ಸರ್ಕಾರಿ ನೌಕರರು ಪಾರದರ್ಶಕತೆಯಿಂದ ಜವಾಬ್ದಾರಿ ನಿಭಾಯಿಸಬೇಕು: ಜಿಲ್ಲಾಧಿಕಾರಿ
Feb 07 2024, 01:47 AM ISTಮುಂಬರುವ ಲೋಕಸಭಾ ಚುನಾವಣೆಯನ್ನು ಎಲ್ಲರೂ ಒಂದು ತಂಡವಾಗಿ ನಿಷ್ಪಕ್ಷಪಾತ, ಪಾರದರ್ಶಕತೆ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಗಳನ್ನು ನಡೆಸುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ. ಸರ್ಕಾರಿ ಅಧಿಕಾರಿ, ನೌಕರಿಗೆ ಈ ಸದವಕಾಶ ಲಭಿಸಿದ್ದು, ಇದನ್ನು ನಿಷ್ಪಕ್ಷವಾಗಿ ಮತ್ತು ಪಾರದರ್ಶಕವಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಶಿವಮೊಗ್ಗದಲ್ಲಿ ಹೇಳಿದ್ದಾರೆ.