• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಕೈಗಾರಿಕೋದ್ಯಮಿಗಳ ನೆರವಿಗೆ ಸರ್ಕಾರ ಬದ್ಧ: ಸಚಿವ ಖಂಡ್ರೆ

Jul 22 2025, 12:01 AM IST
ಜಿಲ್ಲೆಯಲ್ಲಿ ಕೈಗಾರಿಕಾ ಸ್ಥಾಪನೆಗೆ ಕೈಗಾರಿಕಾ ಉದ್ಯಮಿಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ, ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಿದೆಯೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ರಾಜ್ಯ ಸರ್ಕಾರ ಕೃಷಿ ಕಾಯ್ದೆ ಹಿಂಪಡೆಯಲಿ: ಎಂ.ಜಡೆಪ್ಪ

Jul 22 2025, 12:00 AM IST
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರ ಹುತಾತ್ಮ ದಿನವನ್ನು ನಗರದ ಗಾಂಧಿಚೌಕ್ ವೃತ್ತದ ಹತ್ತಿರ ಸೋಮವಾರ ಆಚರಣೆ ಮಾಡಲಾಯಿತು.

ನವೆಂಬರ್‌ ಪೂರ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ವಿಜಯೇಂದ್ರ

Jul 21 2025, 12:00 AM IST
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮಧ್ಯ ಭಿನ್ನಮತ ಉದ್ಭವಿಸಿದೆ

ತಮ್ಮದೇ ಸರ್ಕಾರ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್‌ ಮುಖಂಡರಿಗೆ ಅಭಿನಂದನೆಗಳು: ದಿನೇಶ್‌ ಅಮೀನ್‌

Jul 21 2025, 12:00 AM IST
ಜೂನ್ ತಿಂಗಳಿನಲ್ಲಿ ಬಿಜೆಪಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 399 ಗ್ರಾ.ಪಂ. ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಹಾಗೂ ಅಭಿವೃದ್ಧಿ ಯೋಜನೆಗಳಲ್ಲಿ ಮಲತಾಯಿ ಧೋರಣೆ ಖಂಡಿಸಿ ನಡೆಸಿದ ಪ್ರತಿಭಟನೆಯಿಂದ ವಿಚಲಿತರಾದ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ತಮ್ಮದೇ ಸರ್ಕಾರ ಆಡಳಿತ ಮಾಡುತ್ತಿದೆ ಎಂಬುದನ್ನೇ ಮರೆತಂತೆ ಪ್ರತಿಭಟನೆಯ ನಾಟಕ ವಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ದಿನೇಶ್ ಅಮೀನ್ ವ್ಯಂಗ್ಯವಾಡಿದ್ದಾರೆ.

ರಾಜ್ಯ ಸರ್ಕಾರ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿದೆ : ಶಾಸಕ ತಮ್ಮಯ್ಯ

Jul 20 2025, 01:15 AM IST
ಚಿಕ್ಕಮಗಳೂರು, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವರ್ಗದ ಮಕ್ಕಳಿಗೆ ಸರ್ಕಾರ ಮೂಲ ಸೌಕರ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.

ಫಿರ್‌ ಏಕ್‌ ಬಾರ್‌ ಎನ್‌ಡಿಎ ಸರ್ಕಾರ್ : ಮೋದಿ ಉದ್ಘೋಷ

Jul 19 2025, 01:00 AM IST

ಈ ವರ್ಷಾಂತ್ಯಕ್ಕೆ ಚುಣಾವಣೆ ಎದುರಿಸಲಿರುವ ಬಿಹಾರದಲ್ಲಿ ಚುನಾವಣಾ ರಣಕಹಳೆ ಮೊಳಗಿಸಿರುವ ಪ್ರಧಾನಿ ನರೇಂದ್ರ ಮೋದಿ, ಆರ್‌ಜೆಡಿ ಹಾಗೂ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಇದಲ್ಲದೆ, ‘ಬನಾಯೇಂಗೆ ನಯಾ ಬಿಹಾರ, ಫಿರ್ ಏಕ್ ಬಾರ್ ಎನ್‌ಡಿಎ ಸರ್ಕಾರ್’  ಎಂಬ ಹೊಸ ಉದ್ಘೋಷ ಸಾರಿದ್ದಾರೆ.

ಐಸಿಯುನಲ್ಲಿ ಕೇಂದ್ರ ಸರ್ಕಾರ: ಸಚಿವ ಲಾಡ್

Jul 19 2025, 01:00 AM IST
ಬಿಜೆಪಿ ನಾಯಕರು ಸಿಎಂ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕುರಿತು ಮಾತನಾಡುವುದನ್ನು ಬಿಡಲಿ. ಅದನ್ನು ಕಾಂಗ್ರೆಸ್ ಹೈಕಮಾಂಡ್ ನೋಡಿಕೊಳ್ಳುತ್ತದೆ. ರಾಜ್ಯದಲ್ಲಿ 136 ಶಾಸಕರೊಂದಿಗೆ ಸರ್ಕಾರ ಸುಭದ್ರವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.

ಸರ್ಕಾರ ಶಿಕ್ಷಕರ ಕೊರತೆ ನೀಗಿಸಲಿ: ಹೊರಟ್ಟಿ

Jul 19 2025, 01:00 AM IST
ಚನ್ನಪಟ್ಟಣ: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಒಂದು ತರಗತಿಗೆ ಒಬ್ಬ ಶಿಕ್ಷಕರನ್ನು ನೀಡುವ ಕೆಲಸ ಮಾಡಬೇಕು. ಇದರ ಜತೆಗೆ ಪ್ರತಿ ಶಾಲೆಗೂ ಡಿ ಗ್ರೂಪ್ ನೌಕರರನ್ನು ನೇಮಿಸುವ ಕೆಲಸ ಮಾಡಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದರು.

ಆರ್‌ಸಿಬಿ ಸೇವಕರ ರೀತಿ ಪೊಲೀಸರು ವರ್ತಿಸಿದ್ದರಿಂದ ಕಾಲ್ತುಳಿತ : ಸರ್ಕಾರ

Jul 18 2025, 12:53 AM IST

ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವ ಆಯೋಜನೆ ವಿಚಾರದಲ್ಲಿ ಪೊಲೀಸರು ಆರ್‌ಸಿಬಿ ಸೇವಕರಂತೆ ವರ್ತಿಸಿ ಕಾಲ್ತುಳಿತ ನಡೆಯಲು ಕಾರಣವಾಗಿ  ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ ಮುಂದೆ ಬಲವಾಗಿ ವಾದಿಸಿದೆ.

ಪಹಣಿ ಪತ್ರಿಕೆಯಲ್ಲಿ ಸರ್ಕಾರ ನಮೂದು ವಾಪಸ್‌ಗೆ ಆಗ್ರಹಿಸಿ ಪ್ರತಿಭಟನೆ

Jul 18 2025, 12:52 AM IST
ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ರೈತರು ತಮ್ಮ ಜಮೀನುಗಳ ಪಹಣಿ ಪತ್ರಿಕೆಯಲ್ಲಿ ಸರ್ಕಾರ ಎಂದು ನಮೂದು ಆಗಿದ್ದನ್ನು ಕಡಿಮೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 179
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved