ಒಳಮೀಸಲಾತಿ ಜಾರಿಗೆ ಸರ್ಕಾರ ಪ್ರಜ್ಞಾವಂತಿಕೆ ಪ್ರದರ್ಶಿಸಲಿ: ಮತ್ತಿಕೆರೆ ಹನುಮಂತಯ್ಯ
Aug 11 2024, 01:34 AM ISTದೇಶ ಸರ್ವೋಚ್ಛ ನ್ಯಾಯಾಲಯ ಒಳಮೀಸಲಾತಿ ಪರ ಐತಿಹಾಸಿಕ ತೀರ್ಪು ನೀಡಿದ್ದು, ಸ್ವಾಗತಾರ್ಹ. ಇದರೊಂದಿಗೆ ಕೆನೆಪದರವೂ ಮುನ್ನೆಲೆಗೆ ಬಂದಿದೆ. ಈ ಆದೇಶ ಜಾರಿಗೊಳಿಸುವಲ್ಲಿ ಸರ್ಕಾರ ಪ್ರಜ್ಞಾವಂತಿಕೆ ಪ್ರದರ್ಶಿಸಬೇಕು ಎಂದು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಹಿತರಕ್ಷಣಾ ಸಮಿತಿಯ ಮತ್ತಿಕೆರೆ ಹನುಮಂತಯ್ಯ ಅಭಿಪ್ರಾಯಪಟ್ಟರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.