• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಕೆದಾಟು, ಮಹದಾಯಿ ಯೋಜನೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ನಿರ್ಲಕ್ಷ್ಯ: ಆರೋಪ

Feb 21 2025, 11:47 PM IST
ರೈತರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಕ್ಕೆ ಬಿಜೆಪಿ ಸರ್ಕಾರ ಅವಕಾಶ ನೀಡುತ್ತಿಲ್ಲ. ಮೇಕೆದಾಟು ಯೋಜನೆಗೆ ಪರಿಸರ ಮೌಲ್ಯಮಾಪನ ಪ್ರಮಾಣಪತ್ರ ನೀಡದೆ ತಮಿಳುನಾಡು ಕಡೆಗೆ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ಅದೇ ರೀತಿ ಮಹದಾಯಿ ಯೋಜನೆಗೂ ಹಸಿರುನಿಶಾನೆ ತೋರದೆ ಕಳ್ಳಾಟವಾಡುತ್ತಿದೆ.

ಗ್ರಾ.ಪಂ. ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಒಲವು: ಸ್ಪೀಕರ್‌ ಯು.ಟಿ.ಖಾದರ್‌

Feb 21 2025, 11:45 PM IST
ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಎರಡು ದಿನಗಳ ದ.ಕ.ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.

ರಸ್ತೆ ಅಗಲೀಕರಣಕ್ಕಾಗಿ ಅರಮನೆ ಮೈದಾನ ಜಾಗಕ್ಕೆ ಟಿಡಿಆರ್‌ : ಪರ್ಯಾಯ ಮಾರ್ಗಕ್ಕೆ ಸರ್ಕಾರ ಶೋಧ

Feb 21 2025, 01:45 AM IST

ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ₹3,011 ಕೋಟಿ ಟಿಡಿಆರ್ ಪರಿಹಾರ ನೀಡುವುದರಿಂದ ಪಾರಾಗಲು   ಸುಪ್ರೀಂ ಕೋರ್ಟ್‌ ಹಿರಿಯ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ.

ಮಹಿಳಾ ಸಮುದಾಯದ ಅಭ್ಯುದಯಕ್ಕೆ ಸರ್ಕಾರ ಬದ್ಧ

Feb 21 2025, 12:48 AM IST
ರಾಜ್ಯ ಸರ್ಕಾರ ಹಲವಾರು ಯೋಜನೆಗಳ ಅನುಷ್ಠಾನದ ಮೂಲಕ ಅಭಿವೃದ್ಧಿ ಪರ ಚಿಂತನೆ ನಡೆಸುತ್ತಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು

ವಾಲ್ಮೀಕಿ, ಭಗೀರಥ, ಕನಕ ಪುತ್ಥಳಿ ನಿರ್ಮಾಣಕ್ಕೆ ಸರ್ಕಾರ ಅಸ್ತು

Feb 21 2025, 12:48 AM IST
ಚಾಮರಾಜನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಾಲೂಕು ನಾಯಕ ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಪು.ಶ್ರೀನಿವಾಸನಾಯಕ ಹಾಗೂ ಕೇಂದ್ರ ಬರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿದರು.

ಮೋದಿ ಸೋಲಿಸಲು ಬೈಡೆನ್‌ ಸರ್ಕಾರ ಯತ್ನಿಸಿತ್ತು :ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಸ್ಫೋಟಕ ಆರೋಪ

Feb 21 2025, 12:47 AM IST

 ಈ ಹಿಂದಿನ ಜೋ ಬೈಡೆನ್‌ ಆಡಳಿತವು ಭಾರತದಲ್ಲಿ ‘ಬೇರೊಬ್ಬರನ್ನು ಆಯ್ಕೆ ಮಾಡುವ’ ಪ್ರಯತ್ನ ನಡೆಸುತ್ತಿತ್ತು ಎಂಬ ಶಂಕೆ ಇದೆ’ ಎಂದಿದ್ದಾರೆ. ಈ ಮೂಲಕ ನರೇಂದ್ರ ಮೋದಿ ಸೋಲಿಸಲು ಬೈಡೆನ್‌ ಯತ್ನಿಸಿದ್ದರು ಎಂದು ಟ್ರಂಪ್‌ ಪರೋಕ್ಷವಾಗಿ ಹೇಳಿದ್ದಾರೆ.

ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಯ ಹಣ ಸಂದಾಯವಾಗದಿರುವುದು ತಾಂತ್ರೀಕ ಕಾರಣದಿಂದ : ಸರ್ಕಾರ ಗ್ಯಾರಂಟಿ ನಿಲ್ಲಿಸೋಲ್ಲ

Feb 21 2025, 12:47 AM IST

 ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಯ ಹಣ ಸಂದಾಯವಾಗದಿರುವುದು ತಾಂತ್ರೀಕ ಕಾರಣದಿಂದಾಗಿಯೇ ಹೊರತು ಸರ್ಕಾರ ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸಿಲ್ಲ. 

ನೆಲಮಂಗಲ ಅಥವಾ ಬಿಡದಿ ಬಳಿ 2ನೇ ಏರ್‌ಫೋರ್ಟ್‌ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧಾರ?

Feb 20 2025, 01:33 AM IST
ಬೆಂಗಳೂರು ನಗರದ ಸಮೀಪ 2ನೇ ಅಂತಾರಾಷ್ಟ್ರೀಯ ನಿಲ್ದಾಣ ನಿರ್ಮಾಣದ ಸ್ಥಳ ಅಂತಿಮಗೊಳಿಸುವ ಪ್ರಕ್ರಿಯೆ ರಾಜ್ಯ ಬಜೆಟ್‌ ಕಾರಣದಿಂದಾಗಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.

ಅಕ್ರಮ ವಲಸಿಗರಿಗೆ ಸರಪಳಿ ತೊಡಿಸಿದ ಅಮೆರಿಕದ ಟ್ರಂಪ್‌ ಸರ್ಕಾರ : ವಾವ್‌ ಎಂದ ಮಸ್ಕ್‌

Feb 20 2025, 12:45 AM IST

ಅಮೆರಿಕದ ಟ್ರಂಪ್‌ ಸರ್ಕಾರ ಅಕ್ರಮ ವಲಸಿಗರ ಕೈಗೆ ಕೋಳ ಮತ್ತು ಕಾಲಿಗೆ ಸರಪಳಿ ತೊಡಿಸಿ ಅಮೆರಿಕದಿಂದ ಹೊರದಬ್ಬುತ್ತಿರುವ ವಿಡಿಯೋವನ್ನು ಶ್ವೇತಭವನ ಮಂಗಳವಾರ ಬಿಡುಗಡೆ ಮಾಡಿದೆ. ಸಾಲದ್ದಕ್ಕೆ ಇದಕ್ಕೆ ಟ್ರಂಪ್‌ ಆಪ್ತ ಎಲಾನ್‌ ಮಸ್ಕ್‌ ಅವರು ‘ವಾವ್‌’ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸರ್ಕಾರ ಸುಗ್ರೀವಾಜ್ಞೆ

Feb 20 2025, 12:45 AM IST
ಚಿತ್ರದುರ್ಗದ ಜಿಪಂ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಯವರಿಗೆ ಸರ್ಕಾರದ ಸುಗ್ರೀವಾಜ್ಞೆ ಆದೇಶ ಕುರಿತಂತೆ ಮಾಹಿತಿ ಹಾಗೂ ಸೂಚನೆ ನೀಡುವ ಸಲುವಾಗಿ ಏರ್ಪಡಿಸಿದ್ದ ಸಭೆಯಲ್ಲಿ ಡಿಸಿ ಟಿ.ವೆಂಕಟೇಶ್ ಮಾತನಾಡಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 180
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved