ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಸಿದ್ಧೇಶ್ವರರ ಶ್ರೀಗಳ ಭಾವಚಿತ್ರ ವಿತರಣೆ
Dec 28 2023, 01:45 AM ISTಪೂಜ್ಯ ಸಿದ್ದೇಶ್ವರ ಸ್ವಾಮೀಜಿ ಅವರು ಜ.೨ಕ್ಕೆ ಲಿಂಗೈಕ್ಯರಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ ಜಿಲ್ಲೆಯ ಪ್ರತಿಯೊಂದು ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸಿದ್ದೇಶ್ವರರ ಭಾವಚಿತ್ರ ನೀಡುವ ಮೂಲಕ ತಾವು ಗುರುನಮನ ಸಲ್ಲಿಸುತ್ತಿರುವುದಾಗಿ ವಿಜಯಪುರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಬೋಳಸೂರ ಹೇಳಿದರು