ಜೀತ ವಿಮುಕ್ತರಿಗೆ ಸರ್ಕಾರ ಪುನರ್ವಸತಿ ಕಲ್ಪಿಸಲಿ
Feb 16 2025, 01:47 AM ISTಜೀತ ಪದ್ಧತಿಯನ್ನು ಸಂಪೂರ್ಣವಾಗಿ ತೊಳೆದು ಹಾಕಲು ಮತ್ತು ಜೀತ ವಿಮುಕ್ತರ ಪುನರ್ವಸತಿಗಾಗಿ ಸರ್ಕಾರದ ಬದ್ಧತೆಯನ್ನು ಸಮುದಾಯಕ್ಕೆ ತಲುಪಿಸಲು ಆಯೋಜಿಸಲಾಗಿದೆ. ಜೀತ ಕಾರ್ಮಿಕ ಪದ್ಧತಿ (ನಿರ್ಮೂಲನಾ) ಕಾಯ್ದೆ, ೧೯೭೬ರ ಅಡಿಯಲ್ಲಿ ಜೀತ ಕಾರ್ಮಿಕರ ಹಕ್ಕುಗಳು, ಪುನರ್ವಸತಿ ಯೋಜನೆಗಳು, ಮತ್ತು ಸಮುದಾಯದ ಪಾತ್ರ ಕುರಿತು ಚರ್ಚಿಸಲಾಗಿದೆ. ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು