• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ ಯುಕೆಜಿ ಗೊಂದಲ ಪೋಷಕರು ಕಂಗಾಲು

Jun 16 2024, 01:53 AM IST
ಪ್ರಸಕ್ತ ಶೈಕ್ಷಣಿಕ ವರ್ಷ ಶುರುಗೊಳ್ಳುತ್ತಿದ್ದಂತೆಯೇ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮದ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಬೇಕು

ಸರ್ಕಾರಿ ಶಾಲೆಗೆ ಸೈನಿಕ ಶಾಲೆಯಿಂದ ಡೆಸ್ಕ್‌ ಕೊಡುಗೆ

Jun 15 2024, 02:04 AM IST
ನಗರದ ಮೇಖ್ರಿ ವೃತ್ತದ ಸಮೀಪದ ಭಾರತೀಯ ರಕ್ಷಣೆ ಇಲಾಖೆ ಅಧೀನದ ‘ಪ್ಯಾರಚೂಟ್‌ ರೆಜಿಮೆಂಟ್‌ ಟ್ರೈನಿಂಗ್‌ ಸೆಂಟರ್‌’ ಮತ್ತು ‘ಶತ್ರುಜೀತ್‌ ಆರ್ಮಿ ಪ್ರಿ-ಪ್ರೈಮರಿ ಸ್ಕೂಲ್‌’ (ಎಸ್‌ಎಪಿಪಿಎಸ್‌-ಪಿಆರ್‌ಟಿಸಿ) ಸಹಯೋಗದಲ್ಲಿ ಜೆ.ಸಿ.ನಗರದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೆ ಡೆಸ್ಕ್‌ ಕೊಡುಗೆ ನೀಡಲಾಗಿದೆ.

ಜಿಲ್ಲೆಯಲ್ಲಿ ಮೊದಲ ಸರ್ಕಾರಿ ಗೋಶಾಲೆ ಪ್ರಾರಂಭ

Jun 15 2024, 01:06 AM IST
ಮದ್ದೂರು ತಾಲೂಕಿನ ಹೂತಗೆರೆ ಗ್ರಾಮದಲ್ಲಿ 50 ಲಕ್ಷ ರು ವೆಚ್ಚದಲ್ಲಿ ಮೊದಲ ಸರ್ಕಾರಿ ಗೋಶಾಲೆ ನಿರ್ಮಾಣವಾಗಿದೆ. ಇದನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ। ಕುಮಾರ ತಿಳಿಸಿದರು.

ಆದ್ಯತೆ ಮೇರೆಗೆ ಇನ್ನೂ 4 ಸರ್ಕಾರಿ ಬಸ್‌ ಸೇವೆ: ಶಾಸಕ ಭರವಸೆ

Jun 15 2024, 01:06 AM IST
ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಹೊನ್ನಾಳಿಯಿಂದ ನ್ಯಾಮತಿ ಮಾರ್ಗವಾಗಿ ಶಿವಮೊಗ್ಗಕ್ಕೆ ಸಂಚರಿಸಲು ಸರ್ಕಾರಿ ಬಸ್‌ ಸೇವೆ ಕಲ್ಪಿಸಲಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿ ಪಟ್ಟಣದಲ್ಲಿ ಹೇಳಿದ್ದಾರೆ.

ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ

Jun 15 2024, 01:04 AM IST
2006ರಲ್ಲಿ ಪ್ರಾರಂಭವಾದ ಈ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಇದೀಗ 2 ದಶಕದ ಸನಿಹ ಬಂದರೂ ಇಂದಿಗೂ ಸ್ವಂತ ಕಟ್ಟಡ ಹೊಂದಿಲ್ಲ. ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಬಂದ ಅನುದಾನವು ಮರಳಿ ಹೋಗಿದೆ.

ಭಟ್ಕಳ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಪ್ರಯತ್ನ: ಮಂಕಾಳು ವೈದ್ಯ

Jun 15 2024, 01:03 AM IST
ಸರ್ಕಾರಿ ಆಸ್ಪತ್ರೆ 250 ಹಾಸಿಗೆ ಆದರೆ ಹೆಚ್ಚಿನ ಸೌಲಭ್ಯದ ಜತೆಗೆ ಜನತೆಗೆ ಉತ್ತಮ ಆರೋಗ್ಯ ಸೇವೆ ಕೊಡಲು ಅನುಕೂಲವಾಗಲಿದೆ.

ಸರ್ಕಾರಿ ಶಾಲೆ ಉಳಿಸಲು ವಿದ್ಯಾರ್ಥಿಗಳಿಗೆ ಸಹಕಾರ: ಕಾಳಿಂಗಪ್ಪ ವೆಲ್ಪೇರ್ ಅಸೋಸಿಯೇಷನ್‌ನ ಎಚ್.ಕೆ.ಮಂಜುನಾಥ್

Jun 15 2024, 01:00 AM IST
‘ನಮ್ಮ ನಡಿಗೆ ಸರಕಾರಿ ಶಾಲೆಯ ಕಡೆಗೆ’ ಘೋಷಣೆಯಲ್ಲಿ ಸರ್ಕಾರಿ ಶಾಲೆ ಉಳಿಸಿ ಬೆಳೆಸುವ ಗುರಿ ಹೊಂದುವ ಮೂಲಕ ವಿವಿಧ ಸರ್ಕಾರಿ ಶಾಲೆಗೆ ಸಹಕಾರ ಕೊಡಲಾಗಿದೆ ಎಂದು ಆಲೂರು ತಾಲೂಕಿನ ಹಂಜಿಳಿಗೆ ಗ್ರಾಮದ ಕಾಳಿಂಗಪ್ಪ ವೆಲ್ಪೇರ್ ಅಸೋಸಿಯೇಷನ್ ಮುಖ್ಯಸ್ಥ ಎಚ್.ಕೆ.ಮಂಜುನಾಥ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಸರ್ಕಾರಿ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Jun 14 2024, 01:12 AM IST
ಜಿಲ್ಲಾ ವಿಕಲ ಚೇತನರ ಇಲಾಖೆ ವತಿಯಿಂದ ನೀಡಲಾಗುವ 2023-24ನೇ ಸಾಲಿನ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಬ್ಯಾಟರಿ ಚಾಲಿತ ವೀಲ್‌ಚೇರ್‌ಗಳನ್ನು ಫಲಾನುಭವಿಗಳಿಗೆ ಸಚಿವೆ ವಿತರಿಸಿದರು. ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೆಡಿಸಿನ್ ಕಿಟ್‌ಗಳನ್ನು ವಿತರಿಸಿದರು.

ಜಗಳೂರು ಸರ್ಕಾರಿ ಶಾಲೆಗಳ ಸ್ಥಿತಿ ಅಯೋಮಯ

Jun 14 2024, 01:11 AM IST
ಸರಕಾರಿ ಶಾಲೆಗಳಿಗೆ ಆಕರ್ಷಿಸುವ ಸರಕಾರ ಅವುಗಳ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಮಾತ್ರ ಮಿನಮೇಷ ಎಣಿಸುತ್ತಿರುವುದು ವಿಷಾದ

ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ಕಾ ಕಾಲೇಜು ಸಂಸತ್ತು ರಚನೆ

Jun 14 2024, 01:09 AM IST
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯನ್ನು ಪ್ರಜಾಪ್ರಭುತ್ವ ಮಾದರಿ ಗುಪ್ತಮತದಾನದ ಮೂಲಕ ನಡೆಸಿ, ಮಾದರಿ ಕಾಲೇಜು ಸಂಸತ್ತು ರಚಿಸಲಾಯಿತು. ಮಕ್ಕಳಿಂದ ಗೌಪ್ಯ ಮತದಾನ ನಡೆಯಿತು. ಮತ ಎಣಿಕೆಯನ್ನು ಉಪನ್ಯಾಸಕರಾದ ಸುನೀತಾ, ಅಭಿಷೇಕ್, ಪದ್ಮಾವತಿ, ಸುಚಿತ್ರಾ, ಅನುಷಾ, ಸಂಧ್ಯಾ, ಕವಿತಾಭಕ್ತಾ, ಈಶ ನೇರವೇರಿಸಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 177
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved