ಸಮಾಜದ ಕಟ್ಟಕಡೆ ವ್ಯಕ್ತಿಗೂ ಸರ್ಕಾರಿ ಸೌಲಭ್ಯ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
Jan 27 2024, 01:15 AM ISTಪ್ರಜಾಪ್ರಭುತ್ವದ ಆಶಯ ಎತ್ತಿ ಹಿಡಿಯುವ ಪವಿತ್ರ ಗ್ರಂಥ ಸಂವಿಧಾನ. ಎಂತಹ ಸವಾಲು, ಸಮಸ್ಯೆಗಳು ಎದುರಾದರೂ ಸಂವಿಧಾನದಲ್ಲಿ ಅದಕ್ಕೆ ಪರಿಹಾರೋಪಾಯಗಳಿವೆ. ರಾಷ್ಟ್ರೀಯ ಭಾವೈಕ್ಯತೆ, ಸಹಬಾಳ್ವೆ, ಸೌಹಾರ್ದತೆ ನಮ್ಮೆಲ್ಲರ ಉಸಿರಾಗಬೇಕು. ಯುವ ಜನತೆ ತಮ್ಮ ಹೊಣೆಯನ್ನರಿತು ದುಶ್ಚಟಗಳಿಗೆ ಬಲಿಯಾಗದೇ, ಮಾನವ ಸಂಪನ್ಮೂಲವಾಗಿ ರೂಪುಗೊಳ್ಳಬೇಕು.