• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿಗಳಿಂದಾಗಿ ಕರ್ನಾಟಕ ಸರ್ಕಾರದಲ್ಲಿ ದುಡ್ಡಿಲ್ಲ ಎಂದಿದ್ದಕ್ಕೆ ನಿರ್ಮಲಾ ವಿರುದ್ಧ ಮುಗಿಬಿದ್ದ ರಾಜ್ಯ ಸರ್ಕಾರ

Feb 04 2025, 08:06 AM IST

 ನಿರ್ಮಲಾ  ಅವರು ''ಕರ್ನಾಟಕ ದಿವಾಳಿಯಾಗಿದೆ'' ಎಂದು ಸುಳ್ಳು ಹೇಳುವ ಮೊದಲು ಕೇಂದ್ರ ಸರ್ಕಾರ ಎಷ್ಟು ಲಕ್ಷ ಕೋಟಿ ಸಾಲ ಮಾಡಿದೆ ಎಂಬುದನ್ನು ಅರಿಯಲಿ. ಇದಕ್ಕೂ ಮುನ್ನ ಬಜೆಟ್‌ನಲ್ಲಿ ರಾಜ್ಯಕ್ಕೆ ನೀಡಿರುವ ಕೊಡುಗೆಯ ಪಟ್ಟಿ ಕೊಡಲಿ ಎಂದು ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು ತಿರುಗೇಟು ನೀಡಿದ್ದಾರೆ.

ಚಿತ್ರದುರ್ಗ : ವಿವಿ ಸಾಗರದ ಜಲಾಶಯದ ಅಚ್ಚುಕಟ್ಟು ರೈತ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧತೆ

Feb 03 2025, 12:33 AM IST

  ವಿವಿ ಸಾಗರದ ಜಲಾಶಯದ ಅಚ್ಚುಕಟ್ಟು ರೈತ ಹಿತ ಕಾಪಾಡಲು ರಾಜ್ಯ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದೆ. 3ನೇ ಬಾರಿ ಕೋಡಿ ಬಿದ್ದ ಹಿನ್ನೆಲೆ   ಸಿಎಂ ಸಿದ್ದರಾಮಯ್ಯ 1,274 ಕೋಟಿ ರು.ವೆಚ್ಚದ ಆಧುನೀಕರಣ ಯೋಜನೆ ಕೈಗೆತ್ತಿಕೊಂಡು ಅಚ್ಚುಕಟ್ಟುದಾರ ಹಿತ ಕಾಯುವುದಾಗಿ ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಪ್ರಕಟಿಸಿದ ಬಜೆಟ್‌ನಲ್ಲಿ ಆದಾಯ 12 ಲಕ್ಷ ದಾಟಿದರೂ ಶೂನ್ಯ ತೆರಿಗೆಗೆ ಇದೆ ಅವಕಾಶ!

Feb 02 2025, 11:49 PM IST
ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದ ಬಜೆಟ್‌ನಲ್ಲಿ ಹೊಸ ತೆರಿಗೆ ಪದ್ಧತಿ ಅನ್ವಯ ವಾರ್ಷಿಕ 12 ಲಕ್ಷ ರು.ವರೆಗಿನ ಆದಾಯದವರಿಗೆ ಯಾವುದೇ ತೆರಿಗೆ ಇಲ್ಲ ಎಂದು ಘೋಷಿಸಿದೆ. ಆದರೆ ಆದಾಯ 12 ಲಕ್ಷ ರು. ದಾಟಿದರೆ ಶೇ.15ರ ತೆರಿಗೆ ವ್ಯಾಪ್ತಿಗೆ ಒಳಪಡಬೇಕಾಗುತ್ತದೆ.

ವಿಕಸಿತ ಭಾರತ ನಿರ್ಮಾಣದ ಆಯವ್ಯಯವನ್ನು ಕೇಂದ್ರ ಸರ್ಕಾರ ನೀಡಿದೆ : ಸಂಸದ ಡಾ.ಕೆ.ಸುಧಾಕರ್‌

Feb 02 2025, 01:03 AM IST

ರೈತರು, ಮಹಿಳೆಯರು, ಯುವಜನರ ಕ್ಷೇಮವನ್ನು ಕೇಂದ್ರೀಕೃತವಾಗಿಸಿಕೊಂಡು ವಿಕಸಿತ ಭಾರತ ನಿರ್ಮಾಣದ ಆಯವ್ಯಯವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಜತೆ ಖಂಡಿತ ಸರ್ಕಾರ ಇರುತ್ತದೆ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 02 2025, 01:02 AM IST
ತರೀಕೆರೆ, ಅಧಿಕಾರಿಗಳನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ, ಸರ್ಕಾರಿ ನೌಕರರ ಜೊತೆ ಸರ್ಕಾರ ಖಂಡಿತ ಇರುತ್ತೇವೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಅವಧಿ ಪೂರ್ಣವಾಗುವ ವರೆಗೂ ಸರ್ಕಾರ ಸುಭ್ರದ್ರ : ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ

Feb 02 2025, 01:02 AM IST
ಗಂಗಾಸ್ನಾನ ಮಾಡಿದರೆ ಪಾಪ ಹೋಗಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ಸಮರ್ಥಿಸಿಕೊಂಡ ಪುತ್ರ ಪ್ರಿಯಾಂಕ, ಗಂಗಾ ಸ್ನಾನ ಮಾಡಿದರೆ ಪಾಪ ಪರಿಹಾರ ಆಗುತ್ತಾ? ಎಂದು ಪ್ರಶ್ನಿಸಿದರು.

ಅನಿರ್ಧಿಷ್ಟಾವಧಿ ಧರಣಿ : ನೋಟಿಸ್‌ಗೂ ಬಗ್ಗದ ಅಂಗನವಾಡಿ ನೌಕರರು, ಸರ್ಕಾರ ಜೊತೆ ಫೈಟ್‌

Feb 01 2025, 01:30 AM IST
ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಅಂಗನವಾಡಿ ಸಿಬ್ಬಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೋಟಿಸ್‌ ನೀಡಿದ್ದು ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಸೇವೆಯನ್ನು ಒದಗಿಸುವ ಮೊದಲು ಆಧಾರ್‌ ಕಾರ್ಡ್‌ ಧೃಡೀಕರಿಸಲು ಖಾಸಗಿ ಕಂಪನಿಗಳಿಗೂ ಸರ್ಕಾರ ಅನುಮತಿ

Feb 01 2025, 12:01 AM IST
ಆಧಾರ್‌ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ಖಾಸಗಿ ಕಂಪನಿಗಳು ತಮ್ಮ ಸೇವೆಯನ್ನು ಒದಗಿಸುವ ಮೊದಲು ಫಲಾನುಭವಿಗಳ ಆಧಾರ್‌ ಕಾರ್ಡ್‌ಅನ್ನು ಧೃಡೀಕರಿಸಲು ಸರ್ಕಾರ ಅನುಮತಿ ನೀಡಿದೆ.

ಮೋದಿ ಸರ್ಕಾರ ಹಿಂದೆಗಿಂತ 3 ಪಟ್ಟು ವೇಗದಲ್ಲಿ ಕೆಲಸ : ರಾಷ್ಟ್ರಪತಿ ದ್ರೌಪದಿ ಮುರ್ಮು

Feb 01 2025, 12:01 AM IST

  ಪ್ರಧಾನಿ ಮೋದಿ ಸರ್ಕಾರದ ಮೂರನೇ ಅವಧಿಯು ಈ ಹಿಂದಿನ ಆಡಳಿತಕ್ಕಿಂತ ವೇಗವಾಗಿ ಕೆಲಸ ಮಾಡುತ್ತಿದ್ದು, ತ್ವರಿತಗತಿಯಲ್ಲಿ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ಆರೋಗ್ಯ ಮತ್ತು ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು

Feb 01 2025, 12:00 AM IST
ಆರೋಗ್ಯ ಮತ್ತು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಿರಲಿ ಎಂದು ಬಿಸಿಯೂಟ ಯೋಜನೆ, ಉಚಿತ ಪಠ್ಯಪುಸ್ತಕ, ಶುಲ್ಕ ರಹಿತ ಶಿಕ್ಷಣ ನೀಡುತ್ತಿದ್ದು, ಪೋಷಕರು ಸ್ಥಳೀಯ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಿ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 180
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved