• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನುಡಿದಂತೆ ನಡೆದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ: ಆನಂದ ನ್ಯಾಮಗೌಡ

Jul 15 2025, 01:45 AM IST
ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ಬಡವರಿಗಾಗಿ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.

ಎಲ್ಲ ವರ್ಗಕ್ಕೂ ಆರ್ಥಿಕ ಶಕ್ತಿ ತುಂಬಿದ ಸರ್ಕಾರ

Jul 15 2025, 01:12 AM IST
ರಾಜ್ಯ ಸರ್ಕಾರವು ಯಶಸ್ವಿಯಾಗಿ 2 ವರ್ಷ ಪೂರ್ಣಗೊಳಿಸಿದ್ದು, ಪಂಚ ಗ್ಯಾರಂಟಿ ಜಾರಿಗೊಳಿಸಿ ಮಹಿಳೆಯರು, ನಿರುದ್ಯೋಗಿ ಯುವಜನತೆ ಮತ್ತು ಬಡವರಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ನಮ್ಮದು ಅಭಿವೃದ್ಧಿ ಪರ ಸರ್ಕಾರ: ಸಿದ್ದು

Jul 15 2025, 01:00 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರೈತರ ಹೋರಾಟ ಒಡೆಯಲು ಬ್ರಿಟಿಷ್‌ ಮಾದರಿ ಅನುಕರಣೆ : ಸರ್ಕಾರ ವಿರುದ್ಧ ನಟ ಪ್ರಕಾಶ್ ರಾಜ್‌

Jul 15 2025, 01:00 AM IST
ದೇವನಹಳ್ಳಿ ಭೂ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟ ಒಡೆಯಲು ಸರ್ಕಾರ ಬ್ರಿಟಿಷ್‌ ಮಾದರಿ ಅನುಸರಿಸುತ್ತಿದೆ ಎಂದು ಹೋರಾಟದಲ್ಲಿ ಪಾಲ್ಗೊಂಡಿದ್ದ ನಟ ಪ್ರಕಾಶ್‌ ರಾಜ್‌ ಗಂಭೀರವಾಗಿ ಆಪಾದಿಸಿದ್ದಾರೆ.

ನುಡಿದಂತೆ ನಡೆದ ಸಿದ್ದರಾಮಯ್ಯ ಸರ್ಕಾರ

Jul 15 2025, 01:00 AM IST
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಚುನಾವಣೆ ಪೂರ್ವದಲ್ಲಿ ತಾಯಂದಿಗೆ ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಮಹಿಳೆಯರ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.

ಪ್ರಾಮಾಣಿಕವಾಗಿ ಅಭಿವೃದ್ಧಿ ಮಾಡುತ್ತಿದೆ ಕಾಂಗ್ರೆಸ್‌ ಸರ್ಕಾರ

Jul 15 2025, 01:00 AM IST

 ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಿರೋಧ ಪಕ್ಷದವರು  ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಸುಳ್ಳು, ಅಪಪ್ರಚಾರ, ಬಿಟ್ಟಿ ಕೆಲಸಗಳಲ್ಲಿ ಅವರು ನಿರತರಾಗಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿದೆ-ಶಾಸಕ ಜಿಎಸ್ಪಿ

Jul 15 2025, 01:00 AM IST
ಗುಣಮಟ್ಟದ ಶಿಕ್ಷಣ ಸಮಾಜದ ಬಡವರಿಗೂ ದೊರೆಯಬೇಕು ಎನ್ನುವ ಉದ್ದೇಶದಿಂದ ರಾಜ್ಯಾದ್ಯಂತ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಯಿತು. ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ.

ಸರ್ಕಾರ ಮೆಕ್ಕೆಜೋಳ ಬೆಳೆದ ರೈತರಿಗೆ ನಷ್ಟ ಪರಿಹಾರ ತುಂಬಲಿ: ಶಾಸಕ ಸಿ.ಎನ್.ಬಾಲಕೃಷ್ಣ ಒತ್ತಾಯ

Jul 13 2025, 01:18 AM IST
ತಾಲೂಕಿನಲ್ಲಿ ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ ಸೇರಿದಂತೆ ಇತರೆ ರೋಗಗಳು ಕಂಡುಬರುತ್ತಿತ್ತು, ಇದೀಗ ಪ್ರಸಕ್ತ ವರ್ಷ ಬಿಳಿ ಸುಳಿ ರೋಗ ಆವರಿಸಿರುವುದರಿಂದ ರೈತರಿಗೆ ನಷ್ಟವಾಗುತ್ತಿದೆ. ಮಾಹಿತಿಯನ್ನು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲು ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ಮಾಡುತ್ತಿರುವುದಾಗಿ ಹೇಳಿದರು.

ಅಧಿಕಾರದಲ್ಲಿದ್ದರೂ ಕಾಂಗ್ರೆಸ್‌ ಸರ್ಕಾರ ಸತ್ತಿದೆ

Jul 11 2025, 11:48 PM IST
ರಾಜ್ಯದ ಯಾವುದೋ ಒಂದು ಭಾಗಕ್ಕೆ ಜೆಡಿಎಸ್‌ ಸೀಮಿತವಾಗಿಲ್ಲ. ಬದಲಾಗಿ ರಾಜ್ಯದ ಉದ್ದಗಲಕ್ಕೂ ಪ್ರಾದೇಶಿಕ ಪಕ್ಷಕ್ಕೆ ಜನರ ಮನ್ನಣೆ ದೊರೆತಿದೆ. ಈಗಾಗಲೇ ಎನ್‌ಡಿಎ ಜತೆ ಮೈತ್ರಿ ಮಾಡಿಕೊಂಡಿದ್ದು ಅದನ್ನು ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು.

2,500 ಇವಿ ಚಾರ್ಜಿಂಗ್‌ ಕೇಂದ್ರ ಸ್ಥಾಪನೆ ನಿರ್ಧಾರ ಕೈಬಿಟ್ಟ ಸರ್ಕಾರ!

Jul 11 2025, 12:06 PM IST

ಎಲೆಕ್ಟ್ರಿಕ್‌ ವಾಹನ ಬಳಕೆಗೆ ಉತ್ತೇಜಿಸುವ ಉದ್ದೇಶದೊಂದಿಗೆ ರಾಜ್ಯದಲ್ಲಿ 2,500 ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಕೇಂದ್ರ ಸ್ಥಾಪನೆ ಯೋಜನೆಗೆ ಗುತ್ತಿಗೆದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಯೋಜನೆಯನ್ನೇ ಸರ್ಕಾರ ಕೈಬಿಟ್ಟಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 179
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved