• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಸಿಗಳನ್ನು ನೆಟ್ಟು, ಪೋಷಿಸಿ ಪರಿಸರ ರಕ್ಷಣೆ ಮಾಡಿ: ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಆಶಾಜ್ಯೋತಿ

Jun 27 2024, 01:09 AM IST
ಸಸಿಗಳನ್ನು ನೆಟ್ಟು, ಪೋಷಿಸಿ, ಮರವಾಗಿ ಬೆಳೆಸುವ ಮೂಲಕ ಪರಿಸರವನ್ನು ರಕ್ಷಿಸಬೇಕು ಎಂದು ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಆಶಾಜ್ಯೋತಿ ಹೇಳಿದರು. ಹೊಳೆನರಸೀಪುರದಲ್ಲಿ ಸಾವಿರ ಗಿಡ ನೆಡುವ ಅಭಿಯಾನಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಶೇ.75 ರಷ್ಟು ಸೇವೆಗಳು ಪೂರ್ಣ

Jun 27 2024, 01:09 AM IST
ಕೆನ್ನಾಳು ಗ್ರಾಪಂ ವ್ಯಾಪ್ತಿಯಲ್ಲಿ ಪೌತಿ ಖಾತೆಗಾಗಿ 20 ಅರ್ಜಿಗಳು ಸಲ್ಲಿಕೆಯಾಗಿದ್ದವು, ಈ ಪೈಕಿ 8 ಅರ್ಜಿಗಳನ್ನು ಇತ್ಯಾರ್ಥ ಪಡಿಸಲಾಗಿದೆ. ಉಳಿದಂತೆ ಆಧಾರ್ ತಿದ್ದುಪಡಿ ಇನ್ನಿತರ ಸಮಸ್ಯೆಗಳಿಂದ ಅರ್ಜಿಗಳ ವಿಲೇವಾರಿ ತಡವಾಗಿದೆ. ಅದನ್ನು ಕೂಡ ಇನ್ನೂ ಹತ್ತು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು.

ಕುಶಾಲನಗರ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ

Jun 27 2024, 01:05 AM IST
ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಕ್ತಿ ಅಸೋಸಿಯೇಷನ್, ಕೂಡಿಗೆಯ ಶಕ್ತಿ ಧಾಮ ಆಶ್ರಯದಲ್ಲಿ ಜಿಲ್ಲಾ ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಸ್ಥೆ, ಕುಶಾಲನಗರ ಪೊಲೀಸ್ ಇಲಾಖೆ, ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ ನಡೆಯಿತು.

ಸರ್ಕಾರಿ ಅಧಿಕಾರಿಗಳು ಗುಲಾಮರಲ್ಲ: ಡಿಸಿಎಂ

Jun 27 2024, 01:04 AM IST
ಚನ್ನಪಟ್ಟಣ: ಸರ್ಕಾರಿ ಅಧಿಕಾರಿಗಳನ್ನು ನಾನು ಗುಲಾಮರು ಎಂದು ಕರೆದಿಲ್ಲ. ಸಮಾಜಸೇವೆ ಮಾಡುವ ನಿಟ್ಟಿನಲ್ಲಿ ಅವರು ಈ ವೃತ್ತಿ ಆರಿಸಿಕೊಂಡಿದ್ದಾರೆ. ಆದರೆ, ಇಲ್ಲಿನ ಮಾಜಿ ಶಾಸಕರು ಅಧಿಕಾರಿಗಳನ್ನು ಗುಲಾಮರು ಎಂದಿದ್ದಾರೆ. ಇದಕ್ಕೆ ಒಬ್ಬ ಸರ್ಕಾರದ ಪ್ರತಿನಿಧಿಯಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರೋಕ್ಷ ಟಾಂಗ್ ನೀಡಿದರು.

ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ ಯುಕೆಜಿಗೆ ಮಕ್ಕಳ ದಾಖಲಾತಿಗೆ ಮುಗಿಬಿದ್ದ ಪೋಷಕರು

Jun 27 2024, 01:02 AM IST
ಎಲ್‌ಕೆಜಿಗೆ 463 ಮಕ್ಕಳು, ಯುಕೆಜಿಗೆ 417 ಮಕ್ಕಳು ದಾಖಲಾತಿಯಾಗಿದೆ.

ಸರ್ಕಾರಿ ಭೂಮಿ, ಅರಣ್ಯ ಪ್ರದೇಶ ಖಾಸಗಿಯವರಿಗೆ ಲೀಜ್ ನೀಡಿಕೆ ಸಲ್ಲದು

Jun 26 2024, 01:34 AM IST
ಚನ್ನಗಿರಿ: ತಾಲೂಕಿನಲ್ಲಿ ಅರಣ್ಯ ಮತ್ತು ಸರ್ಕಾರಿ ಭೂ ಪ್ರದೇಶವನ್ನು ಲೀಜ್ ಆಧಾರದಲ್ಲಿ ಖಾಸಗಿಯವರಿಗೆ ನೀಡುವ ಹುನ್ನಾರ ನಡೆಯುತ್ತಿದೆ. ಹಾಗೇನಾದರೂ ಲೀಜ್‌ಗೆ ನೀಡಿದರೆ ತಾಲೂಕು ರೈತ ಸಂಘಟನೆಗಳಿಂದ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಹುಚ್ಚವ್ವನಹಳ್ಳಿ ಮಂಜುನಾಥ್ ಬಣ ಚನ್ನಗಿರಿಯಲ್ಲಿ ಎಚ್ಚರಿಸಿದ್ದಾರೆ.

ಸರ್ಕಾರಿ ಶಾಲೆಗಳ ಮುಚ್ಚುವ ಪ್ರಶ್ನೆಯೇ ಇಲ್ಲ: ಬಿಇಒ ತಿಪ್ಪೇಶಪ್ಪ

Jun 26 2024, 12:40 AM IST
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಮೂರು ಶಾಲೆಗಳನ್ನು ಮುಚ್ಚಲಾಗಿದೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಇದೂವರೆಗೂ ಯಾವ ಸರ್ಕಾರಿ ಶಾಲೆಗಳನ್ನು ಮುಚ್ಚಿಲ್ಲ ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ತಿಪ್ಪೇಶಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಸರ್ಕಾರಿ ನೌಕರರ ವರ್ಗ ನಿನ್ನೆಯಿಂದ ಶುರು

Jun 26 2024, 12:35 AM IST
ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿರುವ ರಾಜ್ಯ ಸರ್ಕಾರ, ಜೂ. 25ರಿಂದ ಜು. 9ರೊಳಗೆ ‘ಎ’ ದರ್ಜೆಯಿಂದ ‘ಡಿ’ ದರ್ಜೆವರೆಗಿನ ನೌಕರರು, ಅಧಿಕಾರಿಗಳ ವರ್ಗಾವಣೆ ಮಾಡುವಂತೆ ಆಯಾ ಇಲಾಖಾ ಸಚಿವರಿಗೆ ಸೂಚಿಸಿದೆ.

ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿ

Jun 26 2024, 12:34 AM IST
ಜಿಲ್ಲೆಯಲ್ಲಿ ಸರ್ಕಾರಿ ಆಸ್ತಿಗಳು ಇರುವ ಒಟ್ಟು 1,04,192 ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಸ್ಥಳಗಳ ಪೈಕಿ 79,628 ಸ್ಥಳಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಈಗಾಗಲೇ ಪರಿಶೀಲನೆ ನಡೆಸಿದ್ದಾರೆ.

ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಕ್ರಮ ತನಿಖೆಗೆ ಕ್ರಮ: ಶಾಸಕ ಭೀಮಣ್ಣ ನಾಯ್ಕ

Jun 26 2024, 12:34 AM IST
ಹಿಂದಿನ ಶಾಸಕರು, ಹಿಂದಿನ ಅಭಿವೃದ್ಧಿ ಸಮಿತಿ ಏನು ಮಾಡಿದೆ ಎಂಬುದು ನನ್ನ ಗಮನಕ್ಕಿಲ್ಲ. ಆ ಸಮಿತಿಯನ್ನು ದೂರಲು ಇಷ್ಟಪಡುವುದಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 177
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved