• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರ ಇನ್ನು ಟೇಕಫ್ ಆಗಿಲ್ಲ: ಕೆ.ಸುರೇಶ್‌ಗೌಡ

Nov 11 2023, 01:15 AM IST
ಅಧಿಕಾರಕ್ಕೆ ಬಂದು 6 ತಿಂಗಳಾದ್ರು ಇನ್ನು ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗಿಲ್ಲ. ಚೀಪ್ ಪಾಪುಲರಿಟಿ ಸ್ಕೀಂಗಳನ್ನು ಮಾಡಿಕೊಂಡು ಅದರ ಸುಳಿಯಲ್ಲಿ ಒದ್ದಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ಸುರೇಶ್‌ಗೌಡ ಆರೋಪಿಸಿದರು.

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಶಾಸಕ ಬೆಲ್ಲದ

Nov 10 2023, 01:01 AM IST
ಬಿಜೆಪಿ ಬರ ಅಧ್ಯಯನ ತಂಡದಿಂದ ಜಿಲ್ಲಾ ಪ್ರವಾಸ, ಜಮೀನುಗಳಿಗೆ ಭೇಟಿ

ಬರ ನಿಭಾಯಿಸುವಲ್ಲಿ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲ

Nov 10 2023, 01:00 AM IST
ರಾಮನಗರ: ರಾಜ್ಯದಲ್ಲಿ ತೀವ್ರ ಬರ ಸ್ಥಿತಿ ನಿರ್ಮಾಣವಾಗಿದ್ದು, 216 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಇಂತಹ ಸಂಕಷ್ಟ ಪರಿಸ್ಥಿತಿಯನ್ನು ನಿಭಾಯಿಸಬೇಕಾದ ಸಚಿವರು ತೆಲಂಗಾಣದ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.

ವಿದ್ಯುತ್ ಸಮಸ್ಯೆ ಬಗೆಹರಿಸಲು ಸರ್ಕಾರ ವಿಫಲ: ಗುರುಪ್ರಸಾದ್

Nov 09 2023, 01:01 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್‌ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದೆ ಎಂದು ರೈತಸಂಘದ ರಾಜ್ಯ ಕಾರ್ಯದರ್ಶಿ ಡಾ.ಗುರುಪ್ರಸಾದ್‌ ಆರೋಪಿಸಿದರು.

ರೈತರ ಹಿತ ಕಾಪಾಡದ ರಾಜ್ಯ ಸರ್ಕಾರ

Nov 09 2023, 01:01 AM IST
ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ರೈತರ ಹಿತ ಕಾಪಾಡದೆ ಮೋಜು-ಮಸ್ತಿಯಲ್ಲಿ ಮುಳುಗಿದೆ. ಈ ಸರ್ಕಾರ ರೈತರ ಪಾಲಿಗೆ ಇದ್ದು ಸತ್ತಂತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆರೋಪಿಸಿದರು. ತಾಲೂಕಿನ ಹಿರೇಅರಳಿಹಳ್ಳಿ, ಹೊಸೂರು, ಬೇವೂರು ಗ್ರಾಮಗಳ ರೈತರ ಜಮೀನುಗಳಲ್ಲಿ ಬಿಜೆಪಿ ವತಿಯಿಂದ ಬರ ಅಧ್ಯಯನ ನಡೆಸಿ ಅವರು ಮಾತನಾಡಿದರು.

ಹಿಜಾಬ್ ಅವಕಾಶ ನೀಡುವ ಸರ್ಕಾರ, ಕಾಲುಂಗುರ, ತಾಳಿ ತೆಗೆಸಿದ್ಯಾಕೆ?

Nov 09 2023, 01:00 AM IST
ನೇಮಕಾತಿ ಪರೀಕ್ಷೆಯ ವೇಳೆಯಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ಅಧಿಕಾರಿಗಳು ಮಾಂಗಲ್ಯ ಮತ್ತು ಕಾಲುಂಗುರ ತೆಗೆಸುವ ಮೂಲಕ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಕಲಬುರಗಿಯಲ್ಲಿ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಕಾಲುಂಗುರ ಮತ್ತು ಮಾಂಗಲ್ಯವನ್ನು ತೆಗೆಸಿದ್ದಾರೆ. ಇದು ಅಕ್ಷಮ್ಯ ಅಪರಾಧವಾಗಿದ್ದು, ಅಂಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಕರ್ನಾಟಕವನ್ನು ಟಾರ್ಗೆಟ್ ಮಾಡುತ್ತಿದೆ: ಸಚಿವ

Nov 09 2023, 01:00 AM IST
ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಬರ ಪರಿಹಾರ ನೀಡಿದ್ದು, ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲು ದೆಹಲಿಗೆ ಹೋಗಿದ್ದ ನಮ್ಮ ಸಚಿವರನ್ನು ಭೇಟಿಯಾಗುವ ಸೌಜನ್ಯವನ್ನು ಕೇಂದ್ರ ಕೃಷಿ ಸಚಿವರು ತೋರಲಿಲ್ಲ. ಇದನ್ನು ನೋಡಿದರೆ ಕೇಂದ್ರ ಸರ್ಕಾರ ನಮ್ಮ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಗ್ಯಾರಂಟಿ ಹಣ ಸಂಗ್ರಹಕ್ಕಾಗಿ ರೈತರಿಗೆ ಸರ್ಕಾರ ಬರೆ

Nov 08 2023, 01:02 AM IST
ನೀರಾವರಿ ಪಂಪ್‌ಸೆಟ್‌ಗೆ ಕೃಷಿಕರ ಸ್ವಂತ ಹಣದಲ್ಲಿ ವಿದ್ಯುತ್‌ ಸಂಪರ್ಕದ ಆದೇಶ ಹಿಂಪಡೆಯಲಿ: ಲೋಕಿಕೆರೆ ನಾಗರಾಜ ತಾಕೀತು

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬಿಎಸ್‌ವೈ

Nov 08 2023, 01:02 AM IST
ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಎರಡನೇ ದಿನವಾದ ಮಂಗಳವಾರ ತುಮಕೂರು ಜಿಲ್ಲೆಯ ಕೊರಟೆಗೆರೆ ಮತ್ತು ಮಧುಗಿರಿಯಲ್ಲಿ ಬರ ಅಧ್ಯಯನ ನಡೆಸಿದರು. ಈ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಬರಗಾಲದಲ್ಲಿ ರೈತರಿಗೆ ಸಾಂತ್ವನ ಹೇಳದ ರಾಜ್ಯ ಸರ್ಕಾರ-ಈಶ್ವರಪ್ಪ

Nov 08 2023, 01:02 AM IST
ರಾಜ್ಯದಲ್ಲಿ ಭೀಕರ ಬರ ಬಂದಿದೆ. ಸರ್ಕಾರದ ಯಾವುದೇ ಪ್ರತಿನಿಧಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ಸಾಂತ್ವನ ಹೇಳದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved