• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಪಿಯು ನೂತನ ಕೊಠಡಿ ಉದ್ಘಾಟಿಸಿದ ಜಿಪಂ ಸಿಇಒ

Nov 10 2024, 02:01 AM IST
ಬೈಲಹೊಂಗಲ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕೊಠಡಿಗಳನ್ನು ಜಿಪಂ ಸಿಇಒ ರಾಹುಲ್ ಶಿಂಧೆ ಉದ್ಘಾಟಿಸಿದರು.

ದೊಡ್ಡಕವಲಂದೆ ಸರ್ಕಾರಿ ಶಾಲೆಯಲ್ಲಿ ಬಯಲೇ ಶೌಚಾಲಯ!

Nov 10 2024, 01:51 AM IST
ಗ್ರಾಪಂ ವತಿಯಿಂದ ಕಳೆದ ಎರಡು ವರ್ಷಗಳ ಹಿಂದೆ ಶಾಲೆಯಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ನರೇಗಾ ಯೋಜನೆ ಅಡಿಯಲ್ಲಿ 3.30 ಲಕ್ಷ ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಅಡಿಪಾಯ ಹಾಕಲಾಗಿತ್ತು.

ಸರ್ಕಾರಿ ಸೇವೆಯಲ್ಲಿ ವಯೋನಿವೃತ್ತಿ ಸರ್ವೇ ಸಾಮಾನ್ಯ: ಸಿ.ಮಂಜುನಾಥ

Nov 10 2024, 01:42 AM IST
ಸರ್ಕಾರಿ ಸೇವೆಯಲ್ಲಿ ವರ್ಗಾವಣೆ, ನಿವೃತ್ತಿ ಸರ್ವೇಸಾಮಾನ್ಯವಾದದ್ದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಮಂಜುನಾಥ್ ಪ್ರಸನ್ನ ತಿಳಿಸಿದರು.

ದಾನಿಗಳಿಂದ ಸರ್ಕಾರಿ ಶಾಲೆಗೆ ಕಂಪ್ಯೂಟರ್‌ ಮತ್ತು ಪ್ರಿಂಟರ್ ಕೊಡುಗೆ

Nov 10 2024, 01:39 AM IST
ಹಳೇಬೀಡು ಹೋಬಳಿ ಕರಿಕಟ್ಟೆಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಮಾಧ್ಯಮಿಕ ಪಾಠಶಾಲೆಗೆ ದಾನಿಗಳಾದ ದಯಾನಂದ್ ಕಾವ್ಯ ಅವರು ತಮ್ಮ ಹಿರಿಯರ ಹೆಸರಿನಲ್ಲಿ ಕಂಪ್ಯೂಟರ್, ಪ್ರಿಂಟರ್ ಸೇರಿದಂತೆ ಇನ್ನಿತರ ಪರಿಕರಗಳನ್ನು ಕೊಡುಗೆಯಾಗಿ ನೀಡಿದರು. ಮಕ್ಕಳಿಗೆ ಪಠ್ಯದ ಜೊತೆಯಲ್ಲಿ ತಾಂತ್ರಿಕ ವಿಷಯಗಳನ್ನು ಪಾಠ ಮಾಡುವುದು ಕೂಡ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಕಂಪ್ಯೂಟರ್‌ ಬಳಕೆಯನ್ನು ಮಾಡಿಕೊಳ್ಳುವುದರ ಮೂಲಕವಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.

ಸಿದ್ದಾಪುರದಲ್ಲಿ ಬಾಣಂತಿ ಸಾವು: ಸರ್ಕಾರಿ ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ

Nov 09 2024, 01:18 AM IST
ಹಾರ್ಸಿಕಟ್ಟಾ ಸಮೀಪದ ಕೊಣೆಗದ್ದೆಯ ಜ್ಯೋತಿ ರವಿ ನಾಯ್ಕ (೩೬) ಮೃತಪಟ್ಟ ಮಹಿಳೆ. ನ. ೫ರಂದು ತಾಲೂಕು ಆಸ್ಪತ್ರೆಯ ವೈದ್ಯರು ಜ್ಯೋತಿ ಅವರಿಗೆ ಸಿಜೆರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು. ನಂತರ ರಕ್ತಸ್ರಾವ ಹೆಚ್ಚಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಜ್ಯೋತಿ ಮೃತಪಟ್ಟಿದ್ದಾರೆ.

ಸರ್ಕಾರಿ ಆದೇಶದಂತೆ ಹಂಗಾಮಿನಲ್ಲಿ ಕಬ್ಬು ನುರಿಸಿ

Nov 09 2024, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿನ ಎಲ್ಲ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಹಂಗಾಮಿಗೆ ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸಬೇಕು.

ಸರ್ಕಾರಿ ನೌಕರರ ಸಂಘದ ನಿರ್ದೇಶಕರಿಗೆ ಸನ್ಮಾನ

Nov 08 2024, 12:39 AM IST
ತಾಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಯನ್ನು ಚುನಾವಣೆ ನಡೆಸದೆ ಅವಿರೋಧವಾಗಿ ಆಯ್ಕೆ ಮಾಡಿಕೊಳ್ಳಬೇಕು

47 ವರ್ಷದ ಹಿಂದೆ ಸರ್ಕಾರಿ ಜಮೀನು ಹಂಚಿಕೆಯಲ್ಲಿ ಅಕ್ರಮ ?

Nov 08 2024, 12:31 AM IST
ನಗರದಲ್ಲಿ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದ ಚಿಕ್ಕಚೆನ್ನಯ್ಯ ಮತ್ತು ರಾಮದಾಸ್ ಅವರ ಅವಧಿಯಲ್ಲಿ (1977-78) ದರಖಾಸ್ತು ಮೂಲಕ ಮಂಜೂರಾಗಿರುವ ಸರ್ಕಾರಿ ಜಮೀನು ಹಂಚಿಕೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ ಅರ್ಹ ರೈತರಿಗೆ ನ್ಯಾಯ ಒದಗಿಸುವಂತೆ ಕಂದಾಯ ಇಲಾಖೆಯ ಉನ್ನತ ಅಧಿಕಾರಿಯ ನೇತೃತ್ವದಲ್ಲಿ ತನಿಖಾ ತಂಡವನ್ನು ರಚನೆ ಮಾಡಲಾಗಿದ್ದು, 15 ದಿನದೊಳಗೆ ಕಡತಗಳ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಸರ್ಕಾರ ಆದೇಶಿಸಿದೆ.

ಸರ್ಕಾರಿ ನೇಮಕಾತಿ ಪ್ರಕ್ರಿಯೆ ಆರಂಭದ ಬಳಿಕ ಅರ್ಹತಾ ನಿಯಮ ಬದಲಿಸುವಂತಿಲ್ಲ: ಸುಪ್ರೀಂ

Nov 07 2024, 11:48 PM IST
‘ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾದ ಬಳಿಕ ಅದರ ಅರ್ಹತಾ ನಿಯಮಗಳನ್ನು ಬದಲಿಸುವಂತಿಲ್ಲ’ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಪಾಂಡವಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜಯರಾಮು ನಾಮಪತ್ರ ಸಲ್ಲಿಕೆ

Nov 07 2024, 11:45 PM IST
ಪಾಂಡವಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನ.16 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎಂ.ಜಯರಾಮು, ವೇಣುಗೋಪಾಲ್ ಹಾಗೂ ಎಚ್.ಎನ್.ರಾಮಕೃಷ್ಣೇಗೌಡ ಬುಧವಾರ ಚುನಾವಣಾಧಿಕಾರಿ ಎಚ್.ಸಿ.ಶಿವಪ್ಪ ಅವರಿಗೆ ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 197
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved