ಉಚಿತ ಡಯಾಲಿಸಿಸ್‌ಗೆ ಸರ್ಕಾರ ನೆರವಾಗಲಿ: ಡಾ.ಅನಿಲ್ ಕುಮಾರ್
Sep 27 2024, 01:22 AM ISTಖಾಸಗಿ ಆಸ್ಪತ್ರೆಗಳಲ್ಲಿ ೨ ಸಾವಿರ ರು. ಶುಲ್ಕ ವಿಧಿಸಿದರೆ ಬಿಜಿಎಸ್ ಆಸ್ಪತ್ರೆಯಲ್ಲಿ ೭೦೦ ರಿಂದ ೮೦೦ ರು. ಪಡೆಯಲಾಗುತ್ತಿದೆ. ಡಯಾಲಿಸಿಸ್‌ಗೆ ಸರ್ಕಾರವೇ ವೆಚ್ಚ ಭರಿಸುವಂತಾದರೆ ಸಾವಿರಾರು ಜನರಿಗೆ ಅನುಕೂಲವಾಗಲಿದೆ, ಪ್ರಸ್ತುತ ರಾಜ್ಯದ ನಾಲ್ಕೈದು ಆಸ್ಪತ್ರೆಗಳಲ್ಲಷ್ಟೇ ಉಚಿತ ಸೇವೆ ಒದಗಿಸಲಾಗುತ್ತಿದ್ದು, ಇದನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವಂತೆ ಕೋರಿದರು.