• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂರಿಲ್ಲದ ಜನರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧ: ಮಂತರ್‌ ಗೌಡ

Mar 29 2025, 12:32 AM IST
ಸೂರಿಲ್ಲದ ಜನರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಶಾಸಕರು ಹೇಳಿದರು.

ಯುಗಾದಿ ಸಂದರ್ಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಪ್ರಧಾನಿ ಮೋದಿ ಸರ್ಕಾರ ಸಿಹಿ ಸುದ್ದಿ

Mar 29 2025, 12:30 AM IST
ಯುಗಾದಿ ಸಂದರ್ಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.2ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೂಲಕ ನೌಕರರ ತುಟ್ಟಿ ಭತ್ಯೆ ಶೇ.53ರಿಂದ ಶೇ.55ಕ್ಕೇರಿದಂತಾಗಿದೆ.

ಓಲಾ, ಉಬರ್‌ ಸೇವೆ- ಗ್ರಾಹಕರಿಂದ ರಾಷ್ಟ್ರಾದ್ಯಂತ ವ್ಯಾಪಕ ಆರೋಪ : ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ

Mar 28 2025, 12:35 AM IST

ಓಲಾ, ಉಬರ್‌ನಂಥ ಟ್ಯಾಕ್ಸಿ ಸೇವೆಗಳ ಕುರಿತು ಕ್ಯಾಬ್‌ ಚಾಲಕರು ಮತ್ತು ಗ್ರಾಹಕರಿಂದ ರಾಷ್ಟ್ರಾದ್ಯಂತ ವ್ಯಾಪಕ ಆರೋಪ ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಗ್ರಾಮೀಣ ರಂಗಭೂಮಿ ಕಲಾವಿದರನ್ನು ಸರ್ಕಾರ ಗುರುತಿಸಲಿ

Mar 28 2025, 12:32 AM IST
ಚಾಮರಾಜನಗರದ ರೋಟರಿ ಭವನದಲ್ಲಿ ಜಿಲ್ಲಾ ರಂಗಭೂಮಿ ಕಲಾವಿದರು, ಚೇತನ ಕಲಾವಾಹಿನಿ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಡ್ರಾಮಾಮಾಸ್ಟರ್ ಮಂಗಲ ಶಿವಣ್ಣ, ನಂಜೇದೇವನಪುರ ಗ್ರಾಪಂ ಅಧ್ಯಕ್ಷ ಹಾಗೂ ಹಿರಿಯ ಕಲಾವಿದ ಪಿ.ಶೇಖರಪ್ಪ, ದಡದಹಳ್ಳಿ ಸೂರ್ಯಮೂರ್ತಿ, ಶಿವಪುರ ಶಿವಸ್ವಾಮಿ ಅವರನ್ನು ಗಣ್ಯರು ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಅಭಿನಂದಿಸಲಾಯಿತು.

ವೋಟ್ ಬ್ಯಾಂಕ್‌ಗಾಗಿ ಯೋಜನೆ ರೂಪಿಸಿದ ಕಾಂಗ್ರೆಸ್ ಸರ್ಕಾರ

Mar 28 2025, 12:31 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಕೇವಲ ವೋಟ್ ಬ್ಯಾಂಕ್‌ಗಾಗಿ ಜಾರಿಗೆ ತಂದಿರುವ ಯೋಜನೆಗಳಾಗಿವೆ. ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುತ್ತೇವೆಂದು ಹೇಳಿ ಈಗ ಒಂದೇ ಸಮುದಾಯವನ್ನು ಓಲೈಸುವುದಕ್ಕಾಗಿ ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆಂಬ ಡಿ.ಕೆ.ಶಿವಕುಮಾರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಮಾಜಿ ಶಾಸಕ ಮಹೇಶ ಕುಮಟಳ್ಳಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ: ಶಾಸಕಿ ಜೊಲ್ಲೆ

Mar 27 2025, 01:03 AM IST
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿಯಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ದೇಶಪೂರ್ವಕವಾಗಿ ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿದ್ದಾರೆಂದರೇ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ತಿರಸ್ಕಾರವಿದೆ. ಇಂತಹ ಹೇಳಿಕೆಯನ್ನು ಜನ ಸಹಿಸುವುದಿಲ್ಲ ಎಂದು ಶಾಸಕಿ ಶಶಿಕಲಾ ಜೊಲ್ಲೆ ಕಿಡಿಕಾರಿದರು.

ಹಣಕ್ಕಾಗಿ ತೆಲಂಗಾಣಕ್ಕೆ ನೀರು ಮಾರಿದ ಸರ್ಕಾರ: ರಾಜೂಗೌಡ

Mar 27 2025, 01:02 AM IST
Government sold water to Telangana for money: Raju Gowda

ದುಡಿಯುವ ವರ್ಗ ಕಡೆಗಣಿಸಿರುವ ರಾಜ್ಯ ಸರ್ಕಾರ

Mar 24 2025, 12:34 AM IST
ದುಡಿಯುವ ವರ್ಗದ ನೌಕರರಿಗೆ ನಿರ್ದಿಷ್ಟ ಸಂಬಳ ನೀಡದೆ ಕಡೆಗಣಿಸಿರುವ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಅಧ್ಯಕ್ಷರುಗಳಿಗೆ ಕೋಟ್ಯಾಂತರ ಸಂಬಳ ನೀಡುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿಕಾರಿದರು.

ಹನಿಟ್ರ್ಯಾಪ್: ತನಿಖೆಗೆ ರಾಜ್ಯ ಸರ್ಕಾರ ಸಿದ್ಧ: ಕೃಷಿ ಸಚಿವ ಚಲುವರಾಯಸ್ವಾಮಿ

Mar 24 2025, 12:33 AM IST
ರಾಜ್ಯ ಸರ್ಕಾರದ ಅಧೀನದ ತನಿಖಾ ಸಂಸ್ಥೆಗಳಿಂದ ನ್ಯಾಯ ಸಿಗುವುದಿಲ್ಲ ಎನ್ನುವುದಾರೆ ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಆ ಸಂಸ್ಥೆಯಿಂದ ನ್ಯಾಯ ನಿರೀಕ್ಷಿಸಲು ಹೇಗೆ ಸಾಧ್ಯ. ಅನುಮಾನ ಪಡುತ್ತಾ ಹೋದರೆ ಎಲ್ಲವೂ ಅನುಮಾನವಾಗಿಯೇ ಕಾಡುತ್ತದೆ.

ಸರ್ಕಾರ ತಾಳಕ್ಕೆ ಸ್ಪೀಕರ್‌ ಕುಣಿದಿದ್ದಾರೆ - ಅಮಾನತ್ತಾದ 18 ಬಿಜೆಪಿ ಸದಸ್ಯರು ಉಗ್ರರಾ, ನಕ್ಸಲರಾ : ಬಿವೈವಿ

Mar 23 2025, 11:31 AM IST

ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಖಂಡನೀಯ, ಆ ಶಾಸಕರೇನು ಭಯೋತ್ಪಾದಕರಾ ಅಥವಾ ನಕ್ಸಲರಾ? ತಕ್ಷಣ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 196
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved