• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈ ಸರ್ಕಾರ ವಿರುದ್ಧ ಜನರ ದಂಗೆ ಸನ್ನಿಹಿತ: ಕೆ.ಎಸ್.ಈಶ್ವರಪ್ಪ

May 31 2025, 12:05 AM IST
ಕಾಂಗ್ರೆಸ್ ಸರ್ಕಾರ ಧರ್ಮ, ದೇಶ, ಸಂವಿಧಾನಕ್ಕೆ ನಿರಂತರವಾಗಿ ಅಪಚಾರ ಮಾಡುತ್ತಿದೆ. ಇನ್ನಾದರೂ ಕಾಂಗ್ರೆಸ್ ಸರ್ಕಾರ ತನ್ನ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳದಿದ್ದರೆ ಜನರೇ ಸರ್ಕಾರದ ವಿರುದ್ಧ ದಂಗೆಯೇಳುವ ಕಾಲ ದೂರವಿಲ್ಲ ಎಂದು ಬಿಜೆಪಿ ಮುಖಂಡ, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು.

ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕು: ಇಕ್ಬಾಲ್ ಅಹಮ್ಮದ್‌ ಆಗ್ರಹ

May 30 2025, 12:40 AM IST
ಅಮಾಯಕರನ್ನು ಹಾಡುಹಗಲೆ ನಿರ್ಧಾಕ್ಷಿಣ್ಯವಾಗಿ ಕೊಲೆ ಮಾಡಲಾಗುತ್ತಿದೆ. ದ.ಕ. ಜಿಲ್ಲೆಯ ಶಾಂತಿ ಹಾಳು ಮಾಡುವ ದುಷ್ಟ ಯತ್ನವೊಂದು ವ್ಯವಸ್ಥಿತವಾಗಿ ನಡೆಯುತ್ತಿದೆ. ಶಿಕ್ಷಣ ಕೇಂದ್ರವಾಗಿ ಗುರುತಿಸಿಕೊಂಡಿರುವ ಕರಾವಳಿಯಲ್ಲಿ ವಾಣಿಜ್ಯ ಅಭಿವೃದ್ಧಿಗೆ ಇಂತಹ ಘಟನೆಗಳಿಂದ ತೀವ್ರ ಅಡಚಣೆಯಾಗಿದೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಇಕ್ಬಾಲ್ ಅಹಮ್ಮದ್ ಹೇಳಿದ್ದಾರೆ.

ಔಷಧಿ ಮಾಫಿಯಾದ ಮುಂದೆ ಸರ್ಕಾರ ಮಂಡಿಯೂರಿತೇ?: ಶಾಸಕ ಗಂಟಿಹೊಳೆ ಪ್ರಶ್ನೆ

May 30 2025, 12:28 AM IST
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಹಾಗೂ ಹೊಸ ಕೇಂದ್ರಗಳನ್ನು ತೆರೆಯುವುದನ್ನು ನಿಲ್ಲಿಸಿರುವ ರಾಜ್ಯ ಸರ್ಕಾರದ ಸರ್ಕಾರಿ ಆಸ್ಪತ್ರೆಗಳ ಮೆಡಿಕಲ್ ಮಾಫಿಯದ ಮುಂದೆ ಸರ್ಕಾರ ಮಂಡಿಯೂರಿದೆಯೇ? ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಪ್ರಶ್ನಿಸಿದ್ದಾರೆ.

ಹಳೇ ಹುಬ್ಬಳ್ಳಿ ಗಲಭೆ ಕೇಸ್‌ : ಕಾಂಗ್ರೆಸ್‌ ಸರ್ಕಾರ ಹಿಂಪಡೆದಿದ್ದಕ್ಕೆ ಹೈಕೋರ್ಟ್‌ ಛಿಮಾರಿ

May 30 2025, 12:11 AM IST

ಯುವಕನೊಬ್ಬ ಹಳೆ ಹುಬ್ಬಳ್ಳಿಯ ಪತೇಶಾವಲಿ ದರ್ಗಾದ ಮೇಲೆ ಪ್ರಚೋದನಕಾರಿ ಲೇಸರ್‌ ಬಿಟ್ಟಿದ್ದು ಒಂದು ಕೋಮಿನ ಪ್ರಚೋದನೆಗೆ ಕಾರಣವಾಗಿತ್ತು. ಇದರಿಂದ ಗಲಭೆ ನಡೆದಿತ್ತು. ಇದನ್ನು ಖಂಡಿಸಿ 2022ರ ಏಪ್ರಿಲ್‌ 16ರಂದು ರಾತ್ರಿ 10.30ರಿಂದ 11.30ರ ವರೆಗೆ ಹಳೇ ಹುಬ್ಬಳ್ಳಿ ಠಾಣೆಯ ಬಳಿ ಗಲಭೆಯಾಗಿತ್ತು 

ಮಣಿಪುರದಲ್ಲಿ ಸರ್ಕಾರ ರಚನೆಗೆ 44 ಶಾಸಕರ ಬೆಂಬಲ : ಬಿಜೆಪಿ

May 29 2025, 02:09 AM IST
ಮಣಿಪುರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ಘಟಿಸಿದ್ದು, 44 ಶಾಸಕರ ನೆರವಿನಿಂದ ಹೊಸ ಸರ್ಕಾರವನ್ನು ರಚಿಸಲು ಸಿದ್ಧವಾಗಿದ್ದೇವೆ ಎಂದು ಶಾಸಕ ತೊಕ್ಚೊಂ ರಾಧೇಶ್ಯಾಮ್ ಸಿಂಗ್ ರಾಜ್ಯಪಾಲ ಅಜಯ್‌ ಕುಮಾರ್ ಭಲ್ಲಾಗೆ ಮಾಹಿತಿ ನೀಡಿದ್ದಾರೆ.

ಪ್ರವಾಹ, ಅತಿವೃಷ್ಟಿ ಸಮಸ್ಯೆಗಳನ್ನು ಎದುರಿಸಲು ಸರ್ಕಾರ ಸಿದ್ಧ: ಲಾಡ್‌

May 29 2025, 01:52 AM IST

 ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕುರಿತು ನೀಡಿದ ಅಧ್ಯಯನ ವರದಿಯನ್ನು ಸರ್ಕಾರ ಪರಿಶೀಲಿಸಿದೆ. ಅದರ ಆಧಾರದ ಮೇಲೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಸರ್ಕಾರ ಕೂಡಲೇ ಪೌರ ಸೇವಾ ನೌಕರರ ಬೇಡಿಕೆ ಈಡೇರಿಸಲಿ: ವೈ.ಎನ್. ಗೌಡರ

May 29 2025, 01:37 AM IST
ಮುಂಡರಗಿ ಪುರಸಭೆ ಪೌರ ನೌಕರರು ನಡೆಸುತ್ತಿರುವ ಮುಷ್ಕರ ಸ್ಥಳಕ್ಕೆ ಬುಧವಾರ ಪುರಸಭೆ ಮಾಜಿ ಅಧ್ಯಕ್ಷ ವೈ.ಎನ್. ಗೌಡರ ಭೇಟಿ ನೀಡಿ, ಬೆಂಬಲ ಸೂಚಿಸಿದರು.

ಸರ್ಕಾರ ಬರ್ಕಾಸ್ತುಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ: ಅಶ್ರಫ್ ಕಲ್ಲೇಗ

May 28 2025, 11:53 PM IST
ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ ಅಧ್ಯಕ್ಷ ಅಶ್ರಫ್ ಕಲ್ಲೇಗ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಂಟ್ವಾಳ ತಾಲೂಕಿನಲ್ಲಿ ಕೊಲೆಯಾದ ಅಬ್ದುಲ್ ರಹ್ಮಾನ್ ಮತ್ತು ಹಲ್ಲೆಗೊಳಗದ ಖಲಂದರ್ ಘಟನೆ ನೋಡಿದಾಗ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲಗೊಂಡಿದೆ ಎಂದು ಆರೋಪಿಸಿದರು.

ಸರ್ಕಾರ ಗಾಢ ನಿದ್ರೆಯಲ್ಲಿದ್ದು ಮಳೆ ಮುಂಜಾಗ್ರತೆಯನ್ನೇ ಮರೆತಿದೆ

May 27 2025, 11:50 PM IST
ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಭೂಕುಸಿತ ಸಂಭವಿಸಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ೭೫ರ ಹತ್ತು ಕಿ.ಮೀ. ವ್ಯಾಪ್ತಿಯ ಹಲವೆಡೆ ಭೂಕುಸಿತ ಸಂಭವಿಸಿದ್ದು, ತಡೆಗೋಡೆ ಕಾಮಗಾರಿ ಬಹುತೇಕ ಕಳಪೆಯಾಗಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ. ಹೆದ್ದಾರಿಯಲ್ಲಿ ನಿತ್ಯ ಭೂಕುಸಿತ ಸಂಭವಿಸುತ್ತಿರುವುದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಿದೆ. ಕಾಮಗಾರಿ ಬಗ್ಗೆ ನಿಗಾ ವಹಿಸಬೇಕಿರುವ ಸಚಿವರು ಕಾಣೆಯಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದಲೇ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದರು.

ಕಸದ ಸೆಸ್‌ ಹೆಸರಿನಲ್ಲಿ ಕೈ ಸರ್ಕಾರ ಲೂಟಿ : ಅಶೋಕ್‌

May 27 2025, 07:18 AM IST

ಬೆಂಗಳೂರಿನಲ್ಲಿ ಕಸದ ಸೆಸ್‌ ಹೆಸರಿನಲ್ಲಿ ಕಾಂಗ್ರೆಸ್‌ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಇಡೀ ಬೆಂಗಳೂರನ್ನು ಸರ್ಕಾರ ದುಬಾರಿ ಮಾಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 179
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved