ಜಮೀನು ವ್ಯಾಜ್ಯ ಹಳೇ ಪ್ರಕರಣಗಳ ತುರ್ತು ವಿಲೇವಾರಿಗೆ ಸರ್ಕಾರ ಸೂಚನೆ: ಎನ್.ಚಲುವರಾಯಸ್ವಾಮಿ
Jan 08 2025, 12:19 AM ISTನಮ್ಮದು ರೈತಪರ ಸರ್ಕಾರ, ರೈತರ ಸಂಕಷ್ಟವನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಜಿಲ್ಲೆಯಲ್ಲಿ ಜಮೀನು ಸರ್ವೇಗೆ ಸಂಬಂಧಿಸಿದಂತೆ ವರ್ಷಕ್ಕೆ ನೂರು 1 ರಿಂದ 5 ಸೇವೆ ಮಾಡುವುದು ಕಷ್ಟವಾಗಿತ್ತು. ಆದರೆ, ಕಂದಾಯ ಇಲಾಖೆ ಸಚಿವರು ಮತ್ತು ಜಿಲ್ಲಾಡಳಿತದ ಸಹಕಾರದಿಂದ ಒಂದೇ ವಾರದಲ್ಲಿ 270ಕ್ಕೂ ಹೆಚ್ಚು ಒನ್ ಟು ಫೈ ಇತ್ಯರ್ಥ ಮಾಡಿ ಸ್ಕ್ಯಚ್ ಪೋಡಿ ಆಖಾರಬಂದ್ ಎಲ್ಲವನ್ನೂ ಒಂದೇ ದಾಖಲೆಯಲ್ಲಿ ನೀಡುತ್ತಿದ್ದೇವೆ.