15ರಂದು ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ
Mar 12 2025, 12:46 AM ISTಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಸಹಯೋಗದಲ್ಲಿ ಮಾ.15ರಂದು ನಗರದ ಹದಡಿ ರಸ್ತೆಯ ಸರ್ಕಾರಿ ಐ.ಟಿ.ಐ. ಕಾಲೇಜು ಆವರಣದಲ್ಲಿ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.