• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

11,000 ಕೋಟಿ ಆದಾಯ ಸಂಗ್ರಹಕ್ಕೆ ಸರ್ಕಾರ ಪ್ಲಾನ್‌ : ಕರ್ನಾಟಕದಲ್ಲಿ ಹೊಸ ತೆರಿಗೆ, ಗಣಿ ಭೂಮಿಗೂ ಟ್ಯಾಕ್ಸ್‌

Dec 07 2024, 07:27 AM IST

 ಗಣಿಗಾರಿಕೆ ಮಾಡುವವರಿಗಷ್ಟೇ ತೆರಿಗೆ ಹಾಕುತ್ತಿದ್ದ ಸರ್ಕಾರ ಇದೀಗ ಗಣಿ ಭೂಮಿಯ ಮಾಲೀಕರಿಗೂ ತೆರಿಗೆ ಹಾಕಲು ಮುಂದಾಗಿದೆ. ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳ ಭೂಮಿ ಮಾಲೀಕರಿಂದ ಪ್ರತಿ ಟನ್‌ ಖನಿಜಕ್ಕೆ 100 ರು.ನಂತೆ ಹೊಸದಾಗಿ ಖನಿಜ ಹಕ್ಕುಗಳ ತೆರಿಗೆ ಸಂಗ್ರಹ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಪಿಎಂಎವೈ-ಯು ಯೋಜನೆ ಅನುಷ್ಠಾನಕ್ಕೆಇನ್ನೂ ಒಪ್ಪಂದ ಮಾಡಿಕೊಳ್ಳದ ಕರ್ನಾಟಕ ಸರ್ಕಾರ

Dec 07 2024, 12:30 AM IST
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಚುಕ್ಕೆಗುರುತು ಇಲ್ಲದ ಪ್ರಶ್ನೆಗೆ ಕೇಂದ್ರ ವಸತಿ ಸಚಿವ ತೋಖಾನ್ ಸಾಹು ನೀಡಿರುವ ಉತ್ತರದಲ್ಲಿ ಈ ಗಂಭೀರ ವಿಚಾರ ಬಯಲಾಗಿದೆ.

ಬಿಜೆಪಿ ಸರ್ಕಾರ ಬಂದ ಮೇಲೆ ಈ ಸರ್ಕಾರದ ನಿರ್ಣಯ ಕಿತ್ತು ಹಾಕ್ತೇವೆ: ಯತ್ನಾಳ

Dec 07 2024, 12:30 AM IST
ಸಾಬರು ಅಂದರೆ ಸಿದ್ದರಾಮಯ್ಯಗೆ ಬಹಳ ಪ್ರೀತಿ. ಹಿಂದೂಗಳ ಪೇಟ, ಕುಂಕುಮ ಅಂದರೆ ಆಗಿ ಬರಲ್ಲ. ಮುಸ್ಲಿಮರಿಗೆ ಕಾಂಟ್ರ್ಯಾಕ್ಟ್‌, ಶಿಕ್ಷಣದಲ್ಲಿ ರಿಸರ್ವೇಶನ್‌ ಕೊಡುತ್ತಾರೆ.

ರಾಜ್ಯದಲ್ಲಿ ಅಲೀಬಾಬಾ, ಚಾಲೀಸ್‌ ಚೋರ್‌ ಸರ್ಕಾರ - ಶೀಘ್ರದಲ್ಲೇ ಪತನ : ರೇಣುಕಾಚಾರ್ಯ

Dec 06 2024, 09:00 AM IST

ರಾಜ್ಯದಲ್ಲಿರುವುದು ರೈತ, ವಿರೋಧಿ, ಜನ ವಿರೋಧಿ, ಕಾರ್ಮಿಕ ವಿರೋಧಿ ಸರ್ಕಾರ. ಇದು ಅಲಿಬಾಬಾ ಚಾಲೀಸ್ ಚೋರ್ ಸರ್ಕಾರ. ಅತಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಪರ ಜಿಲ್ಲಾಧಿಕಾರಿಯಾಗಿ ಬಿ.ಸಿ.ಶಿವಾನಂದಮೂರ್ತಿ ನೇಮಿಸಿ ಸರ್ಕಾರ ಆದೇಶ

Dec 06 2024, 08:58 AM IST
ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಬಿ.ಸಿ.ಶಿವಾನಂದಮೂರ್ತಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಪಾಂಡವಪುರ ಮತ್ತು ಮಂಡ್ಯ ಉಪವಿಭಾಗಾಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಶಿವಾನಂದ ಮೂರ್ತಿ ಅವರು ರಾಮನಗರ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಸರ್ಕಾರ ಎಕ್ಸ್‌ಪ್ರೆಸ್ ಕೆನಾಲ್ ಗೊಂದಲ ನಿವಾರಿಸಲಿ

Dec 06 2024, 08:58 AM IST
ಜಿಲ್ಲೆಯ ರೈತರ ಬದುಕಿಗೆ ಮರಣ ಶಾಸನವಾಗಲಿರುವ ಹಾಗೂ ಜಿಲ್ಲೆಯಲ್ಲಿ ಕುಡಿಯುವ ನೀರಿನ ಹಾಹಾಕಾರ ಸೃಷ್ಟಿ ಮಾಡಲಿರುವ ಅವೈಜ್ಞಾನಿಕ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ಯೋಜನೆ ವಿರೋಧಿಸಿ ನಮ್ಮ ನೀರು-ನಮ್ಮ ಹಕ್ಕು ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಎನ್‌ಡಿಎ ಮಿತ್ರ ಪಕ್ಷಗಳ ನೇತೃತ್ವದಲ್ಲಿ ಡಿ.7 ಮತ್ತು 8ರಂದು ಬೃಹತ್ ಪ್ರತಿಭಟನಾ ಪಾದಯಾತ್ರೆ ಹಮ್ಮಿಕೊಂಡಿವೆ.

ರಾಜ್ಯ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ

Dec 06 2024, 08:56 AM IST
ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ ನಡೆಗೆ ಜನರಲ್ಲಿ ಬೇಸರ ಮೂಡಿದೆ. ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಜನ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.

ದರ್ಶನ್ ಬೇಲ್‌ ರದ್ದು ಕೋರಿ ಸುಪ್ರೀಂಗೆ ರಾಜ್ಯ ಸರ್ಕಾರ ಅರ್ಜಿ - ಮಧ್ಯಂತರ ಬೇಲ್‌ ವಿಸ್ತರಣೆಗೆ ಕೋರಲು ನಟ ತಯಾರಿ?

Dec 05 2024, 11:44 AM IST

ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಡಿ.6 ಅಥವಾ 9ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ 1974ರ ಗೆಜೆಟ್‌ ರದ್ದುಗೊಳಿಸಲಿ: ಛಲವಾದಿ ನಾರಾಯಣಸ್ವಾಮಿ

Dec 05 2024, 12:31 AM IST
ವಕ್ಫ್ ಹೆಸರಿನಲ್ಲಿ ರೈತರ ಪಾರಂಪರಿಕ ಭೂಮಿ ಕಬಳಿಸುವ ಕೆಲಸವಾಗುತ್ತಿದೆ. 11-12ನೇ ಶತಮಾನದಲ್ಲೇ ಧರ್ಮ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮಠ ಮಾನ್ಯಗಳೂ ವಕ್ಫ್‌ಗೆ ಸೇರಿದ್ದು ಎಂದು ಪಹಣಿಯಲ್ಲಿ ನಮೂದಿಸಲಾಗಿದೆ.

ಕಾಂಗ್ರೆಸ್ ಸರ್ಕಾರ ಭದ್ರವಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಜನರ ಕಲ್ಯಾಣ ಮಾಡುತ್ತಿದ್ದೇವೆ : ಸಚಿವ ಕೃಷ್ಣ ಬೈರೇಗೌಡ

Dec 05 2024, 12:30 AM IST
ಕಂದಾಯ ಇಲಾಖೆಯಲ್ಲಿ ಸರ್ವೇಯರ್ ಕೊರತೆ ಇರುವುದು ನಿಜ. ಎಲ್ಲ ಖಾಲಿ ಹುದ್ದೆ ಭರ್ತಿಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದು, ಆ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved