ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಸಿ: ಗಂಗೂಬಾಯಿ ಮಾನಕರ
Feb 16 2024, 01:46 AM ISTಉತ್ತರ ಕನ್ನಡ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಫೆ. 17ರಂದು ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದ್ದಾರೆ.