ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ಗೌರವಧನಕ್ಕೆ ಸರ್ಕಾರ ಯೋಜನೆ: ದಿನೇಶ್ ಗುಂಡೂರಾವ್
Jan 19 2025, 02:17 AM ISTಮನೆ ಮನೆಗೆ ತೆರಳಿ ತಪಾಸಣೆ ನಡೆಸಿ, ಔಷಧ ನೀಡುವ ಗೃಹ ಆರೋಗ್ಯ ಯೋಜನೆ ಕೋಲಾರದಲ್ಲಿ ಜಾರಿಯಾಗಿದ್ದು, ಮಾರ್ಚ್ ವೇಳೆಗೆ ಇದನ್ನು ರಾಜ್ಯಕ್ಕೆ ವಿಸ್ತರಿಸಲಾಗುವುದು. ಇದರಿಂದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. 11 ಕೋಟಿ ರು. ಅನುದಾನದಲ್ಲಿ ದ.ಕ. ಜಿಲ್ಲೆಯಲ್ಲಿ17 ಆರೋಗ್ಯ ಕ್ಷೇಮ ಕೇಂದ್ರಗಳು ನಿರ್ಮಾಣವಾಗಲಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.