• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಹಕ್ಕಿನ ಸವಲತ್ತು ಕಸಿಯುತ್ತಿರುವ ರಾಜ್ಯ ಸರ್ಕಾರ: ಭಾಕಿಸಂ ಆರೋಪ

Dec 22 2024, 01:32 AM IST
ರೈತರ ಮಕ್ಕಳಿಗಿದ್ದ ರೈತ ವಿದ್ಯಾರ್ಥಿ ನಿಧಿಯನ್ನು ನಿಲ್ಲಿಸಲಾಗಿದೆ. ಆರ್.ಟಿ.ಸಿ ಎಂ.ಆರ್. ಇ.ಸ್ಟ್ಯಾಂಪ್‌ಗಳು ಮತ್ತು ಕಂದಾಯ ಇಲಾಖೆಯ ಇತರೆ ಶುಲ್ಕಗಳನ್ನು ದುಬಾರಿ ಮಾಡಲಾಗಿದೆ. ಇಂತಹ ರೈತ ವಿರೋಧಿ ಸರಕಾರವನ್ನು ಎದುರಿಸಲು ವಿರೋಧ ಪಕ್ಷ ಸಮರ್ಥವಾಗಿಲ್ಲ ಎಂಬುದು ದುರಾದೃಷ್ಟಕರ ಎಂದರು.

ಗ್ಯಾರಂಟಿ ನಿರ್ವಹಣೆಗೆ ರಾಜ್ಯ ಸರ್ಕಾರ ಪರದಾಟ

Dec 22 2024, 01:31 AM IST
ರಾಜ್ಯ ಸರ್ಕಾರ ವಿವಿಧ ಉಚಿತ ಯೋಜನೆ ಘೋಷಿಸಿದ್ದು, ಅವುಗಳ ನಿರ್ವಹಣೆಗೆ ಪರದಾಡುತ್ತಿದೆ. ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ರಾಜ್ಯದಲ್ಲಿರುವುದು ಷಂಡ ಸರ್ಕಾರ: ಸಂಸದ ಜಗದೀಶ ಶೆಟ್ಟರ್‌

Dec 22 2024, 01:31 AM IST
ಕಾಂಗ್ರೆಸ್ ಸರ್ಕಾರ ತನ್ನ ಹಗರಣಗಳನ್ನು ಮುಚ್ಚಿ ಹಾಕಲು ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ವಿಷಯಾಂತರ ಮಾಡುತ್ತಿದೆ. ಇದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷ ಆಡಳಿತ ಹೇಗೆ ಮಾಡಬೇಕು ಎಂಬ ಪ್ರಯತ್ನದಲ್ಲಿದ್ದಾರೆ.

ಆ್ಯಪ್‌ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಕಾನೂನು

Dec 20 2024, 12:47 AM IST
ಆ್ಯಪ್‌ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಕಾನೂನು ತರಲು ಮುಂದಾಗಿದ್ದು, ಈ ಸಂಬಂಧ ಮಸೂದೆ ಮಂಡಿಸಲು ಸಿದ್ಧತೆ ನಡೆಸಿದೆ. ಇದರ ಪ್ರಕಾರ ಅಪರಾಧಿಗಳಿಗೆ 10 ವರ್ಷ ಸೆರೆವಾಸ ಹಾಗೂ ದಂಡ ವಿಧಿಸಲಾಗುವುದು.

‘ನಾನು ಮಾಡಿದ ಸಾಲಕ್ಕಿಂತ ಭಾರತ ಸರ್ಕಾರ ದುಪ್ಪಟ್ಟು ಹಣ ವಸೂಲು : ಉದ್ಯಮಿ ವಿಜಯ ಮಲ್ಯ ಕಿಡಿ

Dec 20 2024, 12:45 AM IST
‘ನಾನು ಮಾಡಿದ ಸಾಲಕ್ಕಿಂತ ಭಾರತ ಸರ್ಕಾರ ದುಪ್ಪಟ್ಟು (8 ಸಾವಿರ ಕೋಟಿ ರು.) ಹಣವನ್ನು ಜಪ್ತಿ ಮಾಡಿದೆ. ಇದರ ವಿರುದ್ಧ ಹೋರಾಟ ಮಾಡುವೆ’ ಎಂದು ದೇಶಭ್ರಷ್ಟ ಉದ್ಯಮಿ ವಿಜಯ ಮಲ್ಯ ಹೇಳಿದ್ದಾರೆ.

ರಾಜ್ಯದಲ್ಲಿರೋದು ಕೊಲೆಗಡುಕ ಸರ್ಕಾರ - ಆರೋಗ್ಯ ಸಚಿವರ ವಜಾಗೊಳಿಸಿ : ಪ್ರತಿಪಕ್ಷ ಬಿಜೆಪಿ

Dec 19 2024, 01:31 AM IST

  ಬಾಣಂತಿಯರ ಮತ್ತು ನವಜಾತ ಶಿಶುಗಳ ಮರಣ ಪ್ರಕರಣ ಸಂಬಂಧ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಜತೆಗೆ ದುರ್ಘಟನೆ ಕುರಿತು ಹೈಕೋರ್ಟ್‌ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷದ ಬಿಜೆಪಿ ಆಗ್ರಹಿಸಿದೆ.

ಏಕ ಚುನಾವಣೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿ : ಪ್ರಿಯಾಂಕಾ ಸೇರಿದಂತೆ 21 ಮಂದಿಗೆ ಸ್ಥಾನ

Dec 19 2024, 12:30 AM IST
ಲೋಕಸಭೆಯಲ್ಲಿ ತಾನು ಮಂಡಿಸಿರುವ ಏಕ ದೇಶ ಏಕ ಚುನಾವಣೆ ಬಗ್ಗೆ ಸಮಗ್ರ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ)ರಚಿಸಿದೆ. ಜೆಪಿಸಿಗೆ ಲೋಕಸಭೆಯಿಂದ ಪ್ರಿಯಾಂಕಾ ಗಾಂಧಿ, ಅನುರಾಗ್ ಠಾಕೂರ್‌, ಸಂಬಿತ್‌ ಪಾತ್ರಾ ಸೇರಿದಂತೆ ಸೇರಿ ಅನೇಕರ ಹೆಸರು ಘೋಷಣೆಯಾಗಿದೆ.

ಮಂಡ್ಯ ಕಬ್ಬಿಗೆ ಹೆಚ್ಚು ಬೆಲೆ ಕೊಡಲಾಗದು: ರಾಜ್ಯ ಸರ್ಕಾರ

Dec 18 2024, 12:47 AM IST
ಇಡೀ ದೇಶದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ ಉತ್ತರಪ್ರದೇಶ, ಮಹಾರಾಷ್ಟ್ರದ ನಂತರ ಕರ್ನಾಟಕ ರಾಜ್ಯವಿದೆ. ಉತ್ತರ ಪ್ರದೇಶದಲ್ಲಿ ಸಾರಿಗೆ ವೆಚ್ಚ ಕಡಿಮೆ ಇರುವುದರಿಂದ ಅಲ್ಲಿ ಕಬ್ಬಿಗೆ ಹೆಚ್ಚಿನ ದರ ನೀಡಲಾಗುತ್ತದೆ. ಆದರೆ ದಕ್ಷಿಣ ರಾಜ್ಯಗಳಿಗೆ ಸಾರಿಗೆ ವೆಚ್ಚ ಹೆಚ್ಚು ಬರುವುದರಿಂದ ಕಬ್ಬಿಗೆ ಹೆಚ್ಚಿನ ದರ ನೀಡಲು ಆಗುವುದಿಲ್ಲ.

ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ

Dec 17 2024, 01:02 AM IST
ಕಾಂಗ್ರೆಸ್‌ ಸರ್ಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣವು ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ನಡೆದಿದ್ದು, ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿ ಬಂದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಸರ್ಕಾರ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರೈತರಿಗೆ ₹5 ಲಕ್ಷ ವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ

Dec 17 2024, 12:47 AM IST
ಹನೂರಲ್ಲಿ ಕೃಷಿ ಪತ್ತಿನ ಸಹಕಾರ ಸಂಘದಿಂದ ರೈತರಿಗೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನರೇಂದ್ರ ರೈತರಿಗೆ ಸಾಲ ವಿತರಣೆ ಪತ್ರ ನೀಡಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved