• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಕೋಲಾರ ಜಿಲ್ಲೆ ಪ್ರಥಮ

Jul 03 2024, 12:20 AM IST
ಲ್ಯಾಂಡ್ ಬೀಟ್ ಆ್ಯಪ್ ಮೂಲಕ ಜಿಲ್ಲೆಯಲ್ಲಿನ ಸರ್ಕಾರಿ ಭೂಮಿಗಳನ್ನು ಗುರುತಿಸಿ, ಜಿಯೋ ಫೆನ್ಸಿಂಗ್ ಮಾಡುವ ಮೂಲಕ ಅವುಗಳನ್ನು ಸಂರಕ್ಷಿಸುವ ಕಾರ್ಯವನ್ನು ಅಧಿಕಾರಿಗಳು ಸಮರೋಪಾದಿಯಲಿ ಕೈಗೊಂಡಿದ್ದಾರೆ.

ಸರ್ಕಾರಿ ದಾಖಲೆ ಮನೆಗಳಲ್ಲಿ ಇಟ್ಟುಕೊಂಡರೆ ಕೇಸ್

Jul 03 2024, 12:20 AM IST
ಅಧಿಕಾರಿಗಳು ನಿವೃತ್ತಿಯಾದ ನಂತರವೂ ಸರ್ಕಾರಿ ದಾಖಲೆಗಳನ್ನು ಮನೆಗಳಲ್ಲಿ ಇಟ್ಟುಕೊಂಡರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಶಾಸಕ ಟಿ.ಬಿ.ಜಯಚಂದ್ರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಜನರು ಅರ್ಜಿ ಹಿಡಿದು ಸರ್ಕಾರಿ ಕಚೇರಿಗಳಿಗೆ ಅಲೆದಾಡದಂತೆ ನೋಡಿಕೊಳ್ಳಿ: ಡಾ.ಕುಮಾರ

Jul 02 2024, 01:34 AM IST
ಮಂಡ್ಯ ಜಿಲ್ಲೆ, ತಾಲೂಕು ಅಲ್ಲದೇ, ಹೋಬಳಿ ಮಟ್ಟದಲ್ಲೂ ಜಿಲ್ಲಾಧಿಕಾರಿಗಳು ಜನಸ್ಪಂದನಾ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆ ಆಲಿಸಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ. ಈ ಭಾಗದಲ್ಲಿ ರೈತರ ಯಾವುದೇ ಸಮಸ್ಯೆಗಳಾಗಲಿ ಶಾಸಕ ಮಧು ಜಿ.ಮಾದೇಗೌಡರು ನೇರವಾಗಿ ನನಗೆ ಮತ್ತು ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಅಥವಾ ಖುದ್ದು ಭೇಟಿನೀಡಿ ಸಮಸ್ಯೆ ಬಗೆಹರಿಸುತ್ತಿದ್ದಾರೆ.

ಸರ್ಕಾರಿ ಶಾಲಾ ಮಕ್ಕಳಿಗೆ ನೆರವಾಗಿ: ಜಗದೀಶ್ ಚೌಧರಿ

Jul 01 2024, 01:55 AM IST
ದಾಬಸ್‌ಪೇಟೆ: ಸರ್ಕಾರಿ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸ ನೆರವಾಗುವ ಪರಿಕಲ್ಪನೆಯನ್ನು ಪ್ರತಿಯೊಬ್ಬರು ಜೀವನದಲ್ಲಿ ರೂಡಿಸಿಕೊಳ್ಳಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ಹೇಳಿದರು.

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಅರಣ್ಯ ಸಫಾರಿ!

Jul 01 2024, 01:54 AM IST
ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳನ್ನು ಪರಿಸರ ಸ್ನೇಹಿ ನಾಗರಿಕರನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆ ಹೊತ್ತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಿಣ್ಣರ ವನ ದರ್ಶನ ಕಾರ್ಯಕ್ರಮ ಆಯೋಜಿಸಲು ಅರಣ್ಯ ಮತ್ತು ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆ ಮುಂದಾಗಿದೆ.

ಸರ್ಕಾರಿ ಯೋಜನೆಗಳನ್ನು ಸಕಾಲಕ್ಕೆ ತಲುಪಿಸಿ

Jul 01 2024, 01:53 AM IST
ಯಾದಗಿರಿ ನಗರದ ಜಿಪಂ ಸಭಾಂಗಣದಲ್ಲಿ ನಡೆದ ಲಿಂಗ, ಲಿಂಗತ್ವ, ಲೈಂಗಿಕತೆ ಸಂವೇದನಾಶೀಲ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೀಘ್ರ ಶೂ, ಸಾಕ್ಸ್ ವಿತರಣೆ

Jul 01 2024, 01:52 AM IST
ಹಾನಗಲ್ಲ ತಾಲೂಕಿನ ಎಲ್ಲ ೨೨೨ ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ ೨೯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕೆಲವೇ ದಿನಗಳಲ್ಲಿ ಶೂ ಮತ್ತು ಸಾಕ್ಸ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಸರ್ಕಾರಿ ವೈದ್ಯ ಕಾಲೇಜಲ್ಲೂ 15% ಎನ್ನಾರೈ ಕೋಟಾ?

Jul 01 2024, 01:51 AM IST
ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಅನಿವಾಸಿ ಭಾರತೀಯ (ಎನ್‌ಆರ್‌ಐ) ಕೋಟಾ ಆರಂಭಿಸಲು ಸರ್ಕಾರಕ್ಕೆ ಪತ್ರ

ವಯೋವೃದ್ಧರು, ನಿರಾಶ್ರಿತರು, ಅನಾಥರಿಗೆ ಸರ್ಕಾರಿ ಸೌಲಭ್ಯ

Jul 01 2024, 01:51 AM IST

 ಯಾವುದೇ ಆದಾಯವಿಲ್ಲದೆ, ಸಂಧ್ಯಾಕಾಲದಲ್ಲಿ ಆಶ್ರಯವಿಲ್ಲದೆ ಪರಿತಪಿಸುವವರ ನೆರವಿಗೆ ರಾಜ್ಯ ಸರ್ಕಾರ ಸಾಮಾಜಿಕ ಭದ್ರತೆ ಯೋಜನೆಯಡಿ ಪಿಂಚಣಿ ನೀಡುತ್ತಿದ್ದು, ಇದನ್ನು ಆರ್ಹರಿಗೆ ತಲುಪಿಸುವ ಜವಾಬ್ದಾರಿಯನ್ನು ತಾಲೂಕು ಆಡಳಿತ ಮಾಡಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಯಾವುದೇ ಖಾಸಗಿ ಆಸ್ಪತ್ರೆಗೂ ಕಮ್ಮಿ ಇಲ್ಲದ ಗೊಬ್ಬೂರ (ಬಿ) ಸರ್ಕಾರಿ ಸಾರ್ವಜನಿಕ ಆಸ್ಪತ್ರೆ

Jul 01 2024, 01:48 AM IST
ಅಫಜಲ್ಪುರ ತಾಲೂಕು ಗೊಬ್ಬೂರ (ಬಿ) ಗ್ರಾಮದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಯಾವುದೇ ಹೈಟೆಕ್‌, ಖಾಸಗಿ ಆಸ್ಪತ್ರೆಗಗೆ ಕಮ್ಮಿ ಇಲ್ಲದಂತೆ ಸುಧಾರಣೆ ಕಂಡು ರೋಗಿಗಳ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 177
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved