• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಹಲವು ಯೋಜನೆಗಳ ಜಾರಿ

Sep 24 2024, 01:59 AM IST
ಕವಿತಾಳ ಪಟ್ಟಣದ ಬಾಲಕಿಯರ ಸಾರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.

ನಮ್ಮ ಸರ್ಕಾರ 4 ಬಾರಿಗೂ ಅಧಿಕಾರಕ್ಕೆ ಬರುವುದು ಖಚಿತವಿಲ್ಲ: ಕೇಂದ್ರ ಸಚಿವ ಗಡ್ಕರಿ ‘ತಮಾಷೆ’!

Sep 24 2024, 01:55 AM IST
‘ನಮ್ಮ ಸರ್ಕಾರ (ಮೋದಿ ಸರ್ಕಾರ) 4 ಬಾರಿಗೂ ಅಧಿಕಾರಕ್ಕೆ ಬರುವುದು ಖಚಿತವಿಲ್ಲ. ಆದರೂ ರಾಮದಾಸ್‌ ಅಠಾವಳೆ ಅವರು ಮಂತ್ರಿಯಾಗುವುದು ಖಂಡಿತ’ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ತಮ್ಮದೇ ಪಕ್ಷದ ಸಚಿವರನ್ನು ಕುರಿತು ತಮಾಷೆ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ

Sep 24 2024, 01:48 AM IST
ಒಂಟಿ ಕಾಲಲ್ಲಿ ನಿಂತಿರುವ ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಕಾಂಗ್ರೆಸ್‌ ಸರ್ಕಾರ ಅಧಿಕಾದಲ್ಲಿದ್ದ ವೇಳೆ ದೇಶದ್ರೋಹಿಗಳಿಗೆ ವಿಶೇಷ ಶಕ್ತಿ: ಕೇಂದ್ರ ಸಚಿವ ಜೋಶಿ

Sep 23 2024, 01:23 AM IST
ಕೇಂದ್ರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ತಾವೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಮನವರಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಗಣೇಶ ಮೆರವಣಿಗೆ ವಿರೋಧಿಸುವವರನ್ನು ಸರ್ಕಾರ ಮಟ್ಟ ಹಾಕಲಿ

Sep 23 2024, 01:19 AM IST
ಅಂದಿನ ಕಾಂಗ್ರೆಸ್ ನಾಯಕರು ರಾಷ್ಟ್ರೀಯತೆಯ ಪರವಾಗಿದ್ದರು. ಆದರೆ ಇಂದಿನ ಕಾಂಗ್ರೆಸ್ ನಾಯಕರು ಜಿಹಾದಿಗಳ ಪರವಾಗಿದ್ದಾರೆ ಎಂದು ಕರ್ನಾಟಕ ದಕ್ಷಿಣ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ್ ಸ್ವಾಮಿ ಹೇಳಿದರು.

ಖಾಸಗಿ ಬ್ರ್ಯಾಂಡ್‌ನ ತುಪ್ಪ ಪರೀಕ್ಷೆಗೆ ಸರ್ಕಾರ ಆದೇಶ - ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತುಪ್ಪದ ಪರಿಶೀಲನೆ

Sep 22 2024, 08:10 AM IST

ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ಲಡ್ಡುವಿನಲ್ಲಿ ಹಂದಿ, ದನ ಸೇರಿದಂತೆ ಇತರೆ ಪ್ರಾಣಿಗಳ ಕೊಬ್ಬು ಪತ್ತೆಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಖಾಸಗಿ ಬ್ರ್ಯಾಂಡ್‌ಗಳ ತುಪ್ಪದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸುವಂತೆ ಆದೇಶಿಸಿದೆ.

ಒಳಮೀಸಲಾತಿ ಜಾರಿಗೆ ಕೈ ಸರ್ಕಾರ ಬದ್ಧ

Sep 22 2024, 01:55 AM IST
ತಿಪಟೂರು: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಕರ್ನಾಟಕ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಉಪವಿಭಾಗಾಧಿಕಾರಿ ಸಪ್ತಶ್ರೀಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಕಾಂಗ್ರೆಸ್‌ ಸರ್ಕಾರ ಬಂದರೆ ಕೋಮುವಾದಿ ಮುಸ್ಲಿಮರಿಗೆ ಹಬ್ಬವಿದ್ದಂತೆ

Sep 22 2024, 01:49 AM IST
ಈ ಸರ್ಕಾರ ಖಜಾನೆ ದರೋಡೆ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಕೊಡಲು ದುಡ್ಡಿಲ್ಲ, ಈ ಬಗ್ಗೆ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನವಿದ್ದು, ಅದು ಯಾವಾಗ ಭುಗಿಲೇಳುತ್ತದೋ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದರೆ ಕೋಮುವಾದಿ ಮುಸ್ಲಿಮರಿಗೆ ಹಬ್ಬ ಇದ್ದ ಹಾಗೆ. ಮಾಡಬಾರದ್ದನ್ನು ಮಾಡಿ ನಮ್ಮದು ಸರ್ಕಾರ ಇದೆ ಅಂತಾರೆ. ಯಾವುದೇ ರಸ್ತೆಯಲ್ಲೂ ನಿರ್ಭಯವಾಗಿ ಗಣೇಶನ ಮೆರವಣಿಗೆ ಮಾಡಲಾಗುತ್ತಿಲ್ಲ. ಇಡೀ ರಾಜ್ಯದಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದಂತೆ ಇರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದರು.

ರಾಜ್ಯದಲ್ಲಿ ಸಿದ್ದು ನೇತೃತ್ವದ್ದಲ್ಲ, ಹಿಂದು ವಿರೋಧಿ ಸರ್ಕಾರ: ರೇಣುಕಾಚಾರ್ಯ ಕಿಡಿ

Sep 21 2024, 01:52 AM IST
ರಾಜ್ಯದಲ್ಲಿ ಹಿಂದು ವಿರೋಧಿ ಸರ್ಕಾರವಿದೆಯೇ ಹೊರತು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಲ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ದಾವಣಗೆರೆಯಲ್ಲಿ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಕೋಮು ಬೀಜ ಬಿತ್ತುತ್ತಿದೆ: ಆರ್.ಅಶೋಕ್ ವಾಗ್ದಾಳಿ

Sep 21 2024, 01:50 AM IST

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಕೋಮು ದಳ್ಳುರಿ ಬಿತ್ತುವ ಕೆಲಸ ಮಾಡುತ್ತಿದೆ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದ್ದಾರೆ. ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಸರ್ಕಾರ ಸರಿಯಾಗಿ ಕ್ರಮ ಕೈಗೊಂಡಿಲ್ಲ 

  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 156
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved