‘ಜಾತಿ ವರದಿ ಜಾರಿಯಾದ್ರೆ ಸರ್ಕಾರ ಇರಲ್ಲ’
Apr 16 2025, 12:33 AM ISTರಾಜ್ಯ ಸರ್ಕಾರದ ಜಾತಿ ಗಣತಿಗೆ ರಾಜ್ಯ ಒಕ್ಕಲಿಗರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅವೈಜ್ಞಾನಿಕವಾಗಿ ನಡೆಸಲಾಗಿರುವ ಸಮೀಕ್ಷೆಯ ಬದಲಾಗಿ ಹೊಸದಾಗಿ ಸಮೀಕ್ಷೆ ನಡೆಸಬೇಕು. ಒಂದು ವೇಳೆ ಜಾತಿ ಗಣತಿ ಜಾರಿಗೆ ಸರ್ಕಾರ ಮುಂದಾದರೆ ಲಿಂಗಾಯತ, ಬ್ರಾಹ್ಮಣ ಸಮುದಾಯಗಳನ್ನು ಜತೆ ಸೇರಿಸಿಕೊಂಡು ರಾಜ್ಯವೇ ಸ್ಥಬ್ಧವಾಗುವಂತಹ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.