• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಪಮಾನದಿಂದ ಜಗತ್ತು ತಲ್ಲಣ-ರಾಜ್ಯ ಸರ್ಕಾರ ಗ್ರೀನ್ ಬಜೆಟ್ ಮಂಡಿಸಲಿ : ಪರಿಸರ ಅಂಕಣಕಾರ ನಾಗೇಶ ಹೆಗಡೆ

Feb 16 2025, 01:49 AM IST

 ಜಾಗತಿಕ ತಾಪಮಾನದಿಂದ ಜಗತ್ತು ತಲ್ಲಣಿಸುತ್ತಿದ್ದು, ಭಾರತ ದೇಶದ ಪರಿಸರ ನಮ್ಮನ್ನು ಒಂದು ಹಂತದಲ್ಲಿ ರಕ್ಷಣೆ ಮಾಡಿಕೊಂಡು ಬಂದಿದೆ ಎಂದು ಪರಿಸರ ಅಂಕಣಕಾರ ನಾಗೇಶ ಹೆಗಡೆ ಹೇಳಿದರು.

ಅಲ್ಪಸಂಖ್ಯಾತರ ಸಂವಿಧಾನ ವಿರೋಧಿ ನಡೆಗೆ ಸರ್ಕಾರ ನೇರ ಹೊಣೆ: ಪ್ರಮೋದ್‌

Feb 16 2025, 01:48 AM IST
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಸಂವಿಧಾನ ಬಗ್ಗೆ ಮಾತನಾಡುತ್ತಾ, ಅದರ ವಿರೋಧಿ ನಡೆಯನ್ನು ತೋರುತ್ತಿರುವ ಅಲ್ಪಸಂಖ್ಯಾತರ ವಿರುದ್ದ ಮೌನಕ್ಕೆ ಜಾರಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಿಡಿ ಕಾರಿದ್ದಾರೆ.

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 16 2025, 01:48 AM IST

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರವೇ ಕುಮ್ಮಕ್ಕು ನೀಡಿದಂತಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಪದೇ ಪದೇ ಗಲಭೆಗಳು ನಡೆಯುತ್ತಿವೆ.

ಕನ್ನಡ ಶಾಸ್ತ್ರೀಯ ಅತ್ಯುನ್ನತ ಕೇಂದ್ರಕ್ಕೆ ಸ್ವಾಯತ್ತತೆ ನೀಡಲು ಕೇಂದ್ರ ಸರ್ಕಾರ ಸಮ್ಮತಿ: ಪುರುಷೋತ್ತಮ ಬಿಳಿಮಲೆ

Feb 16 2025, 01:47 AM IST
ಪ್ರಸ್ತುತ ಕನ್ನಡ ಶಾಸ್ತ್ರೀಯ ಅತ್ಯುನ್ನತ ಕೇಂದ್ರವು ಭಾರತೀಯ ಭಾಷಾ ಸಂಸ್ಥಾನದ ಅಧೀನದಲ್ಲಿದೆ. ಈಗ ಸ್ವಾಯತ್ತತೆ ಲಭಿಸಲಿದೆ. ಭಾಷಾ ಸಾಹಿತ್ಯದ ವಿಚಾರದಲ್ಲಿ ಯೋಜನೆ ರೂಪಿಸಿದರೆ ಅನುದಾನ ಕೊಡಲು ಒಪ್ಪಿರುವುದರಿಂದ ಬೇಕಾದ ಕೆಲಸ ಆರಂಭಿಸಬೇಕು.

ಜೀತ ವಿಮುಕ್ತರಿಗೆ ಸರ್ಕಾರ ಪುನರ್ವಸತಿ ಕಲ್ಪಿಸಲಿ

Feb 16 2025, 01:47 AM IST
ಜೀತ ಪದ್ಧತಿಯನ್ನು ಸಂಪೂರ್ಣವಾಗಿ ತೊಳೆದು ಹಾಕಲು ಮತ್ತು ಜೀತ ವಿಮುಕ್ತರ ಪುನರ್ವಸತಿಗಾಗಿ ಸರ್ಕಾರದ ಬದ್ಧತೆಯನ್ನು ಸಮುದಾಯಕ್ಕೆ ತಲುಪಿಸಲು ಆಯೋಜಿಸಲಾಗಿದೆ. ಜೀತ ಕಾರ್ಮಿಕ ಪದ್ಧತಿ (ನಿರ್ಮೂಲನಾ) ಕಾಯ್ದೆ, ೧೯೭೬ರ ಅಡಿಯಲ್ಲಿ ಜೀತ ಕಾರ್ಮಿಕರ ಹಕ್ಕುಗಳು, ಪುನರ್ವಸತಿ ಯೋಜನೆಗಳು, ಮತ್ತು ಸಮುದಾಯದ ಪಾತ್ರ ಕುರಿತು ಚರ್ಚಿಸಲಾಗಿದೆ. ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು

ಬಂಜಾರರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿ

Feb 16 2025, 01:45 AM IST
ಕೊಳ್ಳೇಗಾಲ ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಂತ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ತಾಪಂ ಇಒ ಗುರುಶಾಂತಪ್ಪ, ಬಂಜಾರ ಸಂಘದ ಜಿಲ್ಲಾಧ್ಯಕ್ಷ ಶಾಂತರಾಜು, ರಾಜೇಶ್, ನಟರಾಜು, ತುಳಸಿಯನ್ ಇದ್ದರು.

17 ವರ್ಷಗಳ ಬಳಿಕ ಭಾರತ ಸರ್ಕಾರ ಅಧೀನದ ಟೆಲಿಕಾಂ ಉದ್ಯಮ ಬಿಎಸೆನ್ನೆಲ್‌ಗೆ ಲಾಭ: ₹262 ಕೋಟಿ ಲಾಭ

Feb 15 2025, 07:10 AM IST

ಭಾರತ ಸರ್ಕಾರ ಅಧೀನದ ಟೆಲಿಕಾಂ ಉದ್ಯಮ ಭಾರತೀಯ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) 17 ವರ್ಷಗಳ ಬಳಿಕ ಮೊದಲ ಬಾರಿಗೆ ಲಾಭ ಮಾಡಿದೆ. 2024-25 ಹಣಕಾಸು ವರ್ಷದ 3ನೇ ತ್ರೈಮಾಸಿಕದಲ್ಲಿ ಸಂಸ್ಥೆಯು 262 ಕೋಟಿ ರು. ಲಾಭ ಮಾಡಿದೆ.

ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚಲು ರಾಜ್ಯ ಸರ್ಕಾರ ತೀರ್ಮಾನ : ನಿಲುವನ್ನು ಖಂಡಿಸಿ ಉಳಿವಿಗಾಗಿ ಹೋರಾಟ

Feb 15 2025, 12:35 AM IST
ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚಲು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದ್ದು, ಸರ್ಕಾರದ ಈ ನಿಲುವನ್ನು ಖಂಡಿಸಿ ಫೆ. 15ರಂದು ಬೆಳಗ್ಗೆ 10.30ಕ್ಕೆ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ (ಮುಂಭಾಗದ ಗೇಟ್) ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಶಿಕ್ಷಣ ಇಲಾಖೆಗೆ ಕಾಯಕಲ್ಪ ಒದಗಿಸುವಲ್ಲಿ ಸರ್ಕಾರ ವಿಫಲ

Feb 15 2025, 12:33 AM IST
ಚಳ್ಳಕೆರೆ ನಗರದ ಬಿಇಒ ಕಾರ್ಯಾಲಯದಲ್ಲಿ ಹಮ್ಮಿಕೊಂಡ ತರಬೇತಿ ಕಾರ್ಯಗಾರದಲ್ಲಿ ಟಿ.ಎಂ.ಕುಮಾರ್ ಮಾತನಾಡಿದರು.

ಬಂಜಾರರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಡಾ.ಎಚ್.ಸಿ.ಮಹಾದೇವಪ್ಪ

Feb 15 2025, 12:32 AM IST
ಬಂಜಾರ ಸಮುದಾಯದ ಎಲ್ಲಾ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಸಿದ್ದರಾಮಯ್ಯ ಸರ್ಕಾರ ಮಾಡಿದ್ದು, ಇದಕ್ಕಾಗಿ 60 ಕೋಟಿ ರು. ವೆಚ್ಚಮಾಡಲಾಗಿದೆ. ಬಂಜಾರ ಸಮುದಾಯದವರು ಬೇರೆ ಬೇರೆ ಊರುಗಳಿಗೆ ವಲಸೆ ಹೋಗುವ ಜನಾಂಗವಾಗಿರುವ ಕಾರಣ ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಸೂರಗೊಂಡನಕೊಪ್ಪದ ಸಂತಸೇವಾಲಾಲ್ ಪುಣ್ಯ ಕ್ಷೇತ್ರದಲ್ಲಿ 50 ಕೋಟಿ ರು. ವೆಚ್ಚದಲ್ಲಿ ವಸತಿ ಶಾಲೆ ನಿರ್ಮಿಸಲಾಗುವುದು
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 180
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved