ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ
Oct 07 2024, 01:38 AM ISTಶಿರಾ: ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಾವಧಿ ಅಧಿಕಾರ ನಡೆಸುವುದಿಲ್ಲ, ಈ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಮತ್ತಷ್ಟು ಬಲ ಹೆಚ್ಚಿಸಿಕೊಂಡು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಕಾರ್ಯಕರ್ತರು ಹೆಚ್ಚು ಸಕ್ರಿಯವಾಗಿ ಸದಸ್ಯತ್ವ ನೋಂದಣಿ ಮಾಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.