ಅನ್ನದಾತರ ಆತ್ಮಹತ್ಯೆ ತಡೆಗೆ ಸರ್ಕಾರ ಮುಂದಾಗಲಿ: ಮಲ್ಲಿಕಾರ್ಜುನ ಬಳ್ಳಾರಿ
Jul 15 2025, 11:45 PM ISTರಾಜ್ಯದಲ್ಲಿ ಹಾವೇರಿಯಲ್ಲೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಮಾಹಿತಿ ಲಭ್ಯವಾಗಿದೆ. ಸರ್ಕಾರ ಇದಕ್ಕೆ ನಿಖರವಾದ ಕಾರಣವನ್ನು ಹುಡುಕುವುದನ್ನು ಬಿಟ್ಟು ದೊಡ್ಡ ಪ್ರಮಾಣದ ಪರಿಹಾರ ನೀಡಿದ್ದೇವೆ, ಅದೇಗೆ ಆತ್ಮಹತ್ಯೆಗಳಾಗುತ್ತವೆ ಎಂಬುದಾಗಿ ಹಗುರವಾಗಿ ಮಾತನಾಡುತ್ತಿರುವುದು ದುರಂತದ ಸಂಗತಿ ಎಂದು ರೈತ ಮುಖಂಡರು ಆರೋಪಿಸಿದರು.