ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಹೇಗೆ ಬರ್ಬಾದ್ ಆಗುತ್ತಿದೆ ಎಂಬುದಕ್ಕೆ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರೇ ಬೆಂಗಳೂರಿಗೆ ಧಾವಿಸಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿರುವುದು ಸ್ಪಷ್ಟ ನಿದರ್ಶನ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಲೇವಡಿ ಮಾಡಿದ್ದಾರೆ.
ಹಿಂದಿನ ಸರ್ಕಾರದ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳಿಗೆ ಹೊಸ ಹೆಸರಿನಲ್ಲಿ ಉದ್ಘಾಟನೆ ಮಾಡುವ ಸ್ಥಿತಿ ರಾಜ್ಯ ಸರ್ಕಾರದ್ದು. ನಾಡಿನ ಜನರ ಶಾಪದಿಂದ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ - ಗೋವಿಂದ ಎಂ.ಕಾರಜೋಳ