿ ಎಂದವರು ಸಲಹೆ ಮಾಡಿದರು.

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ನಾಡಗೌಡ

Nov 18 2023, 01:00 AM IST
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ನಾಡಗೌಡ

ದಿವ್ಯಾಂಗ ಚೇತನರ ರಕ್ಷಣೆಗೆ ಸರ್ಕಾರ ಮುಂದಾಗಬೇಕು: ಹಿರೇಮಗಳೂರು ಕಣ್ಣನ್‌

Nov 18 2023, 01:00 AM IST
ದಿವ್ಯಾಂಗ ಚೇತನರ ರಕ್ಷಣೆಗೆ ಸರ್ಕಾರ ಮುಂದಾಗಬೇಕು: ಹಿರೇಮಗಳೂರು ಕಣ್ಣನ್‌

ಸರ್ಕಾರ ಮೀನುಗಾರ ಬಂಧುಗಳ ಜೊತೆಗಿದೆ: ಲಕ್ಷ್ಮೀ ಹೆಬ್ಬಾಳ್ಕರ್ ಅಭಯ

Nov 18 2023, 01:00 AM IST
ದುರಂತದಲ್ಲಿ ಸಂಕಷ್ಟಕ್ಕೆ ಒಳಗಾದವರು ಹಾಗೂ ಮೀನುಗಾರಿಕಾ ಸಂಘಟನೆಯ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲುಗಳನ್ನು ಸ್ವೀಕರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶೀಘ್ರವೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಕುರಿತು ಭರವಸೆ ನೀಡಿದರು.

ಇಸ್ರೇಲ್ ದಾಳಿ ನಿಲ್ಲಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಸಲಿ

Nov 18 2023, 01:00 AM IST
ನಿರಂತರ ದಾಳಿ ನಡೆಸುತ್ತಿರುವ ಇಸ್ರೇಲಿಗೆ ಯಾವುದೇ ದೇಶ ನೆರವು ನೀಡಬಾರದು. ಇದಕ್ಕೆ ಆರ್ಥಿಕ ದಿಗ್ಬಂಧನ ವಿಧಿಸಬೇಕೆಂದು ಆಗ್ರಹಿಸಿದೆ.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ-ಕಾರಜೋಳ

Nov 17 2023, 06:45 PM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಶಾಸಕರ ಕ್ಷೇತ್ರಕ್ಕೆ ಒಂದು ರುಪಾಯಿ ಅನುದಾನ ನೀಡಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕರೇ ಬಂಡಾಯ ಎದ್ದಿದ್ದಾರೆ. ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಶಾಸಕರು ನೀಡಿದ ಭರವಸೆ ಈಡೇರಿಸಲು ಆಗುತ್ತಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಒಳಿತಿಗಾಗಿ ದುಡಿಯುತ್ತಿರುವ ಸರ್ಕಾರ

Nov 17 2023, 06:45 PM IST
ಇಡೀ ದೇಶದಲ್ಲಿ ಏನೇ ಗಾಳಿ ಇದ್ದರೂ ಕರ್ನಾಟಕದಲ್ಲಿ ವಿಭಿನ್ನ ಗಾಳಿ ಇರುತ್ತದೆ. ಇದು ಇವತ್ತಿನದಲ್ಲ ಬಹು ದಿನಗಳಿಂದ ಕರ್ನಾಟಕದ ಜನತೆ ಬಹು ಮಾರ್ಮಿಕವಾಗಿ ನಿರ್ಣಯಕ್ಕೆ ಬರುತ್ತಾರೆ. ರಾಮಕೃಷ್ಣ ಹೆಗಡೆ ಅವರು ೧೯೮೦ರಲ್ಲಿ ಮುಖ್ಯಮಂತ್ರಿಯಾಗುತ್ತಾರೆ. ಆ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಳ್ಳುತ್ತಾರೆ. ಮರು ಚುನಾವಣೆಯಲ್ಲಿ ಗೆಲವು ಸಾಧಿಸಿ ರಾಮಕೃಷ್ಣ ಹೆಗಡೆ ಅವರ ಸರ್ಕಾರ ನಿಲ್ಲುತ್ತದೆ. ದಿ.ಇಂದಿರಾಗಾಂಧಿ ಅವರು ತುರ್ತು ಪರಿಸ್ಥಿತಿಯಲ್ಲಿ ಸೋಲು ಅನುಭವಿಸಿದಾಗ ಪುನರ್ ಜೀವನ ನೀಡಿದ್ದು ಇದೇ ಕರ್ನಾಟಕ

ರೈತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ

Nov 17 2023, 06:45 PM IST
ಮಹದಾಯಿ ಕಳಸಾ-ಬಂಡೂರಿ ರೈತ ಹೋರಾಟ ಪಕ್ಷಾತೀತ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವಲಗುಂದದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಬರಗಾಲ ಎಂದು ಘೋಷಣೆ ಮಾಡಿ ತಿಂಗಳು ಕಳೆದರೂ ಪರಿಹಾರ ನೀಡಿಲ್ಲ. ಶೀಘ್ರದಲ್ಲಿ ಬೆಳೆ ವಿಮೆ ಹಾಗೂ ಬರ ಪರಿಹಾರ ಬಿಡುಗಡೆಗೊಳಿಸಬೇಕು ಎಂದು ರೈತರು ಮನವಿ ಮಾಡಿದ್ದಾರೆ.

ತಮಿಳ್ನಾಡಲ್ಲಿ ಮತ್ತೆ ಸರ್ಕಾರ, ರಾಜ್ಯಪಾಲ ಜಟಾಪಟಿ

Nov 17 2023, 06:45 PM IST
ಚೆನ್ನೈ: ತಮಿಳುನಾಡಿನಲ್ಲಿ ಮತ್ತೆ ರಾಜ್ಯಪಾಲರು ಮತ್ತು ಡಿಎಂಕೆ ಸರ್ಕಾರದ ನಡುವೆ ಜಟಾಪಟಿ ಆರಂಭವಾಗಿದೆ. ಸರ್ಕಾರದ ಅಂಗೀಕರಿಸಿದ್ದ 10 ಮಸೂದೆಗಳಿಗೆ ಸಹಿ ಹಾಕದೇ ರಾಜ್ಯಪಾಲ ಆರ್‌.ಎನ್‌.ರವಿ ಅವರು ಮರಳಿಸಿದ್ದಾರೆ. ಇದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸರ್ಕಾರ, ಶನಿವಾರ ಮತ್ತೆ ವಿಧಾನಸಭೆಯ ಒಂದು ದಿನದ ವಿಶೇಷ ಅಧಿವೇಶನ ಕರೆದಿದ್ದು, ಅಲ್ಲಿ ಮತ್ತೆ 10 ಮಸೂದೆ ಅಂಗೀಕರಿಸಿ ರಾಜ್ಯಪಾಲರಿಗೆ ರವಾನಿಸಲು ನಿರ್ಧರಿಸಿದೆ.

ಬರ ನಿರ್ವಹಣೆ ಹಣ ಬಳಕೆ ಮಾಡುವಲ್ಲಿ ಸರ್ಕಾರ ವಿಫಲ : ಆರಗ ಜ್ಞಾನೇಂದ್ರ

Nov 12 2023, 01:01 AM IST
ಬರ ನಿರ್ವಹಣೆ ಹಣ ಬಳಕೆ ಮಾಡುವಲ್ಲಿ ಸರ್ಕಾರ ವಿಫಲ : ಆರಗ ಜ್ಞಾನೇಂದ್ರ
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • 179
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved