• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಪಾಲರಿಂದ ಸರ್ಕಾರ ಅಸ್ಥಿರ ಯತ್ನ ಆರೋಪ: ಕಮ್ಯೂನಿಸ್ಟ್ ಪಕ್ಷ ಪ್ರತಿಭಟನೆ

Aug 30 2024, 01:05 AM IST
ಜನರಿಂದ ಬಹುಮತ ಪಡೆದು ಆಯ್ಕೆಯಾದ ಚುನಾಯಿತ ಕರ್ನಾಟಕ ರಾಜ್ಯ ಸರ್ಕಾರವನ್ನು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ನಗರದಲ್ಲಿ ಗುರುವಾರ ಪ್ರತಿಭಟಿಸಿತು.

ಖರ್ಗೆ ವಿರುದ್ಧ ಆರೋಪಕ್ಕೆ ಸಡ್ಡು, ಬಿಜೆಪಿಗರು, ಆರೆಸ್ಸೆಸ್‌ ವಿರುದ್ಧ ರಾಜ್ಯ ಸರ್ಕಾರ ಕೆಐಎಡಿಬಿ ಭೂ ಪ್ರತ್ಯಸ್ತ್ರ!

Aug 30 2024, 01:04 AM IST

  ಬಿಜೆಪಿ ನಾಯಕರು ಆರೆಸ್ಸೆಸ್‌, ಸಂಘ ಪರಿವಾರದ ಅಂಗ ಸಂಸ್ಥೆಗಳಿಗೆ ನೀಡಿರುವ ಕೆಐಎಡಿಬಿ ಭೂಮಿಯು ನಿಯಮಾನುಸಾರ ಇಲ್ಲದಿದ್ದರೆ ಅಥವಾ ಷರತ್ತುಬದ್ಧವಾಗಿ ಲೀಸ್‌ ಅವಧಿಯೊಳಗೆ ಶೇ.51ರಷ್ಟು ಭೂಮಿ ಅಭಿವೃದ್ಧಿಪಡಿಸದಿದ್ದರೆ ವಾಪಸ್‌ ಪಡೆಯಲು ಸರ್ಕಾರ ಮುಂದಾಗಿದೆ.

ಜೈಲುಗಳಲ್ಲಿ ಕೈದಿಗಳದ್ದೇ ಪರ್ಯಾಯ ಸರ್ಕಾರ : ನಿವೃತ್ತ ಡಿಜಿಪಿ ಡಾ.ಡಿ.ವಿ.ಗುರುಪ್ರಸಾದ್‌

Aug 29 2024, 02:06 AM IST
ರಾಜ್ಯದ ಜೈಲುಗಳ ವಸ್ತು ಸ್ಥಿತಿ, ಅದರಲ್ಲಾಗುತ್ತಿರುವ ಅವ್ಯವಹಾರಗಳ ಕುರಿತು ರಾಜ್ಯದ ನಿವೃತ್ತ ಡಿಜಿಪಿ ಡಾ.ಡಿ.ವಿ.ಗುರುಪ್ರಸಾದ್‌ ಅವರು ಕನ್ನಡಪ್ರಭದೊಂದಿಗೆ ಮುಖಾಮುಖಿಯಾಗಿದ್ದಾರೆ.

ಕರ್ನಾಟಕದಲ್ಲಿ 53 ಸೇರಿದಂತೆ ದೇಶವ್ಯಾಪಿ 730 ಹೊಸ ಎಫ್‌ಎಂ ಚಾನೆಲ್‌ಗಳಿಗೆ ಅವಕಾಶ : ಕೇಂದ್ರ ಸರ್ಕಾರ

Aug 29 2024, 12:55 AM IST
ಕರ್ನಾಟಕದಲ್ಲಿ 53 ಸೇರಿದಂತೆ ದೇಶವ್ಯಾಪಿ 730 ಹೊಸ ಎಫ್‌ಎಂ ಚಾನೆಲ್‌ಗಳಿಗೆ ಅವಕಾಶ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇ-ಹರಾಜು ಮೂಲಕ ಖಾಸಗಿ ಸಂಸ್ಥೆಗಳಿಗೆ ಎಫ್‌ಎಂ ಚಾನೆಲ್‌ ಅವಕಾಶ ಕಲ್ಪಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಎತ್ತಿನಹೊಳೆಯಿಂದ ನೀರೆತ್ತಲು ಸರ್ಕಾರ ಯಶಸ್ವಿ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Aug 29 2024, 12:54 AM IST

ಪೂರ್ವ ನಿಗದಿಯಂತೆ ಎತ್ತಿನಹೊಳೆಯಿಂದ ನೀರೆತ್ತಲು ಸರ್ಕಾರ ಯಶಸ್ವಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. 

ದೇಶೀಯ ಉತ್ಪಾದನಾ ಕ್ಷೇತ್ರಕ್ಕೆ ಒತ್ತು ನೀಡಲು 10 ರಾಜ್ಯಗಳಲ್ಲಿ 12 ಕೈಗಾರಿಕಾ ನಗರ ನಿರ್ಮಾಣ : ಕೇಂದ್ರ ಸರ್ಕಾರ

Aug 29 2024, 12:54 AM IST
ದೇಶೀಯ ಉತ್ಪಾದನಾ ಕ್ಷೇತ್ರಕ್ಕೆ ಇನ್ನಷ್ಟು ಒತ್ತು ನೀಡಲು 10 ರಾಜ್ಯಗಳಲ್ಲಿ 12 ಕೈಗಾರಿಕಾ ನಗರಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಕ್ಕೆ 28,602 ಕೋಟಿ ರು. ಖರ್ಚು ಮಾಡುವುದಕ್ಕೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.

ಯೋಗಿ ಸರ್ಕಾರ ಹೊಸ ಸಾಮಾಜಿಕ ಮಾಧ್ಯಮ ನೀತಿ : ದೇಶ ವಿರೋಧಿ ಪೋಸ್ಟ್‌ಗೆ ಜೀವಾವಧಿ, ಸರ್ಕಾರದ ಸ್ಕೀಂ ಪ್ರಸಾರಕ್ಕೆ ಗಿಫ್ಟ್‌!

Aug 29 2024, 12:49 AM IST
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ, ಹೊಸ ಸಾಮಾಜಿಕ ಮಾಧ್ಯಮ ನೀತಿಯನ್ನು ಜಾರಿಗೆ ತಂದಿದ್ದು, ಇದರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರಾಷ್ಟ್ರವಿರೋಧಿ ಪೋಸ್ಟ್‌ಗಳನ್ನು ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಎಚ್ಚರಿಕೆ ನೀಡಿದೆ.

ಸರ್ಕಾರ ಅಸ್ಥಿರಗೊಳಿಲು ಆಪರೇಷನ್‌ ಕಮಲ ಸಕ್ರಿಯ: ಸಚಿವ ಎನ್‌.ಎಸ್‌.ಬೋಸರಾಜು

Aug 29 2024, 12:47 AM IST
ರಾಜ್ಯದಲ್ಲಿ ಆಪರೇಶನ್ ಕಮಲ ಆನ್‌ ಆಗಿದ್ದು. ಆದರೆ, ಯಾವ ಶಾಸಕರು ಅದಕ್ಕೆ ಅವಕಾಶ ನೀಡಿಲ್ಲ ಅದಕ್ಕಾಗಿಯೇ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಲಾಗಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದರು.

ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ: ಪುಷ್ಪಾ ಅಮರನಾಥ್‌

Aug 27 2024, 01:41 AM IST
ಮುಖ್ಯಮಂತ್ರಿ ಬದಲಾವಣೆಯಾಗಲ್ಲ. ದೆಹಲಿಗೆ ಹೋದವರೆಲ್ಲಾ ಲಾಭಿ ಮಾಡುತ್ತಾರೆ ಎಂಬುದೆಲ್ಲಾ ಸುಳ್ಳು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾಗಲ್ಲ. ಈ ರೀತಿಯ ಚರ್ಚೆ ಮಾಡಿರುವುದು ವಿರೋಧ ಪಕ್ಷಗಳು. ಆದರೆ, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ರಾಷ್ಟ್ರೀಯ ನಾಯಕರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಬಡ ರೈತರ ಬದುಕಿನ ಜತೆ ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ, ಅರಣ್ಯ ಇಲಾಖೆಯಾಗಲಿ ಚೆಲ್ಲಾಟ- ತೆರವುಗೊಳಿಸಿದರೆ ಕಾನೂನಾತ್ಮಕ ಹೋರಾಟ: ಶಿವಣ್ಣ

Aug 26 2024, 01:43 AM IST
ನರಸಿಂಹರಾಜಪುರ, ದಲಿತರ, ಬಡ ರೈತರ ಬದುಕಿನ ಜತೆ ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ, ಅರಣ್ಯ ಇಲಾಖೆಯಾಗಲಿ ಚೆಲ್ಲಾಟವಾಡಲು ಬಂದರೆ ಕಾನೂನಾತ್ಮಕ ಜನಾಂದೋಲನ ಮಾಡುವುದಾಗಿ ಜಿಲ್ಲಾ ದಲಿತ ಪ್ರಗತಿಪರ ಸಂಘಟನೆಗಳ ಮುಖಂಡ ಎಚ್.ಎಂ. ಶಿವಣ್ಣ ತಿಳಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved