ಸರ್ಕಾರಿ ಪ್ರೌಢಶಾಲೆ ಉಳಿಸಲು ಪಣತೊಟ್ಟ ನಿವೃತ್ತ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು..!
Mar 10 2025, 12:16 AM ISTವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿವೃತ್ತ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು ಬಳಗ ಕಟ್ಟಿಕೊಂಡು ದಳವಾಯಿ ಕೋಡಿಹಳ್ಳಿ ಸರ್ಕಾರಿ ಪ್ರೌಢಶಾಲೆ ಉಳಿಸಲು ಮುಂದಾಗಿದ್ದಾರೆ. ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಿಕ್ಷಕರು ಹಾಗೂ ವ್ಯಾಸಂಗ ಪಡೆದ ಹಿರಿಯ ವಿದ್ಯಾರ್ಥಿಗಳ ಬಳಗ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಪಣತೊಟ್ಟಿದ್ದಾರೆ.