ಉಪನ್ಯಾಸಕರಿಗೆ ವೇತನ ಸಹಿತ ಬಿಇಡಿ ವ್ಯಾಸಂಗಕ್ಕೆ ಸರ್ಕಾರ ಅಸ್ತು: ಆತಂಕದಲ್ಲಿದ್ದ 364 ಉಪನ್ಯಾಸಕರಿಗೆ ನೆಮ್ಮದಿ
Jul 28 2025, 12:31 AM ISTಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜುಗಳ ಬಿ.ಇಡಿ ರಹಿತ ಉಪನ್ಯಾಸಕರಿಗೆ ವೇತನ ಸಹಿತ ಬಿ.ಇಡಿ ವ್ಯಾಸಂಗ ಮಾಡಲು ಶಿಕ್ಷಣ ಇಲಾಖೆಯಿಂದ ಆದೇಶವಾಗಲು ಮುಖ್ಯ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧುಬಂಗಾರಪ್ಪ, ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಪರಿಷತ್ತಿನ ಸದಸ್ಯರ ಸಹಕಾರ ಗಣನೀಯ.