ರವಿ ಬಂಧನದಿಂದ ಸರ್ಕಾರ ಸಾಧಿಸಿದ್ದೇನು? ಸದನದ ಒಳಗೆ ಆಡಿದ ಮಾತಿಗೆ ಸದಸ್ಯರನ್ನು ಬಂಧಿಸಬಹುದಾ? । ತನಿಖೆಯ ಬದಲು ಅತಿರೇಕ ಬೇಕಿತ್ತಾ?
ಮಹಾಯುತಿ ಕೂಟ ಸರ್ಕಾರ, ಶನಿವಾರ ಖಾತೆ ಹಂಚಿಕೆ ಮಾಡಿದೆ. ಅದರನ್ವಯ ಮಹತ್ವದ ಗೃಹ ಖಾತೆಯನ್ನು ಸಿಎಂ ದೇವೇಂದ್ರ ಫಡ್ನವೀಸ್ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಜತೆಗೆ, ಶಕ್ತಿ, ಕಾನೂನು, ನ್ಯಾಯಾಂಗ, ಸಾಮಾನ್ಯ ಆಡಳಿತ, ಮಾಹಿತಿ ಮತ್ತು ಪ್ರಚಾರ ಇಲಾಖೆಗಳು ಕೂಡ ಸಿಎಂ ಪಾಲಾಗಿದೆ.
ಚುನಾವಣೆ ದಾಖಲೆಗಳನ್ನು ಪಡೆಯಲು ಸಾರ್ವಜನಿಕರಿಗೆ ಅನುವು ಮಾಡಿಕೊಟ್ಟಿದ್ದ ನಿಯಮವೊಂದಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ. ದಾಖಲೆಗಳು ಸುಲಭವಾಗಿ ಸಾರ್ವಜನಿಕರಿಗೆ ಲಭಿಸದಂತೆ ತಡೆದಿದೆ.