ಹೊ.ನ.ಪುರದ ಸರ್ಕಾರಿ ಪಿಯು ಕಾಲೇಜಿಗೆ ಶೇ.90.20 ಅಂಕ
Apr 11 2024, 12:46 AM ISTಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಹೊಳೆನರಸೀಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಕೀರ್ತನ 580, ರಕ್ಷಿತಾ ಎಚ್.ವೈ., ವಾಣಿಜ್ಯ ವಿಭಾಗದಲ್ಲಿ 579 ಹಾಗೂ ದ್ರಾಕ್ಷಾಯಿಣಿ ಕಲಾ ವಿಭಾಗದಲ್ಲಿ 549 ಅಂಕಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.