ಒಳಮೀಸಲಾತಿ ಜಾರಿಗೆ ಸರ್ಕಾರ ಮುಂದಾಗಬೇಕು
Jan 30 2025, 12:31 AM ISTಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿ ಸಂಬಂಧಿಸಿದಂತೆ ಸುಪ್ರಿಂಕೋರ್ಟಿನ ಆದೇಶದಂತೆ ಕೂಡಲೇ ಒಳಮೀಸಲಾತಿ ಜಾರಿಗೆ ಸರಕಾರ ಮುಂದಾಗಬೇಕು. ನ್ಯಾ.ಸದಾಶಿವ ಆಯೋಗದ ಶಿಫಾರಸ್ಸುನ್ನು ಯಾಥಾವತ್ತು ಜಾರಿಗೆ ತರಲು, ನ್ಯಾ.ನಾಗಮೋಹನ್ ದಾಸ್ ಸಮಿತಿಗೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಾದಿಗ ಸಮುದಾಯಗಳ ಸ್ವಾಭಿಮಾನಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.