ಕ್ರಸ್ಟ್ ಗೇಟ್ ದುರಸ್ತಿಗೆ ನಿರ್ಲಕ್ಷ್ಯ, ರೈತರೊಂದಿಗೆ ಸರ್ಕಾರ ಚೆಲ್ಲಾಟ- ಬಿಜೆಪಿ ಟೀಕೆ
May 27 2025, 12:29 AM ISTಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ತುಂಗಭದ್ರಾ ಬೋರ್ಡ್ ಅನುಮತಿ ನೀಡಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಬೋರ್ಡ್ ಅನುಮತಿ ನೀಡಿದೆ.