ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಸ್‌ಡಿಎಂಸಿ ದೃಢ ನಿಲುವು ಅಗತ್ಯ
Aug 12 2024, 01:09 AM IST
ಶಿವಮೊಗ್ಗ ಗುತ್ಯಪ್ಪ ಕಾಲೋನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಪದಾಧಿಕಾರಿಗಳಿಗೆ ತಾಲೂಕು ಮಟ್ಟದ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮ ನಡೆಯಿತು.
ಸರ್ಕಾರಿ ವಸತಿ ನಿಲಯಕ್ಕೆ ದಾರಿ ಯಾವುದಯ್ಯಾ?
Aug 12 2024, 01:01 AM IST
ಅಧಿಕಾರಿಗಳು ಇನ್ನಾದರೂ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವಾಸ್ತವ ಸ್ಥಿತಿ ಅರಿತುಕೊಂಡು ಅಧಿಕಾರಿಗಳು ರಸ್ತೆಯನ್ನು ಸರ್ವೆ ಮಾಡಿಸಿ, ಸಮರ್ಪಕ ರಸ್ತೆ ವ್ಯವಸ್ಥೆಯನ್ನು ನಿರ್ಮಿಸಲು ವ್ಯವಸ್ಥೆ ಮಾಡುವ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲಿ
ಮಲ್ಪೆ ಸರ್ಕಾರಿ ಪಪೂ ಕಾಲೇಜಿನಲ್ಲಿ ಯಕ್ಷಶಿಕ್ಷಣ ಆರಂಭ
Aug 11 2024, 01:38 AM IST
ಯಕ್ಷಶಿಕ್ಷಣ ಟ್ರಸ್ಟ್‌ನ ಸದಸ್ಯರಾದ ನಾರಾಯಣ ಎಂ. ಹೆಗಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಯಕ್ಷಗಾನದ ಮಹತ್ವವನ್ನು ತಿಳಿಸಿದರು.
ಇಂದು ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅಭಿನಂದನೆ
Aug 11 2024, 01:30 AM IST
ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಆ. 11ರಂದು ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಭಾಗವಹಿಸಲಿದ್ದಾರೆ.
ನಾಗರ ಪಂಚಮಿಗೆ ಸರ್ಕಾರಿ ರಜೆ ನೀಡಿ: ಸಿಎಂಗೆ ಯಶ್ಪಾಲ್ ಮನವಿ
Aug 10 2024, 01:36 AM IST
ನಾಗರ ಪಂಚಮಿ ಹಬ್ಬಕ್ಕೆ ಕರಾವಳಿ ಜಿಲ್ಲೆಯಲ್ಲಿ ವಿಶೇಷ ಮಾನ್ಯತೆಯಿದ್ದು, ಪ್ರತಿ ಮನೆಯಲ್ಲೂ ಭಕ್ತರು ನಾಗ ಬನಗಳಲ್ಲಿ ಅತ್ಯಂತ ಭಕ್ತಿ ಭಾವದಿಂದ ತನು ಎರೆದು, ಧಾರ್ಮಿಕ ಕಾರ್ಯಗಳಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಳ್ಳುತ್ತಾರೆ.
ಸರ್ಕಾರಿ ನೌಕರರು ಸಂಘಟಿತರಾಗಬೇಕು: ಷಡಾಕ್ಷರಿ
Aug 10 2024, 01:35 AM IST
ಸರ್ಕಾರದ ಸೌಲಭ್ಯಗಳನ್ನು ಕಾನೂನು ಬದ್ಧವಾಗಿ ಪಡೆಯಲು ಸಂಘದ ಕಾರ್ಯ ಚಟುವಟಿಕೆಗಳಲ್ಲಿ ನೌಕರರು ಸಂಪೂರ್ಣ ತೊಡಗಿಸಿಕೊಳ್ಳುವುದರ ಮೂಲಕ ಸಂಘಟಿತರಾಗುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ಚಾಮರಾಜನಗರದಲ್ಲಿ ನೂತನ ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಕ್ಲಾಸಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಪಂ ಸಿಇಒ ದಿಢೀರ್ ಭೇಟಿ
Aug 10 2024, 01:34 AM IST
ಬಿಸಿಯೂಟಕ್ಕೆ ಬಳಸುವ ತರಕಾರಿ, ಮಕ್ಕಳಿಗೆ ವಿತರಿಸುವ ಶೇಂಗಾ ಚಿಕ್ಕಿ, ಮೊಟ್ಟೆ, ಬಾಳೆಹಣ್ಣಿನ ಬಗ್ಗೆ ಮಾಹಿತಿ
ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಉಮೇಶ ಅಂತ್ಯಕ್ರಿಯೆ
Aug 10 2024, 01:34 AM IST
ಪಶ್ಚಿಮ ಬಂಗಾಲದಲ್ಲಿ ಕರ್ತವ್ಯದ ವೇಳೆ ಇದ್ದಾಗ ಮಿಸ್ ಫೈರಿಂಗ್ ಆಗಿ ಗುಂಡು ತಗುಲಿ ಮೃತಪಟ್ಟಿದ್ದ ತಾಲೂಕಿನ ಕಟಗೇರಿ ಗ್ರಾಮದ ಉಮೇಶ ಅಖಂಡಪ್ಪ ಡಬಗಲ್(33) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶುಕ್ರವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ನಡೆಯಿತು.
ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ನೀಡಿ ಬಸವ ಪಂಚಮಿ ಆಚರಣೆ
Aug 10 2024, 01:33 AM IST
ಬಸವ ಪಂಚಮಿ ಹೆಸರಿನಲ್ಲಿ ಮಾನವ ಬಂಧುತ್ವ ವೇದಿಕೆ ಮತ್ತು ಹಲವು ಸಂಘಟನೆಯ ಮುಖಂಡರು ಅರಿವು ಮೂಡಿಸುತ್ತಿರುವುದು ಸಾರ್ಥಕ ಕೆಲಸವಾಗಿದೆ.
ಗೌಡಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಜರ್ಕಿನ್ ವಿತರಣೆ
Aug 10 2024, 01:30 AM IST
ಗೌಡಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಉದ್ಯಮಿ ಯುವರಾಜ್ ಶೇಖರ್ ರವರು ಮಕ್ಕಳಿಗೆ ನೀಡಿದ ಜರ್ಕಿನ್ ಕೊಡುಗೆಯಾಗಿ ನೀಡಿದರು.
< previous
1
...
124
125
126
127
128
129
130
131
132
...
196
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ