ಬುದ್ಧ, ಬಸವ, ಅಂಬೇಡ್ಕರ್ ಆಶಯದಂತೆ ಸರ್ಕಾರ ಕರ್ತವ್ಯ
Jan 27 2025, 12:45 AM ISTಸಂವಿಧಾನವೇ ನಮ್ಮ ರಾಷ್ಟ್ರದ ಸರ್ವೋಚ್ಛ ಕಾನೂನು ಆಗಿದ್ದು, ಪ್ರತಿಯೊಬ್ಬರೂ ಸಂವಿಧಾನ ಆಶಯಗಳನ್ನು ಗೌರವಿಸುವ ಜೊತೆಗೆ ಅದರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.