ರೈತರಿಗೆ, ಮನೆ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ನೀಡಲಿ: ಎಚ್ಡಿಕೆ
May 23 2024, 01:09 AM ISTರಾಜ್ಯದಲ್ಲಿ ಒಂದು ವರ್ಷ ಬರಗಾಲ ತಾಂಡವಾಡಿದ್ದು, ಅಲ್ಲದೆ ಇದೀಗ ಭಾರಿ ಮಳೆಯಿಂದ ರೈತರು ಬೆಳೆದ ಬೆಳೆಗಳು ಕೊಚ್ಚಿ ಹೋಗಿದ್ದು, ಹಲವಾರು ರಸ್ತೆಗಳು ಹಾಳಾಗಿದೆ ಇದರಿಂದ ರೈತರಿಗೆ ತೊಂದರೆಯಾಗಿದ್ದು, ರೈತರು ಬಹಳ ಸಂಕಷ್ಟದಲ್ಲಿದ್ದು ಬರಗಾಲದ ಜೊತೆಗೆ ಅತಿವೃಷ್ಟಿಯೂ ಸಹ ಹೆಚ್ಚಾಗಿದ್ದು, ಪ್ರತಿದಿನ ಸುರಿಯುತ್ತಿರುವ ಮಳೆಗೆ ಸಾವಿರಾರು ಎಕರೆ ತಂಬಾಕು, ಶುಂಠಿ, ರಾಗಿ, ಜೋಳ ಕೊಚ್ಚಿಹೋಗಿದೆ.