ಕಸದ ತೊಟ್ಟಿಯಾದ ಕಾರಟಗಿಯ ನಾಗನಕಲ್ ಸರ್ಕಾರಿ ಶಾಲಾ ಕಂಪೌಂಡ್!
Jan 21 2024, 01:32 AM ISTಶಾಲಾ ಆವರಣದಲ್ಲಿ ಸ್ವಚ್ಛತೆ ಕಾಪಾಡುವ ಪಂಚಾಯತ್ ಅಧಿಕಾರಿ, ಸಿಬ್ಬಂದಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುತ್ತೇವೆ. ಜೊತೆಗೆ ಕಸ ಎಸೆಯದಂತೆ ಸುತ್ತಮುತ್ತಲಿನ ಅಂಗಡಿಕಾರರಿಗೆ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸುವುದಾಗಿ ತಿಳಿಸಿದರು.